ನಮಸ್ತೆ ಸ್ನೇಹಿತರೇ, ಇದೀಗ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭ ಸುದ್ದಿಯೊಂದನ್ನು ನೀಡಿದೆ. ಇದರ ಎಲ್ಲಾ ಮಾಹಿತಿಯನ್ನ ಇದೀಗ ನಾವು ತಿಳಿಯೋಣ.
ಹೊಸ ರೇಷನ್ ಕಾರ್ಡ್ ಅರ್ಜಿದಾರರಿಗೆ ಸಿಹಿ ಸುದ್ದಿ, New Ration Card Apply, ಸರ್ಕಾರದಿಂದ ಸಿಗ್ತು ಕಾಲಾವಕಾಶ, Ration Card Update Kannada, Congress
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಆಗಸ್ಟ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ನಾಗರಿಕ ಇಲಾಖೆ ಸರಬರಾಜು ಈ ಮಹಿತಿಯೊಂದನ್ನ ನೀಡಿದೆ.
ರಾಜ್ಯದಲ್ಲಿ ಪಡಿತರ ಚೀಟಿಯ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್ 30ಕ್ಕೆ ನಿಗದಿ ಮಾಡಲಾಗಿತ್ತು. ಅದರೆ ಈಗ ಸೆಪ್ಟೆಂಬರ್ 30ರವರೆಗೆ ಅವಕಾಶವನ್ನ ನೀಡಿದೆ.
ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದುಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಆಗಸ್ಟ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.
Recent Post:
-
Bigg Boss Kannada: ಬಿಗ್ಬಾಸ್ ಸೀಸನ್-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಸೆಲೆಬ್ರಿಟಿಗಳು ಇದ್ದಾರೆ, BBK12, BBK12 Contestants List
-
ಗೃಹಲಕ್ಷ್ಮೀ ಯೋಜನೆ ಹಣ ಮೊಬೈಲ್ ನಲ್ಲಿ ಚೆಕ್ ಮಾಡೋದು ಹೇಗೆ, How to Check Gruhalakshmi Scheme Status, Congress Guarantee Scheme
ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್ 30ಕ್ಕೆ ನಿಗದಿ ಮಾಡಲಾಗಿತ್ತು.
Apply Link: LINK
ಹೌದು ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಆಗಸ್ಟ್ 30ರವರೆಗೆ ವಿಸ್ತರಣೆ ಮಾಡಿದೆ. ಹೀಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್ ಮಾಡಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಈ ಒಂದು ಮಾಹಿತಿಯೊಂದನ್ನ ನೀಡಿದೆ.
ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?
- ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿದ್ದಲ್ಲಿ, ನೀವು ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು.
- ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ್ ಒನ್, ಬೆಂಗಳೂರು ಒನ್, ಸೇವಾ ಸಿಂಧೂ ಕೇಂದ್ರ ಹಾಗೂ ಹತ್ತಿರದ ಜಿಲ್ಲಾ ಪಂಚಾಯತ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸಿದ ನಂತರ ತಿಂಗಳಿನ ನಂತರ ಒಂದೊಂದಾಗಿ ನಿಮ್ಮ ಖಾತೆಗೆ ಯೋಜನೆ ಹಣ ಜಮಾ ಆಗಲು ಶುರುವಾಗುತ್ತೆ. ಈಗಲೇ ಒಮ್ಮೆ ಚೆಕ್ ಮಾಡಿ.
ಎನಾದರೂ ಸಮಸ್ಯೆ ಆಗಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಹೋಗಿ ಒಮ್ಮೆ ಪರೀಕ್ಷಿಸಿ. ನಂತರ ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಹೊಸ ರೇಷನ್ ಕಾರ್ಡ್ ಅರ್ಜಿದಾರರಿಗೆ ಸಿಹಿ ಸುದ್ದಿ, New Ration Card Apply, ಸರ್ಕಾರದಿಂದ ಸಿಗ್ತು ಕಾಲಾವಕಾಶ, Ration Card Update Kannada, Congress