ನಮಸ್ಕಾರ ಸ್ನಹಿತರೇ, Gruhalaxmi Yojane 19 ಮತ್ತು 20ನೇ ಕಂತು ಜಮಾ ಆಗುತ್ತೆ. ಇನ್ನು ಇದೀಗ 3 ಕಂತಿನ ಹಣದ ಬಗ್ಗೆ ಮಾಹಿತಿಯೊಂದು ತಿಳಿದು ಬಂದಿದೆ. 3 ಕಂತುಗಳನ್ನ ಒಟ್ಟಿಗೆ ಬಿಡುಗಡೆ ಮಾಡಲಿದ್ದಾರೆ ಎನ್ನುವ ಮಾಹಿತಿ ಕೂಡ ತಿಳಿದು ಬಂದಿದೆ. ಇನ್ನು ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ. ಆದ್ದರಿಂದ ಇದನ್ನ ಪೂರ್ತಿಯಾಗಿ ಓದಿ.
ಗೃಹಲಕ್ಷ್ಮೀ ಯೋಜನೆ 19 ಮತ್ತು 20ನೇ ಕಂತು ಜಮಾ, ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ, Gruhalakshmi Scheme New Update 2025, ಒಂದೇ ಸಲ 3 ಬಾಕಿ ಕಂತುಗಳು ಜಮಾ, Congress Guarantee Scheme
ಇದೀಗ ಗೃಹಲಕ್ಷ್ಮೀ ಯೋಜನೆಯ 19 ಮತ್ತು 20ನೇ ಕಂತಿನ ಹಣ ಮೇ ತಿಂಗಳ ಮೊದಲ ವಾರ ಒಂದು ಕಂತು ಬರಲಿದೆ. ಇನ್ನು 20ನೇ ಕಂತಿನ ಬಗ್ಗೆ ಸರಿಯಾದ ಮಾಹಿತಿ ತಿಳಿದು ಬಂದಿಲ್ಲ. ಇನ್ನು ಎಪ್ರಿಲ್ ತಿಂಗಳಲ್ಲಿ ಒಂದು ಕಂತು ಬಂದಿತ್ತು. ಹಾಗೆ ಬಾಕಿ ಉಳಿದಿರುವ ಕಂತುಗಳಲ್ಲಿ ಮೇ ಮೊದಲ ವಾರ ಒಂದು ಕಂತು ಬರಲಿದೆ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಆದರೆ ಇನ್ನು ಕೆಲವರಿಗೆ ಯೋಜನೆಯ ಹಣ ಇನ್ನು ಜಮೆ ಆಗಿಲ್ಲ. ಹಾಗಾದ್ರೆ ಅದು ಎನು ಎನ್ನುವುದನ್ನ ಇದೀಗ ನೋಡೋಣ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತಾ ಹೇಳಿದ್ರು. ಅವುಗಳೆಂದರೆ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ. ಈ 5 ಯೋಜನೆಗಳನ್ನ ನಮ್ಮ ಸರ್ಕಾರ ಬಂದ ನಂತರ ಜನರಿಗೆ ನೀಡುತ್ತೇವೆ ಅಂತ ಹೇಳಿದ್ರು. ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷಗಳಿಗೂ ಹೆಚ್ಚು ಕಾಲ ಕಳೆದಿವೆ. ಇನ್ನು ಅವರು ಹೇಳಿರುವ ಯೋಜನೆಗಳಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನ ಮಾಡಿ ಯೋಜನೆಯನ್ನ ಜನರಿಗೆ ತಲುಪಿಸುತ್ತಿದ್ದಾರೆ.
ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆ. ಈ ಯೋಜನೆ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ ಹಣವನ್ನ ಜಮಾ ಮಾಡಲಾಗುತ್ತಿತ್ತು. ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೇ 18 ಕಂತುಗಳನ್ನ ನೀಡಲಾಗಿತ್ತು. ಅಂದ್ರೆ ಒಟ್ಟಾರೆಯಾಗಿ 36,000 ರೂ ಈ ಯೋಜನೆ ಮೂಲಕ ಜನರಿಗೆ ತಲುಪಿದೆ. ಇನ್ನು ಈ ಯೋಜನೆ ಆರಂಭದ ದಿನಗಳಲ್ಲಿ ಪ್ರತಿ ತಿಂಗಳು ಜಮಾ ಆಗುತ್ತಿತ್ತು. ಆದರೆ ಕೆಲ ತಿಂಗಳುಗಳು ಈ ಯೋಜನೆ ನಿಲ್ಲಿಸಲಾಗಿತ್ತು. ಏಕೆಂದರೆ ಕೆಲ ತಾಂತ್ರಿಕ ಧೋಷಗಳ ಕಾರಣದಿಂದ ಯೋಜನೆ ಹಣವನ್ನ ಫಲಾನುಭವಿಗಳಿಗೆ ನೀಡಲು ಸಾದ್ಯವಾಗುತ್ತಿರಲಿಲ್ಲ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ:
ಗೃಹಲಕ್ಷ್ಮೀ ಯೋಜನೆ 18 ಕಂತುಗಳು ಜಮೆ ಆಗಿದೆ. ಇನ್ನು ನಾವು ಏಪ್ರಿಲ್ ತಿಂಗಳಲ್ಲಿ ಒಂದು ಕಂತು ನೀಡಲಾಗಿತ್ತು. ಇದು ಏಪ್ರಿಲ್ ತಿಂಗಳ ಹಣ ಆಗಿರುತ್ತೆ. ಇನ್ನು ನಾವು ಫೆಬ್ರವರಿ, ಮಾರ್ಚ್ ಹಾಗೂ ಮೇ ತಿಂಗಳ ಹಣ ನೀಡಬೇಕಿದೆ. ಅಂದ್ರೆ 3 ಕಂತುಗಳು ನೀಡಬೇಕಿದೆ. ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ:
ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನಾವು ಯಾವುದೇ ಕಾರಣಕ್ಕೂ ಐದು ಗ್ಯಾರಂಟೀ ಯೋಜನೆಗಳನ್ನು ಕ್ಯಾನ್ಸಲ್ ಮಾಡುವುದಿಲ್ಲ. ನಮ್ಮ ಬಜೆಟ್ ನಲ್ಲಿ ಈ ಯೋಜನೆಗಳಿಗೆ ಈಗಾಗಲೇ ಮಿಸಲಿತ್ತಿದ್ದೇವೆ. ಆದ್ದರಿಂದ ಯಾವುದೇ ಕಾರಣಕ್ಕೂ ಇದು ಕ್ಯಾನ್ಸಲ್ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯರವರು ಸ್ಪಷ್ಟನೆ ನೀಡಿದ್ದಾರೆ.
Recent Post:
ಬಿಗ್ ಬಾಸ್ 12ರ ಸ್ಪರ್ಧಿಗಳ ವಯಸ್ಸು ಹಾಗೂ ಹುಟ್ಟೂರು, ಬಿಗ್ ಬಾಸ್ 12 ಸ್ಪರ್ಧಿಗಳ ಬಗ್ಗೆ ಸಂಪೂರ್ಣ ಮಾಹಿತಿ, BBK12
ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
ಒಂದೇ ಸಲ 3 ಕಂತುಗಳು ಜಮಾ:
ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೇ 18 ಕಂತುಗಳು ಜಮೆ ಆಗಿದೆ. ಇನ್ನು ಏಪ್ರಿಲ್ ತಿಂಗಳಲ್ಲಿ ಒಂದು ಕಂತು ನೀಡಲಾಗಿತ್ತು. ಇದು ಏಪ್ರಿಲ್ ತಿಂಗಳ ಹಣ ಆಗಿರುತ್ತೆ. ಇನ್ನು ಫೆಬ್ರವರಿ, ಮಾರ್ಚ್ ಹಾಗೂ ಮೇ ತಿಂಗಳ ಹಣ ನೀಡಬೇಕಿದೆ. ಅಂದ್ರೆ 3 ಕಂತುಗಳು ನೀಡಬೇಕಿದೆ. ಶೀಘ್ರದಲ್ಲಿ ಈ ಹಣ ಬಿಡುಗಡೆ ಆಗಲಿದೆ ಎನ್ನುವ ಮಾಹಿತಿ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಸ್ಪಷ್ಟನೆ ನೀಡಿದ್ದಾರೆ. ಇದು ಮೇ ತಿಂಗಳಲ್ಲಿ ಹಣ ಜಮಾ ಆಗಲಿದೆ ಎನ್ನುವ ಮಾಹಿತಿ ಕೂಡ ಇದೀಗ ತಿಳಿದು ಬಂದಿದೆ.
ಹಣ ಬಂದಿಲ್ಲ ಅಂದ್ರೆ ಈ ಕೆಲ್ಸ ಮಾಡಿ:
ಇದೀಗ ಗೃಹಲಕ್ಷ್ಮೀ ಯೋಜನೆ 18ನೇ ಕಂತು ಜಮಾ ಆಗಿದೆ. ಇನ್ನು ಕೆಲವರಿಗೆ 2 ರಿಂದ 3 ಕಂತುಗಳು ಬಂದಿಲ್ಲ. ಇದೀಗ ಅವರುಗಳಿಗೆ ಗೃಹಲಕ್ಷ್ಮೀ DBT ಮೂಲಕ ಹಣ ಜಮಾ ಅಗೋದಿಲ್ಲ. ಯಾಕಂದ್ರೆ ಇದೀಗ ಹೊಸ ನಿಯಮವೊಂದನ್ನ ತರಲಾಗಿದೆ. ನಿಮ್ಗೆ ಹಣ ಜಮಾ ಆಗಿಲ್ಲ ಅಂದ್ರೆ ನಿಮ್ಮ ಗ್ರಾಮ್ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಗಳಲ್ಲಿ ಒಂದು ವೆರಿಫಿಕೇಷನ್ ಅನ್ನು ಮಾಡಲಾಗುತ್ತೆ. ಅದಾದ ನಂತರ ಯಾವ ತಿಂಗಳ ಹಣ ಬರಬೇಕಿತ್ತೋ ಆ ಹಣ ನಿಮ್ಮ ಖಾತೆಗಳಿಗೆ ಜಮಾ ಆಗುತ್ತೆ. ಅಂದ್ರೆ ಯಾವೆಲ್ಲ ಹಣ ಬರಬೇಕಿತ್ತೋ ಎಲ್ಲಾ ಹಣ ಜಮಾ ಆಗುತ್ತೆ. ಆದ್ದರಿಂದ ಮೊದಲು ಆ ಒಂದು verification ಮಾಡಲು ಮುಂದಾಗಿದೆ. ಆದ್ದರಿಂದ ಯಾರು ಕೂಡ worry ಮಾಡುವ ಅವಶ್ಯಕತೆ ಇರುವುದಿಲ್ಲ.
ಇನ್ನು ನಿಮ್ಮ ಗೃಹಲಕ್ಷ್ಮೀ ಯೋಜನೆ ಹಣ ಬರ್ತಾ ಇಲ್ಲ ಅಂದ್ರೆ ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿರುತ್ತದೆ. ಮತ್ತೊಮ್ಮೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?
ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿದ್ದಲ್ಲಿ, ನೀವು ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು. ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ್ ಒನ್, ಬೆಂಗಳೂರು ಒನ್, ಸೇವಾ ಸಿಂಧೂ ಕೇಂದ್ರ ಹಾಗೂ ಹತ್ತಿರದ ಜಿಲ್ಲಾ ಪಂಚಾಯತ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ತಿಂಗಳಿನ ನಂತರ ಒಂದೊಂದಾಗಿ ನಿಮ್ಮ ಖಾತೆಗೆ ಯೋಜನೆ ಹಣ ಜಮಾ ಆಗಲು ಶುರುವಾಗುತ್ತೆ. ಈಗಲೇ ಒಮ್ಮೆ ಚೆಕ್ ಮಾಡಿ. ಎನಾದರೂ ಸಮಸ್ಯೆ ಆಗಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಹೋಗಿ ಒಮ್ಮೆ ಪರೀಕ್ಷಿಸಿ. ನಂತರ ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಇನ್ನು ನಿಮಗೆ ಎಲ್ಲಿಯವರೆಗೆ ಈ ಹಣ ಬಂದಿದೆ ಹಾಗೂ ಯಾವ ತಿಂಗಳ ಕಂತುಗಳು ಬರಬೇಕು ಹಾಗೂ ಈ ತಿಂಗಳಿನಲ್ಲಿ ನಿಮ್ಮ ಖಾತೆಗೆ ಜಮಾ ಆಗಿದ್ಯ ಇಲ್ಲವಾ ಎನ್ನುವುದನ್ನ ಪರಿಯೊಬ್ಬರು ಕೂಡ ಕಮೆಂಟ್ ಮಾಡಿ ತಿಳಿಸಿ.
ಗೃಹಲಕ್ಷ್ಮೀ ಯೋಜನೆ 19 ಮತ್ತು 20ನೇ ಕಂತು ಜಮಾ, ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ, Gruhalakshmi Scheme New Update 2025, ಒಂದೇ ಸಲ 3 ಬಾಕಿ ಕಂತುಗಳು ಜಮಾ, Congress Guarantee Scheme
