ರಾಜ್ಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್, 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಯುವಕ ಯುವತಿಯರಿಗೆ ಒಂದು ಬಂಪರ್ ಗುಡ್ ನ್ಯೂಸ್ ಒಂದು ಬಂದಿದೆ. ಇದೀಗ ಸರ್ಕಾರದಿಂದ 2 ಲಕ್ಷ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನು ಪಡೆಯಲು ನೀವು ಮೊದಲು ಅರ್ಜಿ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸಿದರೆ ಮಾತ್ರ ನೀಡಲಾಗುತ್ತದೆ. ಆದ್ದರಿಂದ ಇದೀಗ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. 

 

ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಯುವಕ-ಯುವತಿಯರು ಸ್ವಯಂ ಉದ್ಯೋಗಿ ಆಗಲು ಬಯಸಿದರೆ ಇದು ಒಂದು ಉತ್ತಮ ಅವಕಾಶವಾಗಿದೆ. ನೀವೇನಾದ್ರೂ ಸ್ವ ಉದ್ಯೋಗ ಆರಂಭಿಸುತ್ತಿದ್ದರೆ ಸರ್ಕಾರದಿಂದ ನಿಮಗೆ ಸಹಾಯ ಧನ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ‘ಉದ್ಯಮಶೀಲತಾ ಅಭಿವೃದ್ಧಿ ಯೋಜನೆ’ (ISB Scheme) ಅಡಿಯಲ್ಲಿ ₹2 ಲಕ್ಷ ರೂಪಾಯಿಗಳವರೆಗೆ ಸಹಾಯಧನವನ್ನು ನೀಡಲಿದೆ. ಇದರ ಲಾಭವನ್ನು ಪಡೆಯಲು ಮೊದಲು ನೀವು ಇದಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ್ರೆ ಮಾತ್ರ ಸಿಗುತ್ತೆ. ಇನ್ನು ಅರ್ಜಿಯನ್ನು ಯಾವ ರೀತಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಎಲ್ಲದರ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯೋಣ.

ರಾಜ್ಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್, 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ, Government subsidy Scheme, Government Scheme update kannada, Congrats update, news update kannada, news update kannada, trending news update kannada, my edu update kannada,

ಯೋಜನೆಯ ಮುಖ್ಯ ಅಂಶಗಳು:

ಸಹಾಯಧನ: 2 ಲಕ್ಷ ರೂಪಾಯಿಗಳು. 
ಉದ್ದೇಶ: ಸ್ವ ಉದ್ಯೋಗ ಆರಂಭಿಸುವ. 
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್.
ಕೊನೆಯ ದಿನಾಂಕ: ಸೆಪ್ಟೆಂಬರ್ 30
ಇದನ್ನ ಓದಿ: ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರಿಗೆ ಬರೋಬ್ಬರಿ 40345 ಹೊಸ ಮನೆಗಳ ಹಂಚಿಕೆ,  ನಿಮಗೆ ಸಿಗಲು ಎನು ಮಾಡಬೇಕು,
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: 
  • ಆಧಾರ್ ಕಾರ್ಡ್ವ
  • ಯಸ್ಸು ಮತ್ತು ನಿವಾಸದ ಪ್ರಮಾಣಪತ್ರ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಖಾತೆ ವಿವರ
  • ಸ್ವಂತ ಉದ್ಯೋಗದ ನೀಲಿ ನಕ್ಷೆ
  • ಪಾಸ್ಪೋರ್ಟ್ ಗಾತ್ರ ಫೋಟೋ
ಇದನ್ನ ಓದಿ: ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
ಅರ್ಜಿ ಸಲ್ಲಿಸುವುದು ಹೇಗೆ:

ಈ ಯೋಜನೆಗೆ ಅರ್ಜಿ ಸಲ್ಲಿಸುವುದಾದರೆ, ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳು ಬೇಕಾಗುತ್ತದೆ. ಎಲ್ಲಾ ದಾಖಲೆಗಳನ್ನು ಪಡೆದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಇಲ್ಲವಾದಲ್ಲಿ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಅಥವಾ ಬೆಂಗಳೂರು ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು. ಇದರ ಕೊನೆಯ ದಿನಾಂಕ ಸೆಪ್ಟೆಂಬರ್ 28 ಆಗಿರುತ್ತದೆ. ಕೂಡಲೆ ಇದಕ್ಕೆ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಲಿಂಕ್: https://sevasindhu.karnataka.gov.in

ಈ ಯೋಜನೆಯು ಯುವಜನರನ್ನು ಉದ್ಯಮಿಗಳಾಗಿ ರೂಪಿಸುವ ಮತ್ತು ಅವರ ಆರ್ಥಿಕ ಸ್ವಾತಂತ್ರ್ಯಕ್ಕೆ ದಾರಿ ಮಾಡಿಕೊಡುವ ಒಂದು ಉತ್ತಮ ಪ್ರಯತ್ನವಾಗಿದೆ. ಅರ್ಹತೆ ಹೊಂದಿರುವ ಎಲ್ಲಾ ಯುವಕ ಯುವತಿಯರು ಈ ಅವಕಾಶವನ್ನು ಪಡೆದುಕೊಳ್ಳಿ. ಇನ್ನು ಸರ್ಕಾರದ ಅನೇಕ ಯೋಜನೆಗಳು ಕೆಲವರಿಗೆ ಸಿಗದೆ ಹೋಗುತ್ತದೆ. ಏಕೆಂದರೆ ಇದರ ಬಗ್ಗೆ ಬಗ್ಗೆ ಸರಿಯಾದ ಮಾಹಿತಿ ಸಿಗುವುದಿಲ್ಲ. ಆದ್ದರಿಂದ ಇದನ್ನ ನಿಮ್ಮ ಸ್ನೇಹಿತರಿಗೆ ಹಾಗೂ ನಿಮ್ಮ ಬಳಿ ಇರುವ ವಾಟ್ಸಪ್ ಗ್ರೂಪ್ ಗಳಿಗೆ ಆದಷ್ಟು ಇದನ್ನ ಶೇರ್ ಮಾಡಿ.

ರಾಜ್ಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್, 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ, Government subsidy Scheme, Government Scheme update kannada, Congrats update

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment