ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಹೊಸ ಗುಡ್ ನ್ಯೂಸ್ ಒಂದು ಬಂದಿದೆ. ಹೌದು ಯಾರೆಲ್ಲ ಹೊಸ ರೇಷನ್ ಕಾರ್ಡುಗಳು ಅರ್ಜಿ ಸಲ್ಲಿಸಲಿದ್ದಾರೋ ಅವರುಗಳಿಗೆ ಒಂದು ಸಿಹಿ ಸುದ್ದಿ. ಇದೀಗ ಸರ್ಕಾರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಕೇವಲ ಬಿಪಿಎಲ್ ಕಾರ್ಡು ಒಂದೇ ಅಲ್ಲ, ಎಪಿಎಲ್ ಕಾರ್ಡು ಗೆ ಅರ್ಜಿ ಸಲ್ಲಿಸಬಹುದು. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
ಹೊಸ ರೇಷನ್ ಕಾರ್ಡು ಗಳಿಗೆ ಅರ್ಜಿ ಆಹ್ವಾನ, New Ration Card Apply 2025, ಯಾರಿಗೆಲ್ಲ ಬಿಪಿಎಲ್ ರೇಷನ್ ಕಾರ್ಡು ಸಿಗುತ್ತೆ, Good News For Ration Card, How to Apply New Ration Card
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೆಲ ಗ್ಯಾರಂಟೀ ಯೋಜನೆಗಳನ್ನ ಜಾರಿಗೆ ತಂದಿದ್ರು. ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ. ಈ 5 ಗ್ಯಾರಂಟೀ ಯೋಜನೆಗಳನ್ನ ಜಾರಿಗೆ ತಂದಿತ್ತು ಕಾಂಗ್ರೆಸ್ ಸರ್ಕಾರ. ಆದರೆ ಈ ಯೋಜನೆಗಳು ಮುಖ್ಯವಾಗಿ BPL ರೇಷನ್ ಕಾರ್ಡ್ ದಾರರಿಗೆ ನೀಡಲಾಗುತಿತ್ತು. ಬಿಪಿಎಲ್ ರೇಷನ್ ಕಾರ್ಡುದಾರರಿಗೆ ಕೊಡಲಾಗುತ್ತಿತ್ತು. ಆದರೆ ಇಲ್ಲಿ ಅನೇಕ ಜನರು BPL ರೇಷನ್ ಕಾರ್ಡ್ ದಾರರಲ್ಲದವರು ಕೂಡ BPL ರೇಷನ್ ಕಾರ್ಡುಗಳನ್ನ ಪಡೆದುಕೊಂಡಿದ್ದರು. ಆದರೆ ರಾಜ್ಯ ಸರ್ಕಾರ ಅನೇಕ ಜನರ ರೇಷನ್ ಕಾರ್ಡುಗಳನ್ನ ಕ್ಯಾನ್ಸಲ್ ಮಾಡಲಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್. ಮತ್ತೆ ನಿಮಗೆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.
Recent Post:
ಬಿಗ್ ಬಾಸ್ 12ರ ಸ್ಪರ್ಧಿಗಳ ವಯಸ್ಸು ಹಾಗೂ ಹುಟ್ಟೂರು, ಬಿಗ್ ಬಾಸ್ 12 ಸ್ಪರ್ಧಿಗಳ ಬಗ್ಗೆ ಸಂಪೂರ್ಣ ಮಾಹಿತಿ, BBK12
ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
ಹೌದು, ಈ ಹಿಂದೆ E-KYC ಆಗಿಲ್ಲ ಅಂಥಾ ರದ್ದು ಮಾಡಲಾಗಿತ್ತು. ಆದರೆ ಇದೀಗ ರದ್ದಾಗಿರುವ ಕಾರ್ಡುಗಳನ್ನು ಮತ್ತೆ ಅರ್ಜಿಸಲ್ಲಿಸುವಂತಹ ಅವಕಾಶ ಬಿಡಲಾಗಿದೆ. ಜುಲೈ 2024 ರ ಸಮಯದಲ್ಲಿ ತುಂಬಾ ಜನರ ರೇಷನ್ ಕಾರ್ಡುಗಳನ್ನೂ E-KYC ಆಗಿಲ್ಲ ಎಂದು ರದ್ದು ಮಾಡಲಾಗಿತ್ತು. ಇದೀಗ ಸರ್ಕಾರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೀವು ಕೂಡ ಹೊಸ ರೇಷನ್ ಕಾರ್ಡು ಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಹಿಂದೆ 3 ಎಕರೆ ಗಿಂತ ಹೆಚ್ಚಿರುವವರ ರೇಷನ್ ಕಾರ್ಡ್ ಗಳನ್ನ ಕ್ಯಾನ್ಸಲ್ ಮಾಡಲಾಗಿತ್ತು. ಆದರೆ ಸರ್ಕಾರ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇನ್ನು 6 ತಿಂಗಳಿನಿಂದ ಅಕ್ಕಿಯನ್ನು ತೆಗೆದುಕೊಳ್ಳದವರ ಕಾರ್ಡುಗಳನ್ನ ಕ್ಯಾನ್ಸಲ್ ಮಾಡಲಾಗಿತ್ತು. ಇದೀಗ ಇವರುಗಳಿಗೆ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಇಲ್ಲಿ ಕೇವಲ ಬಿಪಿಎಲ್ ಕಾರ್ಡು ಗಳಿಗೆ ಒಂದೇ ಅಲ್ಲ. ಎಪಿಎಲ್ ಕಾರ್ಡುಗಳಿಗು ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಸರ್ಕಾರ ಹೊಸ ರೇಷನ್ ಕಾರ್ಡು ಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಲಿಂಕ್ ನಿಮಗೆ ಈ ಕೆಳಗೆ ನೀಡಲಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಸಹ ಅರ್ಜಿ ಸಲ್ಲಿಸಬಹುದು.
Link: ಹೊಸ ಪಡಿತರ ಚೀಟಿಯ ಅರ್ಜಿ
ನಿಮಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಗದಿದ್ದಲ್ಲಿ ಆಫ್ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹೊಸ ರೇಷನ್ ಕಾರ್ಡು ಗಳಿಗೆ ಅರ್ಜಿ ಆಹ್ವಾನ, New Ration Card Apply 2025, ಯಾರಿಗೆಲ್ಲ ಬಿಪಿಎಲ್ ರೇಷನ್ ಕಾರ್ಡು ಸಿಗುತ್ತೆ, Good News For Ration Card, How to Apply New Ration Card
