ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11ರ ಹದಿಮೂರು ವಾರಗಳು ಮುಗಿದಿದ್ದು, ಇದೀಗ ಹದಿನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಹದಿಮೂರನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಐಶ್ವರ್ಯ ಅವರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ.
Bigg Boss Kannada 11 Voting line, ಬಿಗ್ ಬಾಸ್ ನ 14ನೇ ವಾರ ಯಾರು ಎಲಿಮಿನೇಟ್ ಆಗುತ್ತಾರೆ, Bigg Boss Kannada 14th Week Voting , Bigg Boss Season 11 Voting In Online, BBK11
ಇನ್ನು ಬಿಗ್ ಬಾಸ್ ಮನೆಯಿಂದ ಒಟ್ಟಾರೆಯಾಗಿ ಹನ್ನೊಂದು ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ. ಯಮುನಾ ಶ್ರೀನಿಧಿ, ಜಗದೀಶ್, ರಂಜಿತ್ ಕುಮಾರ್, ಹಂಸ ಪ್ರತಾಪ್, ಮಾನಸ, ಅನುಷಾ ರೈ, ಧರ್ಮ ಕೀರ್ತಿರಾಜ್, ಶೋಭಾ ಶೆಟ್ಟಿ ಶಿಶಿರ ಶಾಸ್ತ್ರೀ, ಗೋಲ್ಡ್ ಸುರೇಶ್ ಹಾಗು ಐಶ್ವರ್ಯ ರವರು ಎಲಿಮಿನೇಟ್ ಆದ ಕಂಟೆಸ್ಟಂಟ್ ಗಳು ಆಗಿರುತ್ತಾರೆ.
ಇನ್ನು ಬಿಗ್ ಬಾಸ್ ನಲ್ಲಿ ಹದಿನಾಲ್ಕನೇ ವಾರ ಆರಂಭವಾಗಿದೆ. ಬಿಗ್ ಬಾಸ್ ಮನೆಯಲ್ಲಿ 9 ಜನ ಸ್ಪರ್ಧಿಗಳು ಇದ್ದಾರೆ. ಕೆಳಗಿನ ವೋಟಿಂಗ್ ಪೋಲ್ ಪ್ರಕಾರ ಇವರಲ್ಲಿ ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತೋ, ಅವರು ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗುವ ಸಾಧ್ಯತೆ ಹೆಚ್ಚಿದೆ.
ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ನಲ್ಲಿ ಎಲ್ಲಾ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುವುದಿಲ್ಲ. ಇವರಲ್ಲಿ ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ಇನ್ನು ಇಲ್ಲಿ ಅತಿ ಕಡಿಮೆ ವೋಟ್ ಬಂದವರು ಈ ವಾರ ಎಲಿಮಿನೇಟ್ ಆಗುವ ಸಾಧ್ಯತೆ ಹೆಚ್ಚಿದೆ. ನಿಮ್ಮ ಸಪೋರ್ಟ್ ಯಾರಿಗೆ ಎಂದು ವೋಟ್ ಮಾಡಿ ತಿಳಿಸಿ.
ಹದಿಮೂರನೇ ವಾರದ ಎಲಿಮಿನೇಷನ್:
ಬಿಗ್ ಬಾಸ್ ನಲ್ಲಿ ಇದೀಗ 13 ವಾರಗಳು ಮುಕ್ತಾಯ ವಾಗಿ 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 14ನೇ ವಾರದ ಕ್ಯಾಪ್ಟನ್ ಭವ್ಯಾ ಗೌಡರವರು ಆಗಿದ್ದಾರೆ. ಇನ್ನು 13ನೇ ವಾರ ಕೇವಲ ಒಂದು ದಿನದ ವೋಟಿಂಗ್ ಪೋಲ್ ಇರುತ್ತದೆ. ಆಗ ಐಶ್ವರ್ಯ ರವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರ ಬರುತ್ತಾರೆ.
ಹೌದು ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು 8 ಜನ ನಾಮಿನೇಟ್ ಆಗಿರುತ್ತರೆ. ಚೈತ್ರಾ ಕುಂದಾಪುರ, ಧನರಾಜ್, ಮುಕ್ಷಿತಾ ಪೈ, ಉಗ್ರಂ ಮಂಜು, ಗೌತಮಿ, ಹನುಮಂತ, ತ್ರಿವಿಕ್ರಮ ಹಾಗು ಐಶ್ವರ್ಯ. ಇನ್ನು ಈ ವಾರದ ಕಿಚ್ಚನ ಚಪ್ಪಾಳೆ ಧನರಾಜ್ ಗೆ ಸಿಕ್ಕಿರುತ್ತದೆ. ಇನ್ನು ಈ ವಾರ ಮೊದಲ ಸೇಫ್ ಆದ ಕಂಟೆಸ್ಟಂಟ್ ಧನರಾಜ್, ನಂತರ ಹನುಮಂತ. ಇವರಿಬ್ಬರೂ ಶನಿವಾರ ಎಪಿಸೋಡ್ ನಲ್ಲಿ ಸೇಫ್ ಆಗಿರುತ್ತಾರೆ.
Recent Post:
ಬಿಗ್ ಬಾಸ್ 12ರ ಸ್ಪರ್ಧಿಗಳ ವಯಸ್ಸು ಹಾಗೂ ಹುಟ್ಟೂರು, ಬಿಗ್ ಬಾಸ್ 12 ಸ್ಪರ್ಧಿಗಳ ಬಗ್ಗೆ ಸಂಪೂರ್ಣ ಮಾಹಿತಿ, BBK12
ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
ಇನ್ನು ಭಾನುವಾರ ಎಪಿಸೋಡ್ ನಲ್ಲಿ ಬಾಕಿ ನಾಮಿನೇಟ್ ಆಗಿ ಉಳಿದ ಕಂಟೆಸ್ಟಂಟ್ ಗಳು ಸೇಫ್ ಆಗಿರುತ್ತಾರೆ. ಹಾಗು ಡೇಂಜರ್ ಜೋನ್ ನಲ್ಲಿ ಮೋಕ್ಷಿತಾ ಹಾಗು ಐಶ್ವರ್ಯ ಇರುತ್ತಾರೆ. ಇವರಿಬ್ಬರಲ್ಲಿ ಮೋಕ್ಷಿತಾ ಸೇಫ್ ಆಗಿ ಮುಂದಿನ ವಾರಕ್ಕೆ ಹೋಗುತ್ತಾರೆ. ಇನ್ನು ಐಶ್ವರ್ಯ ಎಲಿಮಿನೇಟ್ ಆಗಿ ಹೊರ ಬರುತ್ತಾರೆ.
ಇನ್ನು ಈ ವಾರ ಯಾರು ಎಲಿಮಿನೇಟ್ ಅಗಬಹುದು ಎಂದು ನಿಮ್ಮ ಅಭಿಪ್ರಾಯ ಕಾಮೆಂಟ್ ನಲ್ಲಿ ತಿಳಿಸಿ. ಈ ವಾರ ಯಾರೆಲ್ಲ ಸದಸ್ಯರು ನಾಮಿನೇಟ್ ಆಗುತ್ತಾರೆ ಎನ್ನುವುದನ್ನ ನೀವು ಕಾಮೆಂಟ್ ನಲ್ಲಿ ತಿಳಿಸಿ.
ಇನ್ನೂ ನಾವು ಮೇಲೆ ನೀಡಿರುವ ವೋಟಿಂಗ್ ಫೋಲ್ ಯಾವುದೆ ರೀತಿಯಲ್ಲೂ ಜಿಯೋ ತಂಡದೊಂದಿಗೆ ಹಾಗೂ ಬಿಗ್ ಬಾಸ್ ವೋಟಿಂಗ್ ಪೋಲ್ ಗೆ ಸಂಬಂಧಿಸಿಲ್ಲ. ಕೇವಲ ಜನರ ಅಭಿಪ್ರಾಯ ತಿಳಿಯಲು ಇದನ್ನ ಮಾಡಿರುವುದಾಗಿರುತ್ತದೆ. ಜನರು ಯಾರಿಗೆ ಹೆಚ್ಚು ಸಪೋರ್ಟ್ ಮಾಡುತ್ತಿದ್ದಾರೆ ಹಾಗೂ ಈ ವಾರ ಯಾರು ಹೋಗಬಹುದು ಎಂದು ಅಂದಾಜಿಸಬಹುದು. ಆದ್ದರಿಂದ ಇದು ಸುಳ್ಳು ಆಗಿರುವುದಿಲ್ಲ. ಜನರ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಯಬಹುದು.
Jio Cemena ದಲ್ಲಿ Vote ಮಾಡೋದು ಹೇಗೆ?
ಬಿಗ್ ಬಾಸ್ 11ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ … 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Cinema ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Cinema ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 11 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇನ್ನು ಬಿಗ್ ಬಾಸ್ ಮನೆಯಲ್ಲಿ ಇರುವ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ತಿಳಿಸಿ.
Bigg Boss Kannada 11 Voting line, ಬಿಗ್ ಬಾಸ್ ನ 14ನೇ ವಾರ ಯಾರು ಎಲಿಮಿನೇಟ್ ಆಗುತ್ತಾರೆ, Bigg Boss Kannada 14th Week Voting , Bigg Boss Season 11 Voting In Online, BBK11

Manju winner 🏆