BESCOM Recruitment 2025, ಬೆಸ್ಕಾಂನಲ್ಲಿ 510 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ ಕಡೆಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು. ಒಟ್ಟಾರೆಯಾಗಿ 510 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನು ಅರ್ಜಿ ಸಲ್ಲಿಸುವ ಬಗೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸುವ ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸುವ ಲಿಂಕ್ ಎಲ್ಲವನ್ನು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಿ. ಇಲ್ಲವಾದಲ್ಲಿ ತುಂಬಾ ಜನ ಉದ್ಯೋಗಕ್ಕಾಗಿ ಎಲ್ಲೆಡೆ ಹುಡುಕುತ್ತಿರುತ್ತಾರೆ. ಅವರುಗಳಿಗೆ ಉಪಯೋಗವಾಗಲು ಆದಷ್ಟು ನಿಮ್ಮ ಬಳಿ ಇರುವ whatsapp group ಗಳಿಗೆ ಶೇರ್ ಮಾಡಿ.

BESCOM Recruitment 2025, ಬೆಸ್ಕಾಂನಲ್ಲಿ 510 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ, KPCTL Recruitment 2025 Kannada, Karnataka Latest Government Jobs
BESCOM Recruitment 2025: 

ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಖಾಲಿ ಇರುವ ಉದ್ಯೋಗಗಳಿಗೆ ಉದ್ಯೋಗಾವಕಾಶಗಳು ತೆರೆಯಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ. ಹಾಗೆಯೇ ಇದೀಗ ವಿದ್ಯುತ್ ಸರಬರಾಜು ಕಂಪನಿಯಾಗಿರುವ ಬೆಸ್ಕಾಂ ಖಾಲಿಯಿರುವ 510 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು.

BESCOM ಗೆ ಅರ್ಜಿ ಸಲ್ಲಿಕೆಗೆ ವಿದ್ಯಾರ್ಹತೆ: 

BESCOM ಹುದ್ದೆಗಳಿಗೆ ಡಿಪ್ಲೋಮಾ, ಬಿಇ, ಬಿ.ಟೆಕ್, ಬಿಎ, ಇತರೆ ಯಾವುದೇ ಡಿಗ್ರಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಾ ಬ್ರ್ಯಾಂಚ್ ನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎನ್ನುವುದನ್ನ ನೋಡೋಣ.

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ 2024-25ನೇ ಸಾಲಿನ 
  • ಮೊದಲ ಹಂತ – ಇಂಜಿನಿಯರಿಂಗ್ ಗ್ರಾಜುಯೇಟ್ಸ್‌, ಡಿಪ್ಲೋಮಾ ಟೆಕ್ನೀಷಿಯನ್‌, ಬಿ.ಇ, ಬಿ.ಟೆಕ್ ಪಾಸಾದವರಿಗೆ – 130 ಖಾಲಿ ಇರುವ ಹುದ್ದೆಗಳು.
  • ಎರಡನೇ ಹಂತ – ಬಿ.ಎ, ಬಿ.ಎಸ್ಸಿ, ಬಿಕಾಂ, ಬಿಬಿಎ, ಬಿಸಿಎ, ಬಿಬಿಎಮ್, ಬಿ.ಇ, ಬಿ.ಟೆಕ್ ಪಾಸಾದವರಿಗೆ- 305 ಹುದ್ದೆಗಳು.
  • ಮೂರನೇ ಹಂತ – ಡಿಪ್ಲೋಮಾ ಪಾಸಾದವರಿಗೆ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Recent Post: 
BESCOM ನ ಮಾಸಿಕ ವೇತನ: 
  • ಮೊದಲ ಹಂತ – 9,008 per month,
  • ಎರಡನೇ ಹಂತ – 9,008 per month,
  • ಮೂರನೇ ಹಂತ – 8,000 per month,

ಮೇಲೆ ನೀಡಿರುವುದು ಕೇವಲ Basic ಸ್ಯಾಲರಿ ಆಗಿರುತ್ತದೆ. ಮೊದಲ ಹಂತದಲ್ಲಿ ನೀಡಿರುವ ಪದವಿಯನ್ನು ಮುಗಿಸಿದವರಿಗೆ 9008 ಮಾಸಿಕ ಆದಾಯ ಆಗಿರುತ್ತದೆ. ಇನ್ನು ಎರಡನೇ ಹಂತದಲ್ಲಿ ನೀಡಿರುವ ಪದವಿಯನ್ನು ಮುಗಿಸಿದವರಿಗೆ 9008 ಮಾಸಿಕ ಆದಾಯ ಆಗಿರುತ್ತದೆ. ಇನ್ನು ಮೂರನೇ ಹಂತದಲ್ಲಿ ನೀಡಿರುವ ಪದವಿಯನ್ನು ಮುಗಿಸಿದವರಿಗೆ 8000 ಮಾಸಿಕ ಆದಾಯ ಆಗಿರುತ್ತದೆ.

BESCOM Job Age Relaxation:
  • Cat-2A, 2B, 3A, 3B Candidates: 03 years
  • SC, ST, Cat-I Candidates: 05 years
  • PWD, Widow Candidates: 10 years
BESCOM Job Application Fee:
  • General, Cat-I, 2A, 2B, 3A, 3B Candidates: Rs.614/-
  • SC, ST Candidates: Rs.378/-
  • PWD Candidates: Nil
  • Mode of Payment: Post Office
BESCOM ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: 
  • ವಿದ್ಯಾರ್ಥಿಯ ಆಧಾರ ಕಾರ್ಡ್
  • ಪಾನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯು ಪದವಿ ಮುಗಿದ ಪ್ರಮಾಣ ಪತ್ರ
  • ವಿಳಾಸ ಪುರಾವೆ ಪತ್ರ
  • ಮೊಬೈಲ್ ನಂಬರ್ ಹಾಗೂ ಮೇಲ್ ID
  • ಬ್ಯಾಂಕ್ ಪಾಸ್ ಬುಕ್ ಪ್ರತಿ

ಈ ಎಲ್ಲಾ ದಾಖಲೆಗಳು ಇದ್ದಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

Selection Process:
  • Merit List
  • Endurance Test
  • Documents Verification
ಬೆಸ್ಕಾಂ ಉದ್ಯೋಗದ ನಿಯಮ: 

ಅಭ್ಯರ್ಥಿಗಳಿಗೆ ಮೊದಲು 1 ವರ್ಷದ ತರಬೇತಿ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಫೆಬ್ರವರಿ 1 ರಿಂದ ಆರಂಭವಾಗಲಿದ್ದು, ಕೊನೆಯ ದಿನಾಂಕ ಫೆಬ್ರವರಿ 25 ಆಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

BESCOM ಹುದ್ದೆಗೆ ಅರ್ಜಿ ಸಲ್ಲಿಸವ ಲಿಂಕ್: Apply Now  

ಅರ್ಜಿ ಸಲ್ಲಿಸೋದು ಹೇಗೆ?
BESCOM ಹುದ್ದೆಯ ನೇಮಕಾತಿ ಆರಂಭವಾಗಿದ್ದು, ಅರ್ಜಿ ಸಲ್ಲಿಸೋದು ಹೇಗೆ ಅಂದ್ರೆ, ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ದಾಖಲೆಗಳು ಹಾಗೂ ಹುದ್ದೆಗೆ ಸಂಬಂಧ ಪಟ್ಟ ಎಲ್ಲಾ ವಿವರ ಈ ಮೇಲೆ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸುವ ಲಿಂಕ್ ಕೂಡ ಮೇಲೆ ನೀಡಿದ್ದೇನೆ. ಲಿಂಕ್ ಮೇಲೆ ಕ್ಲಿಕ್ ಮಾಡಿ BESCOM official Website ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ ಅಧಿಕೃತ ವೆಬ್‌ಸೈಟ್ Official Website ಗೆ ಭೇಟಿ ನೀಡಬಹುದಾಗಿದೆ. ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಮೂಲ ದಾಖಲೆಗಳ ಪರಿಶೀಲನೆ ವಿಳಾಸ BESCOM, HRD Centre, 1st Floor, Crescent Tower, Crescent Road, Near Mallige Nursing Home, Race Course, Bangalore 560001 ಆಗಿದೆ.

BESCOM Recruitment 2025, ಬೆಸ್ಕಾಂನಲ್ಲಿ 510 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ, KPCTL Recruitment 2025 Kannada, Karnataka Latest Government Jobs

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment