ನಮಸ್ಕಾರ ಸ್ನೇಹಿತರೇ, ನಟ ದರ್ಶನ್ ಆಪ್ತ ಗೆಳೆಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೌದು ಹಿರಿಯ ನಟ ದಿನೇಶ್ ಅವರ ಪುತ್ರ ಹಾಗೂ ನವಗ್ರಹ ಸಿನಿಮಾದಲ್ಲಿ ಖಾತ ನಟ ಗಿರಿ ದಿನೇಶ್ 45ವರ್ಷ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫೆಬ್ರವರಿ 7ರಂದು ಸಂಜೆ ಹೃದಯಾಗಾತನಿಂದ ಸಾವನ್ನಪ್ಪಿದ್ದಾರೆ.
ನಟ ದರ್ಶನ್ ಸ್ನೇಹಿತ ಹೃದಯಾಘಾತದಿಂದ ನಿಧನ, ನಟ ಗಿರಿ ದಿನೇಶ್ ಸಾವು, Actor Giri Dinesh Death, giri dinesh, Darshan Thoogudeepa
ಹಿರಿಯ ನಟ ದಿನೇಶ್ ಅವರ ಪುತ್ರ ಹಾಗೂ ನಟ ದರ್ಶನ್ ನಟನೆಯ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಟಿಸಿದ್ದ ನಟ ಗಿರಿ ದಿನೇಶ್ ಫೆ. 7ರ ಸಂಜೆ ನಿಧನರಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿರಬೇಕು. ಸಂಜೆ ಮನೆಯಲ್ಲಿ ದೇವರ ಪೂಜೆ ಮಾಡುವ ವೇಳೆ ದಿಢೀರ್ ಆಗಿ ಅಸ್ಪಷ್ಟರಾಗಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವಸ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನು ಆವರ ಅಂತ್ಯ ಸಂಸ್ಕಾರ ಇಂದು ನೆರವೇರಲಿದೆ.
ಕನ್ನಡ ಸಿನಿಮಾದಲ್ಲಿ ಟ್ರೆಂಡ್‌ಸೆಟ್ಟರ್ ಆಗಿದ್ದ ನವಗ್ರಹ ಸಿನಿಮಾದಲ್ಲಿ 9 ಮಂದಿ ಖಳನಟರ ಪುತ್ರರು ನಟನೆಯನ್ನ ಮಾಡಿದ್ದರು. ಇದರಲ್ಲಿ ಹಿರಿಯ ಖಳನಟ ಹಾಗೂ ಹಾಸ್ಯನಟ ಆಗಿರುವ ದಿನೇಶ್ ಅವರ ಪುತ್ರ ಗಿರಿ ದಿನೇಶ್ ಕೂಡ ಒಬ್ಬರಾಗಿದ್ದರು. ಆ ಬಳಿಕ ಅವರು ಚಮ್ಕಾಯ್ಸು ಚಿಂದಿ ಉಡಾಯ್ಸು , ವಜ್ರ ಸಿನಿಮಾದಲ್ಲಿಯೂ ಕೂಡ ನಟಿಸಿದ್ದರು. ಆ ನಂತರ ಅವರು ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ನವಗ್ರಹ ಸಿನಿಮಾ ಇತ್ತೀಚೆಗೆ ರೀರಿಲೀಸ್ ಆಗಿತ್ತು. ಈ ವೇಳೆ ಕೆಲ ಮಾಧ್ಯಮದವರು ಅವರ ಸಂಪರ್ಕ ಮಾಡಿದ್ದಾಗಲೂ, ಕ್ಯಾಮೆರಾದಿಂದ ದೂರು ಉಳಿಯಲು ತಾವು ನಿರ್ಧಾರ ಮಾಡಿದ್ದರೂ ಎಂದು ತಿಳಿಸಿದ್ದರು ಎನ್ನಲಾಗಿದೆ.
ಮದುವೆಯಾಗದೆ ಉಳಿದುಕೊಂಡಿದ್ದ ಅವರು ತಮ್ಮ ಅಣ್ಣನ ಮನೆಯಲ್ಲಿ ವಾಸವಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಸಂಜೆ ದೇವರ ಪೂಜೆ ಮಾಡುವ ವೇಳೆ ದಿಢೀರ್ ಆಗಿ ಹಾರ್ಟ್ ಅಟ್ಯಾಕ್ ಆಗಿ ಕುಸಿದು ಬಿದ್ದಿದ್ದರು. ಆ ನಂತರ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲಿಯೇ ಜೀವ ಬಿಟ್ಟಿದ್ದಾರೆ ಎನ್ನಲಾಗಿದೆ.
Recent Post:
-
Darshan’s Entry into politics, ದರ್ಶನ್ ತೂಗುದೀಪ ರಾಜಕೀಯಕ್ಕೆ ಎಂಟ್ರಿ, D Boss
-
Gruhalakshmi Scheme Shocking News, ಇನ್ಮುಂದೆ ಗೃಹಲಕ್ಷ್ಮೀ ಹಣ ಬರೋದಿಲ್ಲ, Gruhalakshmi Yojane Cancelled, Congress
ಇನ್ನು ನವಗ್ರಹ ಸಿನಿಮಾವನ್ನು ದರ್ಶನ್ ಅವರ ಸೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದರು. ಇನ್ನು ಈ ಸಿನಿಮಾದಲ್ಲಿ ನಾಯಕ ನಟ ದರ್ಶನ್ ರವರ ಜೊತೆ ಇನ್ನು ಕೆಲ ಖಳ ನಟರ ಮಕ್ಕಳು ಈ ಸಿನಿಮಾದಲ್ಲಿ ನಟಿಸಿರುತ್ತಾರೆ. ಮೈಸೂರು ದಸರಾದ ಚಿನ್ನದ ಅಂಬಾರಿಯನ್ನು ಕದಿಯುವ ಕಥಾ ಹಂದರ ಹೊಂದಿದ್ದ ಈ ಸಿನಿಮಾದಲ್ಲಿ ಕಳ್ಳರ ಗುಂಪಿನ ಶೆಟ್ಟಿ ಪಾತ್ರವನ್ನು ನಿಭಾಯಿಸಿದ್ದರು. ದರ್ಶನ್ ಜೊತೆ ತರುಣ್ ಸುಧೀರ್, ಧರ್ಮ ಕೀರ್ತಿರಾಜ್, ವಿನೋದ್ ಪ್ರಭಾಕರ್, ಸೃಜನ್ ಲೋಕೇಶ್, ಗಿರಿ ದಿನೇಶ್, ನಾಗೇಂದ್ರ ಅರಸ್, ವರ್ಷಾ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ. 2008ರ ನವೆಂಬರ್ 7ರಂದು ತೆರೆಕಂಡಿದ್ದ ಈ ಸಿನಿಮಾ ಭರ್ಜರಿಯಾಗಿ ಹಿಟ್ ಆಗಿದ್ದು ಮಾತ್ರವಲ್ಲದೆ, ಕನ್ನಡ ಸಿನಿಮಾದ ಕಲ್ಟ್ ಕ್ಲಾಸಿಕ್ ಚಿತ್ರವಾಗಿ ಈಗಲೂ ಉಳಿದುಕೊಂಡಿದೆ.
ಗಿರಿ ದಿನೇಶ್ ಸಾವಿಗೆ ಕಾರಣ:
ನಟ ದಿನೇಶ್ ರವರು ಈ ಹಿಂದೆ ಅನೇಕ ಸಿನಿಮಾಗಳಲ್ಲಿ ಖಳ ನಾಯಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಗಿರಿ ದಿನೇಶ್ ನವಗ್ರಹ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೂಡ ನಟನೆಯನ್ನ ಮಾಡಿದ್ದಾರೆ. ಆ ನಂತರ ಇವರಿಗೆ ಯಾವುದೇ ಸಿನಿಮಾಗಳಲ್ಲಿ ಅವಕಾಶ ಸಿಗಲಿಲ್ಲ. ಇದರಿಂದ ತುಂಬಾ ಕಿಂಚಿತರಾಗಿದ್ದರು. ಇದರಿಂದ ಅವರು ಕುಡಿಯುವ ಅಭ್ಯಾಸವನ್ನ ಶುರುಮಾಡುತ್ತಾರೆ. ಸಂಜೆ ದೇವರ ಪೂಜೆ ಮಾಡುವ ವೇಳೆ ದಿಢೀರ್ ಆಗಿ ಹಾರ್ಟ್ ಅಟ್ಯಾಕ್ ಆಗಿ ಕುಸಿದು ಬೀಳುತ್ತಾರೆ. ಆ ನಂತರ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಶುರು ಮಾಡುತ್ತಾರೆ. ಸಾಗಿಸುವ ಮಧ್ಯದಲ್ಲಿಯೇ ಇವರು ಜೀವ ಬಿಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಗಿರಿ ದಿನೇಶ್ ಅವರ ನೆನಪು ಮಾತ್ರ, ಅವರಿಗೆ ಶಾಂತಿ ಸಿಗಲಿ.
ನಟ ದರ್ಶನ್ ಸ್ನೇಹಿತ ಹೃದಯಾಘಾತದಿಂದ ನಿಧನ, ನಟ ಗಿರಿ ದಿನೇಶ್ ಸಾವು, Actor Giri Dinesh Death, giri dinesh, Darshan Thoogudeepa