ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ನ ವತಿಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು 20 ಲಕ್ಷದ ವರೆಗೆ ವಿದ್ಯಾರ್ಥಿವೇತನವನ್ನು ನೀಡಲಿದ್ದಾರೆ. ಇನ್ನು ಉಪಯುಕ್ತವಾಗಿರುವ SBIF ಆಶಾ ಸ್ಕಾಲರ್ಶಿಪ್ ಹೆಸರಿನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 20 ಲಕ್ಷ ರೂಪಾಯಿಯವರೆಗೆ ಆರ್ಥಿಕ ಸಹಾಯ ಧನ ನೀಡುತ್ತಿದೆ.
SBI Scholarship 2025, ಎಸ್ ಬಿ ಐ ಕಡೆಯಿಂದ ವಿದ್ಯಾರ್ಥಿಗಳಿಗೆ ಸಿಗುತ್ತೆ 20 ಲಕ್ಷ ಸ್ಕಾಲರ್ಶಿಪ್, SBIF ಆಶಾ ವಿದ್ಯಾರ್ಥಿವೇತನ, Scholarship 2025, Karnataka Scholarship Update
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ನ ಈ ಒಂದು ಉಪಕ್ರಮಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಏನಿರಬೇಕು? ಅರ್ಜಿ ಸಲ್ಲಿಸಲು ಬೇಕಾದರೆ ಅಗತ್ಯ ಮಾಹಿತಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದಂತಹ ಕೊನೆಯ ದಿನಾಂಕ ಸೇರಿದಂತೆ ಹಲವು ಮಾಹಿತಿ ಇಲ್ಲಿದೆ..
SBIF Asha Scholarship Program for Overseas 2025
ವಿದ್ಯಾರ್ಥಿವೇತನದ ಹೆಸರು – SBIF ಆಶಾ ಸ್ಕಾಲರ್ಶಿಪ್
ಶೈಕ್ಷಣಿಕ ವರ್ಷ- 2025-26.
ವಿಧ್ಯಾರ್ಥಿವೇತನದ ಮೊತ್ತ – 20 ಲಕ್ಷದ ವರೆಗೆ
ಅಪ್ಲಿಕೇಶನ್ ಕೊನೆಯ ದಿನಾಂಕ – 30 ಎಪ್ರಿಲ್ 2025
Recent Post:
-
How To Earn Money From Online 2025, ಆನ್ಲೈನ್ನಲ್ಲಿ 2025 ರಲ್ಲಿ ಹಣ ಸಂಪಾದಿಸುವುದು ಹೇಗೆ? Online Earning Tips 2025
-
SSLC 2025 Result Announce Date, ಎಸ್.ಎಸ್.ಎಲ್.ಸಿ. 2025ರ ಫಲಿತಾಂಶ ಪ್ರಕಟ, Karnataka SSLC Exam Result 2025, SSLC Results, Karnataka Result 2025
ಎಸ್ ಬಿ ಐ ಎಫ್ ಆಶಾ ಸ್ಕಾಲರ್ಶಿಪ್ ಯೋಜನೆಯ ವಿವರ:
ಈ ವಿದ್ಯಾರ್ಥಿ ವೇತನವನ್ನು ಪ್ರಮುಖವಾಗಿ ಕಡಿಮೆ ಕುಟುಂಬ ವಾರ್ಷಿಕ ಆದಾಯ ಹೊಂದಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ನೀಡಲಾಗುತ್ತಿದೆ. ಪ್ರಮುಖವಾಗಿ ಇದನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ.
ಸ್ಕಾಲರ್ಶಿಪ್ ಗೆ ಇರಬೇಕಾದ ಅರ್ಹತೆಗಳು?
- ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟದ ಕೋರ್ಸ್ ಗಳಲ್ಲಿ ದಾಖಲಾತಿ ಪಡೆದಿರಬೇಕು
- ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟದ ಕೋರ್ಸ್ ಗಳಲ್ಲಿ ದಾಖಲಾತಿ ಪಡೆದಿರಬೇಕು
- ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75 ರಷ್ಟು ಅಂಕಗಳನ್ನು ಪಡೆದಿರಬೇಕು.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂಪಾಯಿ ಒಳಗಿರಬೇಕು.
ವಿದ್ಯಾರ್ಥಿವೇತನ ಎಷ್ಟು?
- ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟದ ಕೋರ್ಸ್ ಮಾಡುವುದಾದರೆ 20 ಲಕ್ಷದ ವರೆಗೆ
- ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟದ ಕೋರ್ಸ್ ವಿದ್ಯಾರ್ಥಿಗಳಿಗೆ 50 ಸಾವಿರದ ವರೆಗೆ
SBIF Asha Scholarship / ಎಸ್ ಬಿ ಐ ಎಫ್ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ವಿದ್ಯಾರ್ಥಿಗಳಿಗೆ SBIF ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/04/2024. ಇನ್ನು ಇದು ಕೆಲ ದಿನಗಳವರೆಗೆ ಕಾಲಾವಕಾಶ ನೀಡಬಹುದು ಹಾಗೂ ನೀಡದೆ ಇರಬಹುದು.
SBIF ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು SBIF Asha Scholarship Documentation for applying:
- ವಿದ್ಯಾರ್ಥಿಯ ಪಿಯುಸಿ ಅಂಕಪಟ್ಟಿ.
- ವಿದ್ಯಾರ್ಥಿಯ ಆಧಾರ ಕಾರ್ಡ್.
- ಪೋಷಕರ ಆಧಾರ್ ಕಾರ್ಡ್.
- ವಿದ್ಯಾರ್ಥಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.
- ಬ್ಯಾಂಕ್ ಪಾಸ್ ಬುಕ್.
- ವಿದ್ಯಾರ್ಥಿಯ ಮೊಬೈಲ್ ನಂಬರ್ ಹಾಗು ಮೇಲ್ ಐಡಿ.
- ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಫೋಟೋ.
- ಪ್ರಸ್ತುತ ಕಾಲೇಜ್ ನ ಸ್ಟಡಿ ಸರ್ಟಿಫಿಕೇಟ್ ಅಥವಾ ಕಾಲೇಜ್ ID ಕಾರ್ಡ್.
SBIF Asha Scholarship ಎಸ್ ಬಿ ಐ ಎಫ್ ಆಶಾ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸುವ ಲಿಂಕ್: Apply Now
- SBIF Asha Scholarship ಎಸ್ ಬಿ ಐ ಎಫ್ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
- ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ website ಪೋರ್ಟಲ್ ಓಪನ್ ಆಗುತ್ತೆ.
- ಮೊದಲು ನೀವು Buddy4Study Website ನಲ್ಲಿ sign in ಆಗಿ.
- ನಂತರ ಕೆಳಗೆ SBIF Asha Scholarship notification ಇರುತ್ತೆ. ಅದರ ಮೇಲೆ ಕ್ಲಿಕ್ ಮಾಡಬೇಕು.
- ನಂತರ ಅಲ್ಲಿ ನಿಮಗೆ Apply Now ಎನ್ನುವ ಆಪ್ಷನ್ ಇರುತ್ತೇ ಅದರ ಮೇಲೆ ಕ್ಲಿಕ್ ಮಾಡಿ.
- ನಂತರ ಅಪ್ಲಿಕೇಶನ್ ನಲ್ಲಿ ನಿಮ್ಮ ಮಾಹಿತಿಯನ್ನ ನಿಡಿ ಈ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಬಹುದು.
So ಈ ರೀತಿಯಲ್ಲಿ SBIF Asha ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಸಿಗಲಿದೆ. ಆದ್ದರಿಂದ ನಿಮಗೆ ಈ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈ ಮೇಲೆ ಎಲ್ಲಾ ಮಹಿತಿ ನೀಡಿದ್ದೇನೆ. ಎಲ್ಲವನ್ನ ಸೂಕ್ಷ್ಮವಾಗಿ ಗಮನಿಸಿ, ನೀವು ಕೂಡ ಯೋಜನೆಯ ಲಾಭವನ್ನ ಪಡೆಯಬಹುದು.
ಇನ್ನು ಇದರ ಬಗ್ಗೆ ಇನ್ನಷ್ಟು ಮಾಹಿತಿ ಬೇಕಾದಲ್ಲಿ ಹಾಗೂ ಇನ್ನು ಆನೇಕ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಇನ್ನಷ್ಟು ಮಾಹಿತಿ ಪಡೆಯಬಹುದು.
SBI Scholarship 2025, ಎಸ್ ಬಿ ಐ ಕಡೆಯಿಂದ ವಿದ್ಯಾರ್ಥಿಗಳಿಗೆ ಸಿಗುತ್ತೆ 20 ಲಕ್ಷ ಸ್ಕಾಲರ್ಶಿಪ್, SBIF ಆಶಾ ವಿದ್ಯಾರ್ಥಿವೇತನ, Scholarship 2025, Karnataka Scholarship Update