ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡಳಿ ವತಿಯಿಂದ ಅರ್ಹ ಮಹಿಳೆಯರಿಗೆ ಇದೀಗ ಉಚಿತವಾಗಿ ಹೊಲಿಗೆ ಯಂತ್ರವನ್ನು Free sewing machine scheme ನೀಡಲು ಆನ್ಲೈನ್ ಮುಖಾಂತರವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಎನು ಹಾಗೂ ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆಯಬಹುದು ಎನ್ನುವುದನ್ನ ಇದೀಗ ನೋಡೋಣ.
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ, Free sewing machine scheme, Karnataka Government Scheme 2025, Government Free Sewing Machine for Women, Free sewing Machine Apply Online
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿರುವಂತಹ ಬಹುತೇಕ ಮಹಿಳೆಯರು ಮನೆಯಲ್ಲೇ ಹೊಲಿಗೆ ಯಂತ್ರದ ತರಬೇತಿಯನ್ನು ಪಡೆದಿರುತ್ತಾರೆ.
Free Sewing Machine:
ಇದೀಗ ಮಹಿಳೆಯರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಆರ್ಥಿಕವಾಗಿ ಸದೃಢ ಆಗಲು ಹೊಲಿಗೆ ಯಂತ್ರ ಸಹಕಾರಿಯಾಗಲಿದೆ. ದೇವರಾಜು ಅರಸು ನಿಗಮದಿಂದ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಯಾರಿಲ್ಲ ಅರ್ಹರು ಅರ್ಜಿ ಎಲ್ಲಿ ಸಲ್ಲಿಸಬೇಕು ಬೇಕಾದ ದಾಖಲಾತಿಗಳು ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದೀಗ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಮೊದಲಾಗಿ ಪ್ರತಿ ರಾಜ್ಯಕ್ಕೂ ಸುಮಾರು 30 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಮುಂದಾಗಿದೆ. ಯಾರೆಲ್ಲ ಮೊದಲು ಈ ಯೋಜನೆಗೆ ಅರ್ಜಿ ಸಲ್ಲಿಸುತ್ತಾರೋ ಅವರಿಗೆ ಮೊದಲು ಸಿಗುತ್ತೆ. ಇನ್ನು ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸುವ ಲಿಂಕ್ ಹಾಗು ಸಂಪೂರ್ಣ ಮಾಹಿತಿ ಇಲ್ಲಿದೆ.
Free Sewing Machine / ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಬಿಪಿಎಲ್ ಕಾರ್ಡು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ಮೊಬೈಲ್ ನಂಬರ್ ಹಾಗೂ Mail ID
- ಜನನ ಪ್ರಮಾಣಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ವಾಸಸ್ಥಳ ದೃಢೀಕರಣ ಪತ್ರ
ಮತ್ತಷ್ಟು ಮಾಹಿತಿಗೆ: ಹೊಸ ಸ್ಟಾರ್ಟ್ ಆಪ್ ಶುರು ಮಾಡಲು ಸರ್ಕಾರದಿಂದ ₹50 ಲಕ್ಷ, 50 Lakhs from Government Scheme, Governmnet New Scheme 2025
Sewing machine apply eligibility:
- ಅರ್ಜಿದಾರಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಈ ಮೊದಲೇ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಂಡಿರಬಾರದು.
- ಅರ್ಜಿ ಹಾಕೋರು ಹಿಂದುಳಿದ ವರ್ಗ ಪ್ರವರ್ಗ 1 2A 3A 3B ಸೇರಿದವರು ಆಗಿರಬೇಕು.
- ಕುಟುಂಬದ ವಾರ್ಷಿಕ ವರಮಾನವೂ ಗ್ರಾಮ ಮಟ್ಟದಲ್ಲಿ 98,000 ಸಾವಿರ ಒಳಗೆ ಇರತಕ್ಕದ್ದು.
- ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷದ ಒಳಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ:
ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭವನ್ನು ಪಡೆಯಲು ಎರಡು ಮಾರ್ಗವಿದೆ. ಅದುವೇ,
ಆಫ್‌ಲೈನ್
ಆನ್‌ಲೈನ್
ಮತ್ತಷ್ಟು ಮಾಹಿತಿಗೆ: ಬಿಗ್ ಬಾಸ್ ಕನ್ನಡ 12′ ಶೋ ಗಾಗಿ ಮನೆ ನಿರ್ಮಾಣ, Bigg Boss Kannada 12 New House Review, ಈ ಸಲದ ಬಿಗ್ ಬಾಸ್ ನ ಹೊಸ ಮನೆ ಎಲ್ಲಿ ನಿರ್ಮಾಣವಾಗಲಿದೆ, BBK12
ಆಫ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ:
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮಹಿಳೆಯರು ತಮ್ಮ ಹತ್ತಿರದ ಮಹಿಳಾ ಸಬಲೀಕರಣ ಕೇಂದ್ರ ಅಥವಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಿಮ್ಮ ಅರ್ಜಿ ನಮೂನೆಯನ್ನು ನೀಡುವ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಮೊದಲು ಯಾವ ಅರ್ಜಿ ಸಲ್ಲಿಸುತ್ತಿದ್ದೀರಾ ಹಾಗೂ ನಿಮ್ಮ ಸಂಪೂರ್ಣ ದಾಖಲೆಗಳ Xerox ಪ್ರತಿಯನ್ನು ನೀಡಿ, ಒಂದು letter ಮೂಲಕ ಅರ್ಜಿ ಸಲ್ಲಿಸುತ್ತಿರುವುದರ ಬಗ್ಗೆ ನೀವು ಪ್ರತ್ರದಲ್ಲಿ ಬರೆಯಬೇಕು.
ನೀವು ಅಲ್ಲಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್: Apply Now
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ:
1. ಮೊದಲ ಅರ್ಜಿ ಸಲ್ಲಿಸಲು ಈ ಮೇಲೆ ನೀಡಿರುವು ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
2. ಅಲ್ಲಿ ನಿಮಗೆ ನೋಟಿಫಿಕೇಶನ್ ಬಟನ್ ಇರಲಿದೆ. ಉಚಿತ ಹೊಲಿಗೆ ಮೆಷಿನ್ ಯೋಜನೆ 2025 (Free Sewing Machine Scheme 2025) ದರ ಮೇಲೆ ಕ್ಲಿಕ್ ಮಾಡಿ.
3. ನಂತರ ಅರ್ಜಿ ನಮುನೆ ಇರುತ್ತದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಎರಡು ರೀತಿಯಲ್ಲಿ ಇದರ ಯೋಜನೆ ಲಾಭವನ್ನು ಪಡೆಯಬಹುದು. ಇನ್ನು ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಿರಿ. ಅಥವಾ ಯಾರಿಗೆ ಈ ಯೋಜನೆ ಮುಖ್ಯವೆನಿಸುತ್ತೋ ಅವರಿಗೆ ಅದನ್ನ ಶೇರ್ ಮಾಡಿ ಅವರಿಗೆ ಸಹಾಯ ಮಾಡಿ.
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ, Free sewing machine scheme, Karnataka Government Scheme 2025, Government Free Sewing Machine for Women, Free sewing Machine Apply Online
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ, ದಯವಿಟ್ಟು ನಿಮ್ಮ ಸ್ನೇಹಿತರೊಂದಿಗೆ ಇದನ್ನು ಶೇರ್ ಮಾಡಲು ಪ್ರಯತ್ನಿಸಿ. ಇದೇ ರೀತಿಯ ಮಾಹಿತಿಯನ್ನು ಪ್ರತಿದಿನ ಪಡೆಯಲು, Telegram ಗ್ರೂಪಿಗೆ ಸೇರಿ.
ಧನ್ಯವಾದಗಳು..!
