ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿ ಸುದ್ದಿ, ಜುಲೈನಲ್ಲಿ 2 ಕಂತು ಜಮಾ, Gruhalakshmi Scheme amount Released, Congress Guarantee Scheme, Laxmi Hebbalkar 

ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಒಂದು ಗುಡ್ ನ್ಯೂಸ್ ಬಂದಿದೆ. ಹೌದು ಇದೀಗ 2 ಕಂತಿನ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇದೀಗ ಯಾರಿಗೆಲ್ಲ ಯೋಜನೆ ಹಣ ಜಮಾ ಆಗುತ್ತದೆ. ಎಲ್ಲವನ್ನು ಇದೀಗ ನೋಡೋಣ.

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿ ಸುದ್ದಿ, ಜುಲೈನಲ್ಲಿ 2 ಕಂತು ಜಮಾ, Gruhalakshmi Scheme amount Released, Congress Guarantee Scheme, Laxmi Hebbalkar

ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ಈ ಯೋಜನೆಯ ಮೂಲಕ ಮನೆ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿಗಳು ಸಿಗುತ್ತವೆ. ಇಲ್ಲಿಯವರೆಗೆ ಒಟ್ಟಾರೆಯಾಗಿ 20 ಕಂತಿನವರೆಗೆ ಗೃಹಲಕ್ಷ್ಮಿ ಯೋಜನೆ ಹಣ ನೀಡಲಾಗಿದೆ. ಅಂದರೆ ಒಟ್ಟಾರೆಯಾಗಿ 40,000 ರೂಪಾಯಿಗಳನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೀಡಲಾಗಿದೆ. ಇವಾಗ ನೀಡಬೇಕಾಗಿರುವುದು 21, 22 ಮತ್ತು 23ನೇ ಕಂತಿನ ಹಣವನ್ನು ನೀಡಬೇಕಾಗಿರುವುದು.

ಇನ್ನು ಈ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಜುಲೈ ತಿಂಗಳಲ್ಲಿ ನಾವು ಒಂದು ಕಂತಿನ ಹಣ ಜಮಾ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಯಾರಿಗೂ ಕೂಡ ಯೋಜನೆ ಹಣ ಜಮಾ ಮಾಡಲಾಗಿಲ್ಲ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಜಮಾ ಆಗುತ್ತೆ ಎನ್ನುವುದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಮಾಹಿತಿಗೆ: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ, Free sewing machine scheme, Karnataka Government Scheme 2025

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತಾ ಹೇಳಿದ್ರು. ಅವುಗಳೆಂದರೆ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ. ಈ 5 ಯೋಜನೆಗಳನ್ನ ನಮ್ಮ ಸರ್ಕಾರ ಬಂದ ನಂತರ ಜನರಿಗೆ ನೀಡುತ್ತೇವೆ ಅಂತ ಹೇಳಿದ್ರು. ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳಿಗೂ ಹೆಚ್ಚು ಕಾಲ ಕಳೆದಿವೆ. ಇನ್ನು ಅವರು ಹೇಳಿರುವ ಯೋಜನೆಗಳಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನ ಮಾಡಿ ಯೋಜನೆಯನ್ನ ಜನರಿಗೆ ತಲುಪಿಸುತ್ತಿದ್ದಾರೆ.

ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆ. ಈ ಯೋಜನೆ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ ಹಣವನ್ನ ಜಮಾ ಮಾಡಲಾಗುತ್ತಿತ್ತು. ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೆಗೆ 20 ಕಂತುಗಳನ್ನ ನೀಡಲಾಗಿತ್ತು. ಅಂದ್ರೆ ಒಟ್ಟಾರೆಯಾಗಿ 40,000 ರೂ ಈ ಯೋಜನೆ ಮೂಲಕ ಜನರಿಗೆ ತಲುಪಿದೆ. ಇನ್ನು ಈ ಯೋಜನೆ ಆರಂಭದ ದಿನಗಳಲ್ಲಿ ಪ್ರತಿ ತಿಂಗಳು ಜಮಾ ಆಗುತ್ತಿತ್ತು. ಆದರೆ ಕೆಲ ತಿಂಗಳುಗಳು ಈ ಯೋಜನೆ ನಿಲ್ಲಿಸಲಾಗಿತ್ತು. ಏಕೆಂದರೆ ಕೆಲ ತಾಂತ್ರಿಕ ಧೋಷಗಳ ಕಾರಣದಿಂದ ಯೋಜನೆ ಹಣವನ್ನ ಫಲಾನುಭವಿಗಳಿಗೆ ನೀಡಲಾಗುತ್ತಿರಲಿಲ್ಲ. ಇನ್ನು ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಹಿಂದೆ ಹೇಳಿರುತ್ತಾರೆ. ಜುಲೈ ತಿಂಗಳಿನಲ್ಲಿ 1 ಕಂತು ಜಮಾ ಮಾಡುತ್ತೇವೆ ಅಂತ. ಆದರೆ ಜುಲೈ ತಿಂಗಳಿನಲ್ಲಿ ಯಾರಿಗೂ ಜಮಾ ಆಗಿಲ್ಲ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸ್ಪಷ್ಟಣೆ:

ಗೃಹಲಕ್ಷ್ಮೀ ಯೋಜನೆ 20ನೇ ಕಂತಿನವರೆಗೆ ಜಮಾ ಆಗಿದೆ. ಆದರೆ ಜುಲೈ ತಿಂಗಳಿನಲ್ಲಿ ಜಮಾ ಆಗಿಲ್ಲ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೌದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಹೇಳಿರುವಂತೆ ಆಗಸ್ಟ್ ತಿಂಗಳಿನಲ್ಲಿ 2 ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದೇವೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಒಂದು ಕಂತು ಹಾಗೂ ಆಗಸ್ಟ್ 3ನೇ ವಾರ ಇನ್ನೊಂದು ಕಂತಿನ ಹಣ ಜಮಾ ಆಗಲಿವೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗೆ: ಹೊಸ ಸ್ಟಾರ್ಟ್ ಆಪ್ ಶುರು ಮಾಡಲು ಸರ್ಕಾರದಿಂದ ₹50 ಲಕ್ಷ, 50 Lakhs from Government Scheme, Governmnet New Scheme 2025

ಗೃಹಲಕ್ಷ್ಮೀ ಯೋಜನೆ ಕೆಲ ಕಂತುಗಳು ಬರದೆ ಇರುವುದು: 

ರಾಜ್ಯದಲ್ಲಿ ಕೆಲವರಿಗೆ ಗೃಹಲಕ್ಷ್ಮೀ ಯೋಜನೆ ಕಂತುಗಳು ಬಂದಿಲ್ಲ. ಇನ್ನು ಕೆಲವರಿಗೆ ಅನೇಕ ಕಂತುಗಳು ಬಂದಿಲ್ಲ. ಅಂತವರು ಯಾವುದೇ ರೀತಿಯಲ್ಲಿ ಭಯ ಪಡುವ ಅವಶ್ಯಕತೆ ಇಲ್ಲ. ಅವರುಗಳ ಗೃಹಲಕ್ಷ್ಮೀ ಅಪ್ಲಿಕೇಶನ್ ನಲ್ಲಿ ಕೆಲ ತಾಂತ್ರಿಕ ದೋಷಗಳನ್ನ ಪರಿಹರಿಸಿ ನಂತರ ಹಣ ಜಮಾ ಮಾಡಲಿದ್ದೇವೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರೆ. ಇನ್ನು ಈ ಮಧ್ಯೆ ಕೆಲವರ ಗೃಹಲಕ್ಷ್ಮೀ ಅಪ್ಲಿಕೇಷನ್ ಗಳನ್ನ ಕ್ಯಾನ್ಸಲ್ ಮಾಡಲಾಗಿದೆ. ಅವರುಗಳು ಮತ್ತೆ ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ನೀವು ಅರ್ಜಿಯನ್ನ ಸಲ್ಲಿಸಬೇಕು. ಹೊಸ ಅರ್ಜಿ ಸಲ್ಲಿಸಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ ಗೃಹಲಕ್ಷ್ಮೀ ಹಣ ಜಮಾ ಆಗುತ್ತದೆ.

ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?

ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿದ್ದಲ್ಲಿ, ನೀವು ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು. ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ್ ಒನ್, ಬೆಂಗಳೂರು ಒನ್, ಸೇವಾ ಸಿಂಧೂ ಕೇಂದ್ರ ಹಾಗೂ ಹತ್ತಿರದ ಜಿಲ್ಲಾ ಪಂಚಾಯತ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ತಿಂಗಳಿನ ನಂತರ ಒಂದೊಂದಾಗಿ ನಿಮ್ಮ ಖಾತೆಗೆ ಯೋಜನೆ ಹಣ ಜಮಾ ಆಗಲು ಶುರುವಾಗುತ್ತೆ. ಈಗಲೇ ಒಮ್ಮೆ ಚೆಕ್ ಮಾಡಿ. ಎನಾದರೂ ಸಮಸ್ಯೆ ಆಗಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಹೋಗಿ ಒಮ್ಮೆ ಪರೀಕ್ಷಿಸಿ. ನಂತರ ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.

ಇನ್ನು ನಿಮಗೆ ಎಲ್ಲಿಯವರೆಗೆ ಈ ಹಣ ಬಂದಿದೆ ಹಾಗೂ ಯಾವ ತಿಂಗಳ ಕಂತು ಬರಬೇಕು ಎನ್ನುವುದನ್ನ ಕಮೆಂಟ್ ಮಾಡಿ ತಿಳಿಸಿ.

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿ ಸುದ್ದಿ, ಜುಲೈನಲ್ಲಿ 2 ಕಂತು ಜಮಾ, Gruhalakshmi Scheme amount Released, Congress Guarantee Scheme, Laxmi Hebbalkar

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment