ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12 (ಬಿಗ್ ಬಾಸ್ ಕನ್ನಡ -12) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಹೌದು ಸೆಪ್ಟೆಂಬರ್ 28 ರಿಂದ ಈ ಬಾರಿಯ ಬಿಗ್ ಬಾಸ್ ಆರಂಭವಾಗಲಿದೆ. ಪ್ರತಿಬಾರಿಯಂತೆ ಈ ಬಾರಿಯೂ ‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕುತೂಹಲ ಹುಟ್ಟಿಸಿದೆ. ಹೌದು ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದೆ. ಈ ಮಧ್ಯ ಕೆಲವು ಕಂಟೆಸ್ಟಂಟ್ ಗಳ ಹೆಸರು ಹೆಚ್ಚಾಗಿ ಕೇಳಿಬರುತ್ತಿದೆ. ಅವರು ಯಾರೆಲ್ಲ ಎನ್ನುವುದನ್ನ ಇದೀಗ ನೋಡೋಣ.
Bigg Boss Kannada 12 Contestants List leaked, ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿಗಳ ಲಿಸ್ಟ್ ಲೀಕ್, ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ, BBK12, Bigg Boss Kannada
ಕಿಚ್ಚ ಸುದೀಪ್ (Kiccha Sudeep) ಮತ್ತೆ ನಿರೂಪಕನಾಗಿ ಕಾಣಿಸಿಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ಇನ್ನಷ್ಟು ಖುಷ್ ಆಗಿಸಿದೆ. ಇತ್ತೀಚೆಗೆ ‘ಬಿಗ್ ಬಾಸ್’ ಪ್ರೋಮೋ ರಿಲೀಸ್ ಆಗಿದೆ. ಕಲರ್ಸ್ ಕನ್ನಡದ ಆಫೀಸಿಯಲ್ ಪೇಜ್ ಗಳಲ್ಲಿ ಟ್ವಿಟರ್, ಫೇಸ್ಬುಕ್ ಇನ್ಸ್ಟಾಗ್ರಾಮ್ ನಲ್ಲಿ ಬಿಡುಗಡೆ ಮಾಡಲಿದೆ. ಕರ್ನಾಟಕದ ವಿವಿಧ ಪ್ರದೇಶ ಸಾಂಸ್ಕೃತಿಕ ಆಚರಣೆಯನ್ನು ಪ್ರೋಮೋದಲ್ಲಿ ತೋರಿಸಲಾಗಿದೆ. ಕಿಚ್ಚ ಸುದೀಪ್ ಸಖತ್ ಡಿಫ್ರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಬಿಗ್ ಬಾಸ್ 12ರ ಕಂಟೆಸ್ಟಂಟ್ ಗಳು:
ಪ್ರೋಮೋ ರಿಲೀಸ್ ಬಳಿಕ ಬಿಗ್ ಬಾಸ್ ಮನೆಗೆ ಹೋಗಲಿರುವ ಸ್ಪರ್ಧಿಗಳ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಈ ಪೈಕಿ ಮೂವರು ಸ್ಪರ್ಧಿಗಳ ಬಿಗ್ ಬಾಸ್ ಹೋಗೋದು ಪಕ್ಕಾವೆನ್ನಲಾಗುತ್ತಿದೆ. ಅವರುಗಳು ಯಾರು ಎನ್ನುವುದನ್ನ ಇದೀಗ ನೋಡೋಣ.

ಅಭಿಜಿತ್: ಕನ್ನಡದ ಹಿರಿಯ ನಟ ಅಭಿಜಿತ್ ರವರು ಈ ಬಾರಿಯ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎಂದು ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಕೇಳಿಬರುತ್ತಿದೆ.
ಸಾಗರ್ ಬಿಳಿಗೌಡ: ಕಿರುತೆರೆ ನಟ ಸಾಗರ್ ಬಿಳಿಗೌಡ (Sagar Biligowda) ಅವರು ಈ ಬಾರಿಯ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎಂದು ಕೇಳಿಬರುತ್ತಿದೆ. ‘ಸತ್ಯ’ ಧಾರಾವಾಹಿಯಲ್ಲಿ ಮಿಂಚಿದ ಸಾಗರ್ಗೆ ಅಪಾರ ಅಭಿಮಾನಿಗಳಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾಗಳಲ್ಲಿ ಇನ್ನಷ್ಟು ಜನರ ಹೆಸರು ಕೇಳಿಬರುತ್ತಿದೆ.
ಸ್ವಾತಿ: ಕಿರುತೆರೆಯ ಹಿರಿಯ ನಟಿ ಸ್ವಾತಿ ಅವರು ಈ ಬಾರಿಯ ಬಿಗ್ ಬಾಸ್ ಮನೆಗೆ ಬರುವ ಸಾಧ್ಯತೆ ಹೆಚ್ಚಿದೆ.
ದಿಲೀಪ್ ಶೆಟ್ಟಿ: ನಟ ದಿಲೀಪ್ ಶೆಟ್ಟಿ ಅವರು ಈ ಬಾರಿಯ ಬಿಗ್ ಬಾಸ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇವರು ಸೀರಿಯಲ್ ಹಾಗೂ ಅನೇಕ ಸಿನಿಮಾಗಳಲ್ಲಿ ನಟನೆಯನ್ನ ಮಾಡಿದ್ದಾರೆ.
ಇದನ್ನ ಓದಿ: ರಾಜ್ಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್, 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ
ದಿವ್ಯಾ ವಸಂತ್: ಮಾಜಿ ನ್ಯೂಸ್ ಆಂಕರ್ ಆಗಿರುವ ದಿವ್ಯಾ ವಸಂತ್ ಅವರು ಈ ಬಾರಿಯ ಬಿಗ್ ಬಾಸ್ ಮನೆಗೆ ಬಂದಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.
ಬಾಳು ಬೆಳಗುಂದಿ: ಸರಿಗಮಪ ಖ್ಯಾತಿಯ ಬಾಳು ಬೆಳಗುಂದಿ ಅವರು ಈ ಬಾರಿಯ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಕೇಳಿ ಬರುತ್ತಿದೆ.
ಅರವಿಂದ್ ರತನ್: ಅರವಿಂದ್ ರತನ್ ರವರು ವಸ್ತು ಎಕ್ಸ್ಪೋರ್ಟ್ ಆಗಿರುತ್ತಾರೆ. ಇವರು ಈ ಬಾರಿಯ ಬಿಗ್ಬಾಸ್ ಮನೆಗೆ ಬರಲಿದ್ದಾರೆ ಎಂದು ಕೇಳಿಬರುತ್ತಿದೆ.
ಗಿಲ್ಲಿ ನಟ: ಕಾಮಿಡಿ ಕಿಲಾಡಿಗಳು ಶೋ ನಲ್ಲಿ ಕಾಣಿಸಿಕೊಂಡಿದ್ದ ಗಿಲ್ಲಿ ನಟ ಬಿಗ್ ಬಾಸ್ ಮನೆಗೆ ಬರುವ ಸಾಧ್ಯತೆ ಇದೆ.
ವಿಜಯ್ ಸೂರ್ಯ: ನಟ ವಿಜಯ್ ಸೂರ್ಯ ರವರ ಹೆಸರು ತುಂಬಾನೆ ಕೇಳಿ ಬರುತ್ತಾ ಇದೆ. ಇವರು ಸಹ ಈ ಬಾರಿಯ ಬಿಗ್ ಬಾಸ್ ಮನೆಗೆ ಬರುವ ಸಾಧ್ಯತೆ ಹೆಚ್ಚಿದೆ.
ಭೂಮಿಕಾ ರಮೇಶ್: ಕಿರುತೆರೆಯ ನಟಿ ಭೂಮಿಕಾ ರಮೇಶ್ ಅವರ ಹೆಸರು ಇದೀಗ ಕೇಳಿ ಬರುತ್ತಿದೆ. ಹೌದು ಇದೀಗ ಇವರ ಹೆಸರು ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಕೇಳಿಬರುತ್ತಿದೆ.
ಇದನ್ನ ಓದಿ: ಬಿಗ್ ಬಾಸ್ ಕನ್ನಡ 12ರ ಪ್ರೋಮೋ ಬಿಡುಗಡೆ, ಈ ಬಾರಿ ಬಿಗ್ ಬಾಸ್ 12ರ ಸ್ಪರ್ಧಿಗಳು, BBK12, Kiccha Sudeep
ಸ್ಪಂದನಾ ಸೋಮಣ್ಣ: ಕನ್ನಡ ಕಿರುತೆರೆಯ ನಟಿ ಸ್ಪಂದನಾ ಸೋಮಣ್ಣ ರವರ ಹೆಸರು ಹೆಚ್ಚಾಗಿ ಕೇಳಿಬರುತ್ತಿದೆ. ಇವರು ಕೂಡ ಈ ಬಾರಿಯ ಬಿಗ್ಬಾಸ್ ಮನೆಗೆ ಹೋಗಬಹುದು.
ತೇಸಜ್: ಇನ್ಸ್ಟಾಗ್ರಾಮ್ ಕಂಟೆಂಟ್ ಕ್ರಿಯೇಟರ್ ಆಗಿರುವ ತೇಜಸ್ ರವರು ಈ ಬಾರಿಯ ಬಿಗ್ಬಾಸ್ ಮನೆಗೆ ಬರುವ ಸಾಧ್ಯತೆ ಹೆಚ್ಚಿದೆ.

ಇನ್ನು ಇದರ ಬಗ್ಗೆ ಸಂಪೂರ್ಣವಾಗಿರುವ ಮಾಹಿತಿ YouTubeನಲ್ಲಿ ನೀಡಲಾಗಿದೆ. ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಇಲ್ಲಿದೆ ಸ್ಪರ್ಧಿಗಳ ಲಿಸ್ಟ್ ವೀಡಿಯೋ: Video Link
ಇನ್ನು ಇದಿಷ್ಟು ಕೇವಲ expected Contestantಗಳ ಲಿಸ್ಟ್ ಆಗಿರುತ್ತದೆ. ಇವರು ಬಿಗ್ ಬಾಸ್ ಮನೆಗೆ ಬರುವ ಸಾಧ್ಯತೆ ಹೆಚ್ಚಿದೆ. ಇನ್ನು ನಿಮ್ಮ ಪ್ರಕಾರ ಈ ಬಾರಿ ಬಿಗ್ಬಾಸ್ ಮನೆಗೆ ಯಾರ್ಯಾರು ಬರಬೇಕು ಎನ್ನುವುದನ್ನ ಎಲ್ಲರೂ ಕಾಮೆಂಟ್ ಮಾಡಿ ತಿಳಿಸಿ
Bigg Boss Kannada 12 Contestants List leaked, ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿಗಳ ಲಿಸ್ಟ್ ಲೀಕ್, ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ, BBK12, Bigg Boss Kannada
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು..!
