ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಐದು ವಾರಗಳು ಮುಕ್ತಾಯ ಗೊಂಡಿದ್ದು, 5 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ಮನೆಯಲ್ಲಿ 16 ಜನ ಸ್ಪರ್ಧಿಗಳು ಇದ್ದಾರೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ ಕಿಚ್ಚ ಸುದೀಪ್ ರವರೇ ನಾಮಿನೇಟ್ ಮಾಡಿದ್ದಾರೆ. ಇನ್ನು ಯಾರೆಲ್ಲ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಸಲು ನೀವು Bigg Boss kannada season 12-6th Week Voting Poll ನಲ್ಲಿ ವೋಟ್ ಮಾಡಬಹುದು. ಇನ್ನು ವೋಟಿಂಗ್ ಪೋಲ್ ನಲ್ಲಿ ನೀವು ವೋಟ್ ಮಾಡಬಹುದು. ಇನ್ನು ಅದರ ಬಗ್ಗೆ ಇದೀಗ ನೋಡೋಣ.
Bigg Boss kannada season 12-6th Week Voting Poll, Bigg Boss 12 Voting in Online, 6th Week Eliminated Contestants, BBK12, Bigg Boss Kannada
ಬಿಗ್ ಬಾಸ್ ಕನ್ನಡ ಸೀಸನ್ 12 ಐದು ವಾರಗಳು ಮುಗಿದಿದ್ದು, ಇನ್ನೂ ಐದನೇ ವಾರದಲ್ಲಿ ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗುತ್ತಾರೆ. ಹೌದು, ಅವರೇ ಮಲ್ಲಮ್ಮ. ಮಲ್ಲಮ್ಮ ಈಗ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಇಲ್ಲಿಯವರೆಗೆ ಒಟ್ಟಾರೆಯಾಗಿ 5 ಜನ ಸ್ಪರ್ಧಿಗಳು ನಾಮಿನೇಟ್ ಆಗಿರುತ್ತಾರೆ. ಅವರೇ ಕರಿಬಸಪ್ಪ, ಅಮಿತ್, ಮಂಜು ಭಾಷಿಣಿ, ಅಶ್ವಿನಿ SN ಮತ್ತು ಮಲ್ಲಮ್ಮ ಎಲಿಮಿನೇಟ್ ಆಗುತ್ತಾರೆ. ಇನ್ನು ಬಿಗ್ ಬಾಸ್ ಮನೆಯಲ್ಲಿ 16 ಜನ ಸ್ಪರ್ಧಿಗಳು ಇದ್ದಾರೆ. ಇವರಲ್ಲಿ ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ. ಹೌದು ಕಿಚ್ಚ ಸುದೀಪ್ ರವರು ಈ ವಾರ ಎಲ್ಲಾ ಸ್ಪರ್ಧಿಗಳನ್ನು ನಾಮಿನೇಟ್ ಮಾಡಿದ್ದಾರೆ. ಇನ್ನು Jio Hostar ನಲ್ಲಿ ವೋಟಿಂಗ್ ಲೈನ್ ತೆರೆದಿಲ್ಲ. ಇನ್ನು ನೀವು Bigg Boss kannada season 12-6th Week Voting Poll ನಲ್ಲಿ ವೋಟ್ ಮಾಡಬಹುದು.
ಇದರ ಜೊತೆಗೆ ಈ ಕೆಳಗೆ ಒಂದು ವೋಟಿಂಗ್ ಪೋಲ್ ಅನ್ನು ಕೂಡ ನೀಡುತ್ತೇನೆ. ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಬಹುದು. ಹಾಗು ಯಾರಿಗೆ ಎಸ್ಟು ವೋಟ್ ಗಳು ಬಂದಿದೆ ಎಂದು ಸಹ ಗೊತ್ತಾಗುತ್ತೆ. ನೀವು ಸಹ ವೋಟ್ ಮಾಡಬಹುದು.
ಯಾರು ಈ ವಾರದ ಎಲಿಮಿನೇಟ್ ಆಗುತ್ತಾರೆ?
ಇವರುಗಳು ಈ ವಾರ ನಾಮಿನೇಟ್ ಸ್ಪರ್ಧಿಗಳು ಆಗಿದ್ದಾರೆ.
ಬಿಗ್ ಬಾಸ್ 12ರ 6ನೇ ವಾರದ ನಾಮಿನೇಷನ್:
ಇದೀಗ ಬಿಗ್ ಬಾಸ್ ಮನೆಯಲ್ಲಿ 16 ಜನ ಸ್ಪರ್ಧಿಗಳು ಇದ್ದಾರೆ. ಇನ್ನು ಐದನೇ ವಾರದಲ್ಲಿ ಮಲ್ಲಮ್ಮ ಎಲಿಮಿನೇಟ್ ಆಗುತ್ತಾರೆ. ಅಂದ್ರೆ ಇಲ್ಲಿಯವರೆಗೆ 5 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಇನ್ನು ಆರನೇ ವಾರದ ನಾಮಿನೇಷನ್ ನಲ್ಲಿ ಕಿಚ್ಚ ಸುದೀಪ್ ರವರೇ ಎಲ್ಲಾ ಸ್ಪರ್ಧಿಗಳನ್ನು ನಾಮಿನೇಟ್ ಮಾಡುತ್ತಾರೆ ಎಂದು ಹೇಳಿದ್ದಾರೆ. ಹೌದು ಶನಿವಾರದ ಎಪಿಸೋಡ್ ನಲ್ಲಿ ಕಿಚ್ಚ ಸುದೀಪ್ ರವರು ಹೇಳಿದ್ದಾರೆ. ಆರನೇ ವಾರದಲ್ಲಿ ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ.
ಐದನೇ ವಾರದ ಎಲಿಮಿನೇಷನ್:
ಬಿಗ್ ಬಾಸ್ ಐದನೇ ವಾರದಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಸಿದ್ದರು. ಆ ವಾರ 8 ಜನ ಸ್ಪರ್ಧಿಗಳು ನಾಮಿನೇಟ್ ಆಗಿರುತ್ತಾರೆ. ಅವರೇ ಅಶ್ವಿನಿ ಗೌಡ, ಮಾಳು, ಮಲ್ಲಮ್ಮ, ಗಿಲ್ಲಿ ನಟ, ರಾಶಿಕಾ , ಧ್ರುವಂತ್, ರಿಷಾ ಮತ್ತು ಧನುಷ್ ರವರು ನಾಮಿನೇಟ್ ಆಗಿದ್ದರು. ಆದರೆ ಐದನೇ ವಾರದಲ್ಲಿ ಮಲ್ಲಮ್ಮ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನ ಈ ಸೀಸನ್ ನಲ್ಲಿ ಇಲ್ಲಿಯವರೆಗೆ 5 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಮಂಜು ಭಾಷಿಣಿ, ಅಶ್ವಿನಿ SN ಮತ್ತು ಮಲ್ಲಮ್ಮ ರವರು ಎಲಿಮಿನೇಟ್ ಆಗಿದ್ದಾರೆ.
ಇದನ್ನ ಓದಿ: ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ 2025, ಸೌರ ಘಟಕ ಯೋಜನೆ ಮೂಲಕ ₹78000 ಸಹಾಯಧನ
ಆರನೇ ವಾರದ ಕ್ಯಾಪ್ಟನ್: ಐದನೇ ವಾರದಲ್ಲಿ ರಘು ರವರು ಕ್ಯಾಪ್ಟನ್ ಆಗಿರುತ್ತಾರೆ. ಹಾಗು ಇವರೇ ಮೊದಲ ಕ್ಯಾಪ್ಟನ್ ಕೂಡ ಹೌದು. ಇನ್ನು 6ನೇ ವಾರದ ಕ್ಯಾಪ್ಟನ್ ಆಗಿ ಧನುಷ್ ರವರು ಆಯ್ಕೆಯಾಗಿದ್ದಾರೆ. ಇನ್ನು ಕ್ಯಾಪ್ಟನ್ ಟಾಸ್ಕ್ ಗೆ 4 ಜನ ಕಂಟೆಸ್ಟಂಟ್ ಆಯ್ಕೆ ಆಗಿರುತ್ತಾರೆ. ಅಭಿಷೇಕ್, ಧನುಷ್, ಕಾವ್ಯ ಮತ್ತು ಜಾನ್ವಿ ಆಯ್ಕೆ ಆಗಿದ್ದರು. ಅವರಲ್ಲಿ ಧನುಷ್ ಅವರು ಸ್ಟೂಡೆಂಟ್ ಆಫ್ ದ ವೀಕ್ ಆಗುತ್ತಾರೆ. ನಂತರ ಜನರ ವೋಟ್ ಮೇರೆಗೆ ಧನುಷ್ ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗುತ್ತಾರೆ.
ಇನ್ನು ಈ ವಾರ ನಾಮಿನೇಟ್ ಆದ ಸ್ಪರ್ಧಿಗಳ:
- ರಘು
- ಅಶ್ವಿನಿ ಗೌಡ
- ಧ್ರುವಂತ್
- ರಾಶಿಕಾ
- ಮಾಳು
- ರಿಷಾ
- ಧನುಷ್
- ಜಾನ್ವಿ
- ಗಿಲ್ಲಿ ನಟ
- ಕಾವ್ಯ
- ಅಭಿಷೇಕ್
- ಸ್ಪಂದನಾ
- ಸೂರಜ್
- ರಕ್ಷಿತಾ
- ಚಂದ್ರಪ್ರಭಾ
- ಕಾಕ್ರೋಚ್ ಸುಧಿ
ಇವರುಗಳು ಈ ವಾರ ನಾಮಿನೇಟ್ ಆಗಿರುತ್ತಾರೆ. ನಿಮ್ಮ ಪ್ರಕಾರ ಇವರಲ್ಲಿ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12 ರ 5ನೇ ವಾರದ ವೋಟಿಂಗ್, BBK12-5th Week Voting Line, BBK12
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಪ್ರತಿಯೊಬ್ಬರು ಕಾಮೆಂಟ್ ಮಾಡಿ. ನಿಮ್ಮ ಪ್ರಕಾರ ಯಾರು ಈ ಬಾರಿಯ ಬಿಗ್ ಬಾಸ್ ವಿನ್ನರ್ ಆಗಬೇಕು ಎಂದು ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ತಿಳಿಸಿ.
Bigg Boss kannada season 12-6th Week Voting Poll, Bigg Boss 12 Voting in Online, 6th Week Eliminated Contestants, BBK12, Bigg Boss Kannada

