Bigg Boss Kannada 9th Week Voting Results, 9th Week New Captain Dhanush, 9th Week Voting Line Results, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 8 ವಾರಗಳು ಮುಕ್ತಾಯವಾಗಿದೆ. ಇನ್ನು 8ನೇ ವಾರದ ಎಲಿಮಿನೇಷನ್ ನಲ್ಲಿ ರಿಷಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 9ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದ್ದು, ಈ ವಾರದಲ್ಲಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಹೊಸ ಕ್ಯಾಪ್ಟನ್ ಆಗಿ ಇದೀಗ ಧನುಷ್ ರವರು ಆಯ್ಕೆ ಆಗಿದ್ದಾರೆ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.

Bigg Boss Kannada 9th Week Voting Results, 9th Week New Captain Dhanush, 9th Week Voting Line Results, Bigg Boss Kannada, BBK12

Bigg Boss Kannada Season 12 ರಲ್ಲಿ 8 ವಾರಗಳು ಮುಗಿದಿದೆ. ಇನ್ನು 9ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು 8ನೇ ವಾರದ ಕೊನೆಯಲ್ಲಿ ರಿಷಾ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 9 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಯಾರೆಲ್ಲ ಎಲಿಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ ಅಮಿತ್, ಕರಿಬಸಪ್ಪ, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ ಮತ್ತು ರಿಷಾ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 9ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.

Bigg Boss Kannada 9th Week Voting Results, 9th Week New Captain Dhanush, 9th Week Voting Line Results, Bigg Boss Kannada, BBK12, My Edu Update Kannada, Saksha Media, BBK, Bigg Boss Kannada 12 9th Week Voting Poll, 9th Week Voting Line Results, BBK12 9th Week Voting Online Update

9th Week New Captain Dhanush:

ಇನ್ನು ಈ ವಾರದ ಕೊನೆಯಲ್ಲಿ ಕ್ಯಾಪ್ಟೆನ್ಸಿ ಟಾಸ್ಕ್ ಒಂದನ್ನ ನೀಡಲಾಗಿತ್ತು. ಇನ್ನು ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ಗೆ ಯಾರೆಲ್ಲ ಆಯ್ಕೆ ಆಗಿದ್ದಾರೆ ಎನ್ನುವುದನ್ನ ನೋಡುವುದಾದರೆ, ಅಭಿಷೇಕ್, ಧನುಷ್, ಸೂರಜ್, ರಘು ಮತ್ತು ಸ್ಪಂದನಾ ರವರು ಆಯ್ಕೆ ಆಗಿರುತ್ತಾರೆ. ಇನ್ನು ಈ ಟಾಸ್ಕ್ ನಲ್ಲಿ ಧನುಷ್ ರವರು ಗೆದ್ದು, ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ.

ಇದನ್ನ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update 
9ನೇ ವಾರದ ನಾಮಿನೇಷನ್ ಪ್ರಕ್ರಿಯೆ:

ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 8 ವಾರಗಳು ಮುಗಿದಿದೆ. ಇನ್ನು 8ನೇ ವಾರದಲ್ಲಿ ರಿಷಾ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ ನಾಮಿನೇಟ್ ಮಾಡುವರ ಬಟ್ಟೆ ಒಗೆದು, ಬಟ್ಟೆಯನ್ನು ತೊಳೆದು ನಾಮಿನೇಟ್ ಮಾಡಬೇಕು. ಪ್ರತಿ ಸ್ಪರ್ಧಿ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡಬೇಕು. ಇನ್ನು ಯಾರೆಲ್ಲ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ ಗಿಲ್ಲಿ ನಟ, ಅಶ್ವಿನಿ ಗೌಡ, ಧ್ರುವಂತ್, ಮಾಳು, ರಘು, ಕಾವ್ಯ ಮತ್ತು ಜಾನ್ವಿ ರವರು ಈ ವಾರ ನಾಮಿನೇಟ್ ಆಗಿದ್ದಾರೆ. ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿರುತ್ತಾರೆ. ನಿಮ್ಮ ಪ್ರಕಾರ ಇವರಲ್ಲಿ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಗಿಲ್ಲಿ ನಟ
  • ಅಶ್ವಿನಿ ಗೌಡ
  • ಧ್ರುವಂತ್
  • ಮಾಳು
  • ರಘು
  • ಕಾವ್ಯ
  • ಜಾನ್ವಿ

ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: Bigg Boss Kannada 7th Week Voting Results, ಈ ವಾರದ ಉತ್ತಮ ಹಾಗು ಕಳಪೆ, 7th Week Voting Poll, BBK12
9ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್: 

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ
×

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 13 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, 6 ಜನ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss Kannada 9th Week Voting Results, 9th Week New Captain Dhanush, 9th Week Voting Line Results, Bigg Boss Kannada, BBK12

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment