Bigg Boss 12 10th Week Voting Poll, 10th Week Voting Poll Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 9 ವಾರಗಳು ಮುಕ್ತಾಯ ಗೊಂಡಿದ್ದು, 10ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 10 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು ವೋಟ್ ಮಾಡಬೇಕು. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.

Bigg Boss 12 10th Week Voting Poll, 10th Week Voting Poll Update, Bigg Boss Kannada, BBK12, BBK12 10th Week Voting Results

Bigg Boss Kannada Season 12 ನಲ್ಲಿ 9 ವಾರ ಮುಗಿದಿದ್ದು, 10ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 9ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

 

Bigg Boss 12 10th Week Voting Poll, 10th Week Voting Poll Update, Bigg Boss Kannada, BBK12, BBK12 10th Week Voting Results, Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12, BBK12 10th Week Voting Results Update, Bigg Boss 12 10th Week Nomination List, 10ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, Bigg Boss Kannada, BBK12, BBK12 10th Week Nominated Contestant,
ಜಾನ್ವಿ ಎಲಿಮಿನೇಟೆಡ್:

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 9 ವಾರಗಳು ಮುಗಿದಿದೆ. ಇನ್ನು 9ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 10 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ, ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ ಮತ್ತು ಜಾನ್ವಿ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 9ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕಿತ್ತು ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: Free Laptop Scheme Apply Now, ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆ, How to Apply New Laptop in Online, Government Free Laptop Scheme
10ನೇ ವಾರದ ನಾಮಿನೇಷನ್ ಪ್ರಕ್ರಿಯೆ:

ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 9 ವಾರಗಳು ಮುಗಿದಿದೆ. ಇನ್ನು 9ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಪ್ರತಿ ಸ್ಪರ್ಧಿಗೆ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುವುದಿರುತ್ತದೆ. ಪ್ರತಿ ಸ್ಪರ್ಧಿ ಗೋಲಾಕಾರದ ಬೆಂಡ್ ಅನ್ನು ಬೆನ್ನಿಗೆ ಹಾಕಬೇಕು. ನಂತರ ಅವರ ಬೆನ್ನಿಗೆ ಕೆಲ ಚೂರಿ ಗಳು ಇರುತ್ತದೆ. ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ಸೂಕ್ತ ಕಾರಣಗಳನ್ನು ಕೊಟ್ಟು ನಾಮಿನೇಟ್ ಮಾಡಬೇಕು. ಹೀಗೆ ಎಲ್ಲಾ ಸ್ಪರ್ಧಿಗಳು ಇಲ್ಲಿ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುತ್ತಾರೆ. ಈ ವಾರ ಒಟ್ಟಾರೆಯಾಗಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದು ಈ ಕೆಳಗೆ ನೀಡಲಾಗಿದೆ. ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಸೂರಜ್
  • ಮಾಳು
  • ಸ್ಪಂದನಾ ಸೋಮಣ್ಣ
  • ರಾಶಿಕಾ
  • ರಕ್ಷಿತಾ
  • ಧ್ರುವಂತ್
  • ಗಿಲ್ಲಿ ನಟ
  • ಕಾವ್ಯ ಶೈವ
  • ಅಭಿಷೇಕ್

ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

10ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್

 

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ
×
 

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update
Vote ಮಾಡೋದು ಹೇಗೆ?

ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬ‌ರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 14 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 9 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ.ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಸೇಫ್ ಆಗಿದ್ದಾರೆ ಹಾಗೂ ಹೊಸ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ರಜತ್ ಹಾಗೂ ಚೈತ್ರಾ ಕುಂದಾಪುರ ಸೇಫ್ ಆಗಿರುತ್ತಾರೆ. ಹಾಗು ನಾಮಿನೇಷನ್ ನಿಂದ ಅಶ್ವಿನಿ ಗೌಡ ಮತ್ತು ರಘು ರವರು ಸೇಫ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಈ ವಾರದ 5 ಜನ ಸೇಫ್ ಆಗಿರುತ್ತಾರೆ.

ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 10th Week Voting Poll, 10th Week Voting Poll Update, Bigg Boss Kannada, BBK12, BBK12 10th Week Voting Results

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment