Bigg Boss 12 11th Week Voting Poll, 11th Week Voting Poll Update, Bigg Boss Kannada, BBK12 

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 10 ವಾರಗಳು ಮುಕ್ತಾಯ ಗೊಂಡಿದ್ದು, 11ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು ವೋಟ್ ಮಾಡಬೇಕು. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.

Bigg Boss 12 11th Week Voting Poll, 11th Week Voting Poll Update, Bigg Boss Kannada, BBK12, BBK12 11th Week Voting Results

Bigg Boss Kannada Season 12 ನಲ್ಲಿ 10 ವಾರ ಮುಗಿದಿದ್ದು, 11ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 10ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 11th Week Voting Poll,11th Week Voting Poll Update,Bigg Boss Kannada,BBK12,BBK12 11th Week Voting Results,11th Week Voting Line online,11th Week Voting Result Update,BBK12 11th Week Voting Result,Bigg Boss Kannada 11th Week Voting Line,11th Week Voting Line Results Update,BBK12 11th Week Voting Results Update,Bigg Boss 12 11th Week Nomination List,11ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ,BBK12 11th Week Nominated Contestant,Saksha Media,My Edu Update Kannada,Bigg Boss 12 New Update,Bigg Boss 12 Voting Line Online Update,News Update Kannada,Kiccha Sudeep,Kiccha Sudeep MARK Movie, kannada,
ಅಭಿಷೇಕ್ ಎಲಿಮಿನೇಟ್:

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 10 ವಾರಗಳು ಮುಗಿದಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ,  ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 10ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕಿತ್ತು ಎಂದು ಕಾಮೆಂಟ್ ಮಾಡಿ ತಿಳಿಸಿ.

11ನೇ ವಾರದ ನಾಮಿನೇಷನ್ ಪ್ರಕ್ರಿಯೆ: 

ಬಿಗ್ ಬಾಸ್ ನ ಮನೆಯಲ್ಲಿ ಈ ವಾರ ವಿಲನ್ ಅಧಿಕಾರ ಇರುತ್ತದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ ಯಾವುದೇ ಕಂಟೆಸ್ಟಂಟ್ ಜೊತೆ ಚರ್ಚಿಸುವ ಅಧಿಕಾರ ವಿಲನ್ ನೀಡಿದ್ದಾರೆ. ಇನ್ನು ಈ ವಾರ ಕಂಟೆಸ್ಟಂಟ್ ಗಳು ಚರ್ಚಿಸಿ ಟಾರ್ಗೆಟ್ ಮಾಡಿ ನಾಮಿನೇಟ್ ಮಾಡುತ್ತಿರುವುದು ಕಾಣುತ್ತಿದೆ.

ಇನ್ನು ಇದರಲ್ಲಿ ಒಂದು ಟ್ವಿಸ್ಟ್ ಎಂಬಂತೆ, ಚೈತ್ರಾ ರವರಿಗೆ ಯಾರು ಈ ವಾರ ನಾಮಿನೇಟ್ ಮಾಡಬೇಕು ಹಾಗೂ ಯಾರು ಮಾಡಬಾರದೆಂದು ನಿರ್ಣಯಿಸುವ ಅಧಿಕಾರ ಬಿಗ್ ಬಾಸ್ ನೀಡಿದ್ದಾರೆ. ಇದರ ಜೊತೆಗ 0, 1, 2, 3, 4 ಈ ರೀತಿಯ ನಂಬರ್ ಗಳ ಟೋಪಿ ಯನ್ನು ನೀಡಲಾಗುತ್ತೆ. ಇನ್ನು ಮನೆಯ ಕ್ಯಾಪ್ಟನ್ ಆದ ಚೈತ್ರಾ ಈ ನಂಬರ್ ನ ಟೋಪಿಯನ್ನು ನೀಡಬೇಕು. 0 ನಂಬರ್ ಪಡೆದ ಕಂಟೆಸ್ಟಂಟ್ ಈ ವಾರ ನಾಮಿನೇಟ್ ಮಾಡುವ ಅಧಿಕಾರ ಕಳೆದು ಕೊಳ್ಳುತ್ತಾನೆ. ಇನ್ನು 1 ನಂಬರ್ ಪಡೆದ ಕಂಟೆಸ್ಟಂಟ್ ಒಬ್ಬ ಕಂಟೆಸ್ಟಂಟ್ ಅನ್ನು ನಾಮಿನೇಟ್ ಮಾಡುತ್ತಾರೆ. ಇನ್ನು 2 ನಂಬರ್ ಪಡೆದ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುತ್ತಿದ್ದಾರೆ. ಈ ರೀತಿಯ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನ ಓದಿ: ಮಹಿಳೆಯರಿಗೆ ಸ್ವಂತ ಉದ್ಯಮಕ್ಕೆ ₹1.5 ಲಕ್ಷದವರೆಗೆ ಸಿಗುತ್ತೆ, ಮಹಿಳೆಯರಿಗೆ 1.5 ಲಕ್ಷದವರೆಗೆ ಸಬ್ಸಿಡಿ ಸಾಲ, Udyogini Scheme Update

11ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್: 

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?
×

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಸ್ಪಂದನ ಸೋಮಣ್ಣ
  • ರಜತ್
  • ಗಿಲ್ಲಿ ನಟ
  • ಅಶ್ವಿನಿ ಗೌಡ 
  • ಧ್ರುವಂತ್
  • ರಾಶಿಕಾ
  • ರಕ್ಷಿತಾ 

ಇವರುಗಳು ಈ ವಾರ  ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 6 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರ ಕೆಲ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ಇನ್ನು ಈ ವಾರ ಸೇಫ್ ಆಗಿರುವ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಬಹುದು ಹಾಗೂ ನಾಮಿನೇಟ್ ಆದ ಕೆಲ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 13 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಚೈತ್ರಾ ರವರು ಸೇಫ್ ಆಗಿದ್ದಾರೆ.

ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸಿಗುತ್ತೆ ಉಚಿತ ಹೊಲಿಗೆ ಯಂತ್ರ, Free Sewing Machine Scheme

ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 11th Week Voting Poll, 11th Week Voting Poll Update, Bigg Boss Kannada, BBK12, BBK12 11th Week Voting Results, 11th Week Voting Line online

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

6 thoughts on “Bigg Boss 12 11th Week Voting Poll, 11th Week Voting Poll Update, Bigg Boss Kannada, BBK12 ”

Leave a Comment