Bigg Boss 12 ಮನೆಯಿಂದ ಹೊರ ಬಂದ ರಜತ್ & ಚೈತ್ರಾ, 11th Week No Elimination, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಆದರೆ ಈ  ವಾರ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಆದ್ದರಿಂದಾಗಿ ಈ ವಾರ ಎಲಿಮಿನೇಷನ್ ಇರುತ್ತದೆ. ಇನ್ನು ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯೋಣ.

Bigg Boss 12 ಮನೆಯಿಂದ ಹೊರ ಬಂದ ರಜತ್ & ಚೈತ್ರಾ, 11th Week No Elimination, Bigg Boss Kannada, BBK12, BBK12 11th Week Voting Result

Bigg Boss Kannada Season 12 ರಲ್ಲಿ 10 ವಾರಗಳು ಮುಕ್ತಾಯಗೊಂಡಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ. ಇನ್ನು 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮಾಡಲಾಗಿತ್ತು ಮೀ ಇನ್ನು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದರು. ಆದರೆ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆಯುವುದಿಲ್ಲ. ಇದನ್ನ ನೋಡಿ ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಹೇಳುತ್ತಿದ್ದಾರೆ. ಇನ್ನು ಈ ವಾರ ನೋ ಎಲಿಮಿನೇಷನ್ ಎಂದು ಹೇಳುತ್ತಿದ್ದಾರೆ. ಹಾಗೂ ಈ ವಾರ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿರುವ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಯೋಣ.

Bigg Boss 12 ಮನೆಯಿಂದ ಹೊರ ಬಂದ ರಜತ್ & ಚೈತ್ರಾ,11th Week No Elimination, Bigg Boss Kannada, BBK12, BBK12 11th Week Voting Result, Bigg boss kannada 12 Update, 11th Week Voting Result Update, BBK12 11th Week Voting in Online , Bigg Boss 12 11th Week Voting in Online, 11th Week Voting Poll Result, Kiccha Sudeep, 11th Week secrect room task, 11th Week Voting line

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 10 ವಾರಗಳು ಮುಗಿದಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 11ನೇ ವಾರದಲ್ಲಿ 7 ಜನ ಕಂಟೆಸ್ಟಂಟ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ.

ಈ ವಾರ ಯಾರೆಲ್ಲ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ,
  • ಸ್ಪಂದನ ಸೋಮಣ್ಣ
  • ರಜತ್
  • ಗಿಲ್ಲಿ ನಟ
  • ಅಶ್ವಿನಿ ಗೌಡ
  • ಧ್ರುವಂತ್
  • ರಾಶಿಕಾ
  • ರಕ್ಷಿತಾ 

ಇವರುಗಳು ಈ ವಾರ  ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 7ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ.

ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship
ಈ ವಾರ ನೋ ಎಲಿಮಿನೇಷನ್:

ಬಿಗ್ ಬಾಸ್ 12ರ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿತ್ತು. ಇನ್ನು 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಆದರೆ Jio Hostar ನಲ್ಲಿ ಈ ವಾರದ ಯಾವುದೇ ರೀತಿಯ ವೋಟಿಂಗ್ ಲೈನ್ ತೆರೆದಿಲ್ಲ. ಇದರಿಂದಾಗಿ ತುಂಬಾ ಜನ ಹೇಳುತ್ತಿರುವುದು ಈ ವಾರದ ಎಲಿಮಿನೇಷನ್ ಯಾವ ಮೂಲಕ ಆಗುತ್ತದೆ ಎಂದು. ಆದರೆ ಈ ವಾರ ನೋ ಎಲಿಮಿನೇಷನ್ ಇರುತ್ತೆ ಎಂದು ಕೇಳಿಬರುತ್ತಿದೆ. ಇನ್ನು ನಿಮ್ಮ ಅಭಿಪ್ರಾಯ ಎನು ಅಂತಾ ಕಾಮೆಂಟ್ ಮಾಡಿ ತಿಳಿಸಿ.

ಸೀಕ್ರೇಟ್ ರೂಮ್ ಟಾಸ್ಕ್: 

ಬಿಗ್ ಬಾಸ್ ಕನ್ನಡ 12ರಲ್ಲಿ ಇದೀಗ 11ನೇ ವಾರ ನಡೆಯುತ್ತದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದರು. ಆದರೆ ಈ ವಾರದಲ್ಲಿ Jio Hostar ನಲ್ಲಿ ವೋಟಿಂಗ್ ಲೈನ್ ತೆರೆದಿರುವುದಿಲ್ಲ. ಇದರಿಂದಾಗಿ ಈ ವಾರ ನೋ ಎಲಿಮಿನೇಷನ್ ರೌಂಡ್ ಇರುವ ಸಾಧ್ಯತೆ ಹೆಚ್ಚಿದೆ.  ಇನ್ನು ಅದನ್ನ ಸೀಕ್ರೇಟ್ ರೂಮ್ ಅನ್ನು ತರುವ ಸಾಧ್ಯತೆಗಳು ಇದೆ. ಅಂದರೆ ಒಬ್ಬ ಅಥವಾ ಇಬ್ಬರು ಕಂಟೆಸ್ಟಂಟ್ ಗಳನ್ನು ಎಲಿಮಿನೇಟ್ ಎಂದು ಹೇಳಿ ಅವರನ್ನ ಸೀಕ್ರೆಟ್ ರೂಮ್ ಗೆ ಕಳುಹಿಸುತ್ತಾರೆ. ಎರಡದಿಂದ ಮೂರು ದಿನಗಳ ಕಾಲ ಸೀಕ್ರೇಟ್ ರೂಮ್ ನಲ್ಲಿ ಇರುತ್ತಾರೆ. ನಂತರ ಅವರು ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರೆ. ಇನ್ನು ನಿಮ್ಮ ಪ್ರಕಾರ ನಿಮ್ಮ ಒಂದು ಅಭಿಪ್ರಾಯ ಎನು ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.

ಬಿಗ್ ಬಾಸ್ ಮನೆಯಿಂದ ಹೊರ ಬಂದ ರಜತ್ ಮತ್ತು ಚೈತ್ರಾ:

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಆಗಿ ಹಳೆ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರೇ ರಜತ್ ಮತ್ತು ಚೈತ್ರಾ ಕುಂದಾಪುರ. ಇನ್ನು ಇವರುಗಳು ಈ ವಾರ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿದೆ. ಇನ್ನು ಈ ಎರಡು ಕಂಟೆಸ್ಟಂಟ್ ಗಳು ಹಿಂದಿನ ಸೀಸನ್ ನ ಶಕ್ತಿಶಾಲಿ ಕಂಟೆಸ್ಟಂಟ್ ಆಗಿದ್ದರು. ಆದರೆ ಇವರು ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟು ಈ ಸೀಸನ್ ಆಡುವುದು ಸರಿ ಇರಲಿಲ್ಲ. ಇನ್ನು ತುಂಬ ಜನ ಎಂದುಕೊಂಡಿರುವುದು ಇವರುಗಳು ಕಂಟೆಸ್ಟಂಟ್ ಗಳು ಎಂದು. ಆದರೆ ಇವರು ಕಂಟೆಸ್ಟಂಟ್ ಗಳು ಅಲ್ಲ. ಕೆಲ ವಾರಗಳು ಬಿಗ್ ಬಾಸ್ ನಲ್ಲಿ ಇದ್ದೂ ನಂತರ ಅವರು ಬಿಗ್ ಬಾಸ್ ನಿಂದ ಹೊರ ಬರುತ್ತಾರೆ. ಇನ್ನು ಈ ವಾರದ ವೋಟಿಂಗ್ ಪೋಲ್ ತೆರೆದಿಲ್ಲದ ಕಾರಣ ಇವರು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಇದನ್ನ ಓದಿ: Bigg Boss 12 11th Week Voting Line Online, 11th Week Voting Line, Bigg Boss Kannada, BBK12 
ಈ ವಾರದ ವೋಟಿಂಗ್ Result: 

ಈ ವಾರ Jio Hostar ನಲ್ಲಿ ವೋಟಿಂಗ್ ಲೈನ್ ತೆರೆದಿಲ್ಲ. ಇದರಿಂದ ಈ ವಾರ ನೋ ಎಲಿಮಿನೇಷನ್ ರೌಂಡ್ ಆಗಿರುತ್ತದೆ. ಆದರೆ ನಾವು ನಿಮಗೆ ವೋಟಿಂಗ್ ಪೋಲ್ ನೀಡುತ್ತೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಮತ್ತು ಸಪೋರ್ಟ್ ಮಾಡಿ. ಇನ್ನು ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದು ಗೊತ್ತಾಗುತ್ತೆ.

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?
×

ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅದೇ ತರಹ ಇದು ಕೂಡ ಆಗಿರುತ್ತದೆ. ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಈ ವಾರ ಯಾರು ಕೂಡ ಎಲಿಮಿನೇಟ್ ಆಗಬಹುದು.

ನಿಮ್ಮ ಪ್ರಕಾರ ಈ ವಾರ ಎಲಿಮಿನೇಷನ್ ಇಟ್ಟರೆ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಇನ್ನು ಈ ವಾರದ ವೋಟಿಂಗ್ ಲೈನ್ ತೆರೆದಿಲ್ಲದ ಕಾರಣ ಈ ವಾರ ಎಲಿಮಿನೇಷನ್ ಇರುವುದಿಲ್ಲ. ಇನ್ನು ನಿಮ್ಮ ಪ್ರಕಾರ ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾವ ಕಂಟೆಸ್ಟಂಟ್ ಇಷ್ಟ ಎಂದು ಕಾಮೆಂಟ್ ಮಾಡಿ.

Bigg Boss 12 ಮನೆಯಿಂದ ಹೊರ ಬಂದ ರಜತ್ & ಚೈತ್ರಾ, 11th Week No Elimination, Bigg Boss Kannada, BBK12, BBK12 11th Week Voting Result

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು… 

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment