ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11 ವಾರಗಳು ಮುಕ್ತಾಯ ಗೊಂಡಿದ್ದು, 12ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಹಾಗೂ ಇಬ್ಬರು ಕಂಟೆಸ್ಟಂಟ್ ಗಳು ಸೀಕ್ರೇಟ್ ರೂಮ್ ನಲ್ಲಿ ಇದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 6 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಮುಂದಿನ ವಾರದ ಕ್ಯಾಪ್ಟೆನ್ಸಿ ಆಟಕ್ಕೆ 4 ಜನ ಕಂಟೆಸ್ಟಂಟ್ ಆಯ್ಕೆ ಆಗಿದ್ದಾರೆ. ಇದರ ಬಗ್ಗೆ ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
Bigg Boss 12 12th Week New Captain Voting, 12th Week Captain Voting Poll Update, Bigg Boss Kannada, BBK12, BBK12 12th Week Voting Result online
Bigg Boss Kannada Season 12 ನಲ್ಲಿ 11 ವಾರ ಮುಗಿದಿದ್ದು, 12ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 11ನೇ ವಾರದಲ್ಲಿ ಧ್ರುವಂತ್ ಹಾಗೂ ರಕ್ಷಿತಾ ಸೀಕ್ರೇಟ್ ರೂಮ್ ನಲ್ಲಿ ಇದ್ದಾರೆ. ಆದರೆ ಇವರು ಮತ್ತೆ ರಿ ಎಂಟ್ರಿ ಕೊಡುತ್ತಾರೆ. ಇನ್ನು 12ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 6 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಹಾಗೂ 4 ಜನ ಕಂಟೆಸ್ಟಂಟ್ ಗಳು ಮುಂದಿನ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಮುಂದಿನ ಕ್ಯಾಪ್ಟನ್ ಯಾರು ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 11 ವಾರಗಳು ಮುಗಿದಿದೆ. ಇನ್ನು 11ನೇ ವಾರದಲ್ಲಿ ಯಾರು ಕೂಡ ಎಲಿಮಿನೇಟ್ ಆಗುವುದಿಲ್ಲ. ಆದರೆ ಧ್ರುವಂತ್ ಮತ್ತು ರಕ್ಷಿತಾ ರವರನ್ನು ಎಲಿಮಿನೇಟ್ ಎಂದು ಅವರನ್ನು ಸೀಕ್ರೇಟ್ ರೂಮ್ ನಲ್ಲಿ ಇಡಲಾಗಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 12 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 12ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕಿತ್ತು ಎಂದು ಕಾಮೆಂಟ್ ನಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ.
ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆದ ಕಂಟೆಸ್ಟಂಟ್:
ನಿಮ್ಮ ಪ್ರಕಾರ ಇವರಲ್ಲಿ ಯಾರು ಕ್ಯಾಪ್ಟನ್ ಆಗಬೇಕು ಎಂದು ವೋಟ್ ಮಾಡಿ ತಿಳಿಸಿ. ಇನ್ನು ಕ್ಯಾಪ್ಟಿನ್ಸಿ ಆಟಕ್ಕೆ ವೋಟಿಂಗ್ ಲೈನ್ ಇರುವುದಿಲ್ಲ. ಕ್ಯಾಪ್ಟಿನ್ಸಿ ಆಟಕ್ಕೆ ಬೇರೊಂದು ಟಾಸ್ಕ್ ನೀಡುತ್ತಾರೆ. ಆ ಮೂಲಕ ಕ್ಯಾಪ್ಟೆನ್ಸಿ ಆಯ್ಕೆ ಆಗುತ್ತದೆ. ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ತಿಳಿಯಲು ಈ ವೋಟಿಂಗ್ ಪೋಲ್ ಮಾಡಲಾಗಿದೆ. ಇದು ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ನೀವು ಸಹ ವೋಟ್ ಮಾಡಿ. ಇನ್ನು ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ಕ್ಯಾಪ್ಟೆನ್ಸಿ ಆಟಕ್ಕೆ ಯಾರೆಲ್ಲ ಆಯ್ಕೆ ಆಗಿದ್ದಾರೆ ಎಂಬುದನ್ನು ನೋಡುವುದಾದರೆ
- ಸೂರಜ್
- ಕಾವ್ಯ
- ಗಿಲ್ಲಿ
- ರಘು
ಇವರುಗಳು ಈ ವಾರ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 4 ಜನ ಕಂಟೆಸ್ಟಂಟ್ ಆಯ್ಕೆ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update
ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
12ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ವಾರಗಳು ಮುಗಿದಿದೆ. ಇನ್ನು 11ನೇ ವಾರದಲ್ಲಿ ಯಾರು ಕೂಡ ಎಲಿಮಿನೇಟ್ ಆಗುವುದಿಲ್ಲ. ಆದರೆ ಧ್ರುವಂತ್ ಮತ್ತು ರಕ್ಷಿತಾ ಎಲಿಮಿನೇಟ್ ಎಂದು ಸೀಕ್ರೇಟ್ ರೂಮ್ ನಲ್ಲಿ ಇಡಲಾಗಿದೆ. ಇವರು ಮತ್ತೆ ಬಿಗ್ ಬಾಸ್ ಮನೆಗೆ ರಿ ಎಂಟ್ರಿ ಕೊಡುತ್ತಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಸ್ವಲ್ಪ ಬಿನ್ನವಾಗಿರುತ್ತದೆ. ಪ್ರತಿ ಸ್ಪರ್ಧಿ ಇಲ್ಲಿ ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುವುದಲ್ಲ. ಬದಲಿಗೆ ಇಬ್ಬರಿಗೆ ಟಾಸ್ಕ್ ಅನ್ನು ನೀಡುತ್ತಾರೆ. ಅವರಲ್ಲಿ ಯಾರು ಗೆಲ್ಲುತ್ತಾರೋ ಅವರು ಸೇಫ್ ಆಗುತ್ತಾರೆ. ಹಾಗೂ ಯಾರು ಸೋಲುತ್ತಾರೆ, ಅವರು ನಾಮಿನೇಟ್ ಆಗುತ್ತಾರೆ. ಇನ್ನು ತಂಡಗಳನ್ನಾಗಿ ಮಾಡಿದಾಗ, ಯಾವ ತಂಡ ಸೋಲುತ್ತದೆಯೋ, ಆ ತಂಡದ ನಾಯಕ ನಾಮಿನೇಟ್ ಆಗುತ್ತಾರೆ. ಇನ್ನು ಯಾವ ತಂಡ ಗೆಲ್ಲುತ್ತೋ ಆ ತಂಡದ ನಾಯಕ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗುತ್ತಾರೆ.
ಇದನ್ನ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update
ಇನ್ನು ಮೇಲೆ ನೀಡಿರುವ ಈ ನಾಲ್ಕು ಜನ ಕಂಟೆಸ್ಟಂಟ್ ಈ ಕ್ಯಾಪ್ಟಿನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ. ಇವರಲ್ಲಿ ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ಕಾಮೆಂಟ್ ಮಾಡಿ.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 13 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 6 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ.ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ರಾಶಿಕಾ ಸೇಫ್ ಆಗಿದ್ದಾರೆ ಹಾಗೂ ಸೀಕ್ರೆಟ್ ರೂಮ್ ಗೆ ಹೋಗಿರುವ ಧ್ರುವಂತ್ ಮತ್ತು ರಕ್ಷಿತಾ ಸೇಫ್ ಆಗಿದ್ದಾರೆ. ಇನ್ನು ಟಾಸ್ಕ್ ನಲ್ಲಿ ಗೆದ್ದ 4 ಜನ ಕಂಟೆಸ್ಟಂಟ್ ಗಳು ಸೇಫ್ ಆಗಿದ್ದಾರೆ. ಅಂದರೆ 7 ಜನ ಕಂಟೆಸ್ಟಂಟ್ ಗಳು ಸೇಫ್ ಆಗಿದ್ದಾರೆ.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 12th Week New Captain Voting, 12th Week Captain Voting Poll Update, Bigg Boss Kannada, BBK12, BBK12 12th Week Voting Result online
