ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 12 ವಾರಗಳು ಮುಗಿದಿದೆ. ಇನ್ನು 12ನೇ ವಾರದ ಎಲಿಮಿನೇಷನ್ ನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 10 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. ಇನ್ನು ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
Bigg Boss Kannada 13th Week Voting Line, 13th Week Voting Line Results, Bigg Boss Kannada, BBK12, BBK12 13th Week Voting in Online
Bigg Boss Kannada 12 ರ 13ನೇ ವಾರ ಶುರುವಾಗಿದ್ದು, ಈ ವಾರ ಫ್ಯಾಮಿಲಿ ವೀಕ್ ಆಗಿರುತ್ತದೆ. ಈ ವಾರ ಕಂಟೆಸ್ಟಂಟ್ ಗಳ ಕುಟುಂಬದವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಈಗಾಗಲೇ ರಾಶಿಕಾ, ಸೂರಜ್ ಮತ್ತು ಧನುಷ್ ರವರ ಫ್ಯಾಮಿಲಿ ಬಿಗ್ ಬಾಸ್ ಮನೆಗೆ ಬಂದಿದ್ದರು. ಇನ್ನು ಇವತ್ತಿನ ಎಪಿಸೋಡ್ ನಲ್ಲಿ ರಕ್ಷಿತಾ, ಧ್ರುವಂತ್ ಮತ್ತು ಅಶ್ವಿನಿ ಕುಟುಂಬದವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ ನೀವು ಸಹ ಜಾಯಿನ್ ಆಗಿ.

Bigg Boss Kannada Season 12 ರಲ್ಲಿ 12 ವಾರಗಳು ಮುಗಿದಿದೆ. ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು 12ನೇ ವಾರದ ಕೊನೆಯಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 13 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಸೂರಜ್
- ಧನುಷ್
- ಗಿಲ್ಲಿ ನಟ
- ಸ್ಪಂದನಾ ಸೋಮಣ್ಣ
- ರಕ್ಷಿತಾ
- ರಾಶಿಕಾ ಶೆಟ್ಟಿ
- ಮಾಳು
- ರಘು
- ಧ್ರುವಂತ್
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
13ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ಇನ್ನು ಈ ವಾರದ ವೋಟಿಂಗ್ ರಿಸಲ್ಟ್ ನ ಪ್ರಕಾರ ಗಿಲ್ಲಿ ನಟ ಅವರಿಗೆ ಅತಿ ಹೆಚ್ಚಿನ ವೋಟ್ ಗಳು ಬಂದಿದ್ದು, ಅವರು ಈ ವಾರ ಟಾಪ್ ನಲ್ಲಿ ಇರುತ್ತಾರೆ. ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss 12 13th Week Voting Line Online, 13th Week Voting Poll Update, Bigg Boss Kannada, BBK12
13ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 13 ವಾರಗಳು ಮುಗಿದಿದೆ. ಇನ್ನು 12ನೇ ವಾರದಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಪ್ರತಿ ಸ್ಪರ್ಧಿಗಳು ಯಾವ ಸ್ಪರ್ಧಿಗಳಿಗೆ ವೋಟ್ ಮಾಡಬಹುದಾಗಿತ್ತು. ಇನ್ನು ಒಂದು ವೋಟ್ ಬಂದರು ಸಹ ನಾಮಿನೇಷನ್ ನಿಂದ ಸೇಫ್ ಆಗಬಹುದಿತ್ತು. ಅದು ಹೇಗೆಂದರೆ, ಒಬ್ಬ ಕಂಟೆಸ್ಟಂಟ್ ಆಕ್ಟಿವಿಟಿ ರೂಮ್ ಗೆ ಹೋಗಬೇಕು. ನಂತರ ಯಾರು ಅವನಿಗೆ ನಾಮಿನೇಟ್ ಮಾಡುತ್ತಾರೋ ಅವರು ಕೆಂಪು ಬಣ್ಣದ ಬೋರ್ಡ್ ಹಿಡಿಯಬೇಕು ಹಾಗೂ ಸೇಫ್ ಮಾಡುವವರು ಹಸಿರು ಬಣ್ಣದ ಬೋರ್ಡ್ ಹಿಡಿಯಬೇಕು. ಆ ಬಳಿಕ ತನ್ನನ್ನು ಯಾರೂ ನಾಮಿನೇಟ್ ಮಾಡಿದ್ದಾರೆ ಎಂದು ಹೇಳಬೇಕು. ಈ ರೀತಿಯಲ್ಲಿ ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿಯುತ್ತದೆ. ಈ ಪ್ರಕ್ರಿಯೆ ಮೂಲಕ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗುತ್ತಾರೆ.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 11 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 10 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, ಈ ವಾರದ ಕ್ಯಾಪ್ಟನ್ ಆಗಿರುವ ಕಾವ್ಯ ರವರು ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada 13th Week Voting Line, 13th Week Voting Line Results, Bigg Boss Kannada, BBK12, BBK12 13th Week Voting in Online

Rakshita only Rakshita
Rakshita
Rakshita shetey
Jai Rakshita shetye