ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 12 ವಾರ ಮುಗಿದಿದ್ದು, ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಆಗಿತ್ತು. ಇನ್ನು ಈ ವಾರ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಇನ್ನು ಅದರ ಜೊತೆಗೆ ಒಂದು ವೋಟಿಂಗ್ ಪೋಲ್ ಅನ್ನು ಕೂಡ ನೀಡುತ್ತೇವೆ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ನೀವು ಸಹ ವೋಟ್ ಮಾಡಿ. 12ನೇ ವಾರದಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.
Bigg Boss 12-13th Week Voting Result, Gilli New Captain, 13th Week Voting Result Update, Bigg Boss Kannada, BBK12
Bigg Boss Kannada 12 ರ 13ನೇ ವಾರ ಶುರುವಾಗಿದ್ದು, ಈ ವಾರ ಫ್ಯಾಮಿಲಿ ವೀಕ್ ಆಗಿರುತ್ತದೆ. ಈ ವಾರ ಕಂಟೆಸ್ಟಂಟ್ ಗಳ ಕುಟುಂಬದವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಈಗಾಗಲೇ ರಾಶಿಕಾ, ಸೂರಜ್, ಧನುಷ್, ರಕ್ಷಿತಾ, ಧ್ರುವಂತ್ ಮತ್ತು ಅಶ್ವಿನಿ ಕುಟುಂಬದವರು ರವರ ಫ್ಯಾಮಿಲಿ ಬಿಗ್ ಬಾಸ್ ಮನೆಗೆ ಬಂದಿದ್ದರು. ಇನ್ನು ಗುರುವಾರದ ಎಪಿಸೋಡ್ ನಲ್ಲಿ ಗಿಲ್ಲಿ, ಕಾವ್ಯ ಮತ್ತು ರಘು ಕುಟುಂಬದವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಇನ್ನು ಶುಕ್ರವಾರದ ಎಪಿಸೋಡ್ ನಲ್ಲಿ ರಘು, ಮಾಳು ಮತ್ತು ಸ್ಪಂದನಾ ರವರ ಕುಟುಂಬದವರು ಬರುತ್ತಾರೆ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ ನೀವು ಸಹ ಜಾಯಿನ್ ಆಗಿ.

ಹೊಸ ಕ್ಯಾಪ್ಟನ್ ಆದ ಗಿಲ್ಲಿ:
13ನೇ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್ ಆಗಿರುವ ಕಾರಣ ಪ್ರತಿ ಕಂಟೆಸ್ಟಂಟ್ ಗಳ ಫ್ಯಾಮಿಲಿ ಇಂದ ಒಬ್ಬರನ್ನ ಈ ವಾರದ ಕ್ಯಾಪ್ಟನ್ ಆಗಲು ಆಯ್ಕೆ ಮಾಡಬೇಕು. ಇನ್ನು ಯಾರಿಗೆಲ್ಲ ಜಾಸ್ತಿ ವೋಟ್ ಗಳು ಬರುತ್ತೋ ಅವರು ಮುಂದಿನ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ಗೆ ಆಯ್ಕೆ ಆಗುತ್ತಾರೆ. ಇನ್ನು ಅತಿ ಹೆಚ್ಚು ವೋಟ್ ಬಂದಿರುವ ಕಾರಣ ಈ ವಾರ ಗಿಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಹೌದು, ಮನೆಗೆ ಬಂದ ಕಂಟೆಸ್ಟಂಟ್ ಗಳ ಕುಟುಂಬದವರು ಗಿಲ್ಲಿಗೆ ವೋಟ್ ಮಾಡುವ ಮೂಲಕ ಗಿಲ್ಲಿ ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ.
13ನೇ ವಾರ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss 12 13th Week Voting Line, 13th Week Voting Result, Bigg Boss Kannada, BBK12
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಸೂರಜ್
- ಧನುಷ್
- ಗಿಲ್ಲಿ ನಟ
- ಸ್ಪಂದನಾ ಸೋಮಣ್ಣ
- ರಕ್ಷಿತಾ
- ರಾಶಿಕಾ ಶೆಟ್ಟಿ
- ಮಾಳು
- ರಘು
- ಧ್ರುವಂತ್
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸಿಗುತ್ತೆ ಉಚಿತ ಹೊಲಿಗೆ ಯಂತ್ರ, Free Sewing Machine Scheme
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Bigg Boss 12-13th Week Voting Result, Gilli New Captain, 13th Week Voting Result Update, Bigg Boss Kannada, BBK12
