Bigg Boss Kannada 12 14th Week Voting Poll,  14th Week Voting Line, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರ ಮುಗಿದಿದ್ದು, 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದ್ದು, ಇನ್ನು ಈ ವಾರ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಇನ್ನು ಅದರ ಜೊತೆಗೆ ಈ ಕೆಳಗೆ ಒಂದು ವೋಟಿಂಗ್ ಪೋಲ್ ಅನ್ನು ಕೂಡ ನೀಡುತ್ತೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ನೀವು ಸಹ ವೋಟ್ ಮಾಡುವ ಮೂಲಕ ಸಪೋರ್ಟ್ ಮಾಡಿ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಯೋಣ.

Bigg Boss Kannada 12 14th Week Voting Poll, 14th Week Voting Line Result, Bigg Boss Kannada, BBK12, BBK12 14th Week Voting Result Update

Bigg Boss Kannada 12 ರ 14ನೇ ವಾರ ಶುರುವಾಗಿದ್ದು, ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಈ ಕೆಳಗೆ ನಿಮಗೆ ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ.

Bigg Boss Kannada 12 14th Week Voting Poll, 14th Week Voting Line Result, BBK12 14th Week Voting Result Update, Bigg Boss Kannada 12: 14th Week Voting Line Online, 14th Week Voting Online, BBk12 14th Week Voting Line Results, Bigg Boss 12 14th Week Voting Poll, 14th Week Voting Line Update, Bigg Boss Kannada, BBK12, 14th Week Voting Line Online, Bigg Boss Kannada 14th Week Voting Result, 14th Week Voting in Online, BBK12 14th Week Voting Result Update, Bigg Boss Kannada 14th Week Voting Line, 14th Week Voting Line Results, BBK12 14th Week Voting in Online, Bigg Boss 12 14th Week Voting Line, 14th Week Voting Result, BBK12 14th Week Voting Result, Bigg Boss 12 14th Week Voting Line Online, 14th Week Voting Poll Update, BBK12 14th Week Voting Results, Bigg Boss 12 14th Week Voting Poll Result, 14th Week Eliminated Contestant, Bigg Boss 12 14th Week Voting Result, 14th Week Voting Result Update, ಬಿಗ್ ಬಾಸ್ 14ನೇ ವಾರದಲ್ಲಿ ಎಲಿಮಿನೇಷನ್, my edu update kannada, Saksha Media, News Update kannada, trending News Update, 14th Week Voting Line Results Update, BBK12 14th Week Voting Results Update, Bigg Boss 12 14th Week Voting line, 14ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, BBK12 14th Week Nominated Contestant,

ಬಿಗ್ ಬಾಸ್ ನಲ್ಲಿ 13 ವಾರಗಳು ಮುಗಿದಿದ್ದು, ಇಲ್ಲಿಯವರೆಗೆ 15 ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಯಾರೆಲ್ಲ ಎಲಿಮಿನೇಟ್ ಆಗಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ ಎಂದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಹಿಂದಿನ ವಾರ ಅಂದ್ರೆ 13ನೇ ವಾರದಲ್ಲಿ ಡಬಲ್ ಎಲಿಮಿನೇಷನ್ ಇತ್ತು. ಇನ್ನು ಆ ವಾರ ಸೂರಜ್ ಹಾಗು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ 14ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ

14ನೇ ವಾರ ವೋಟಿಂಗ್ ಲೈನ್

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?

This poll is no longer accepting votes

×

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ತಿಳಿಯುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಅಶ್ವಿನಿ ಗೌಡ
  • ಧನುಷ್
  • ಸ್ಪಂದನಾ ಸೋಮಣ್ಣ
  • ರಾಶಿಕಾ ಶೆಟ್ಟಿ
  • ಧ್ರುವಂತ್

ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: Bigg Boss Kannada 12: ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ, ನಾಮಿನೇಷನ್ ನಲ್ಲಿ ಸ್ಪಂದನಾ ಸೇಫ್, Bigg Boss Kannada, BBK12 
ಹೊಸ ಕ್ಯಾಪ್ಟನ್ ಆದ ಗಿಲ್ಲಿ:

13ನೇ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್ ಆಗಿರುವ ಕಾರಣ ಪ್ರತಿ ಕಂಟೆಸ್ಟಂಟ್ ಗಳ ಫ್ಯಾಮಿಲಿ ಇಂದ ಒಬ್ಬರನ್ನ ಈ ವಾರದ ಕ್ಯಾಪ್ಟನ್ ಆಗಲು ಆಯ್ಕೆ ಮಾಡಬೇಕು. ಇನ್ನು ಅತಿ ಹೆಚ್ಚು ವೋಟ್ ಪಡೆದ ಇಬ್ಬರು ಕಂಟೆಸ್ಟಂಟ್ ನಲ್ಲಿ ಟಾಸ್ಕ್ ಗೆದ್ದು ಒಬ್ಬರು ಕ್ಯಾಪ್ಟನ್ ಆಗುತ್ತಾರೆ. ಇನ್ನು ಈ ಕ್ಯಾಪ್ಟೆನ್ಸಿ ಟಾಸ್ಕ್ ಗೆ ಅಶ್ವಿನಿ ಗೌಡ ಮತ್ತು ಗಿಲ್ಲಿ ಆಯ್ಕೆ ಆಗುತ್ತಾರೆ. ಅದರಲ್ಲಿ ಗಿಲ್ಲಿ ಕ್ಯಾಪ್ಟೆನ್ಸಿ ಟಾಸ್ಕ್ ಗೆದ್ದು ಇದೀಗ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ.

ಸೂರಜ್ ಮತ್ತು ಮಾಳು ಎಲಿಮಿನೇಟ್:

ಬಿಗ್ ಬಾಸ್ ನ 13ನೇ ವಾರದಲ್ಲಿ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ಆ ವಾರದಲ್ಲಿ ಡಬಲ್ ಎಲಿಮಿನೇಷನ್ ನ ಕಾರಣ ಇಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗುತ್ತಾರೆ. ಅದುವೇ ಸೂರಜ್ ಹಾಗು ಮಾಳು. ಇನ್ನು ಸೂರಜ್ ಶನಿವಾರದ ಎಪಿಸೋಡ್ ನಲ್ಲಿ ಎಲಿಮಿನೇಟ್ ಆಗುತ್ತಾರೆ. ಇನ್ನು ಮಾಳು ಭಾನುವಾರದ ಎಪಿಸೋಡ್ ನಲ್ಲಿ ಎಲಿಮಿನೇಟ್ ಆಗುತ್ತಾರೆ.

ಇದನ್ನ ಓದಿ: ಮಹಿಳೆಯರಿಗೆ ಸ್ವಂತ ಉದ್ಯಮಕ್ಕೆ ₹1.5 ಲಕ್ಷದವರೆಗೆ ಸಿಗುತ್ತೆ, ಮಹಿಳೆಯರಿಗೆ 1.5 ಲಕ್ಷದವರೆಗೆ ಸಬ್ಸಿಡಿ ಸಾಲ, Udyogini Scheme Update
Vote ಮಾಡೋದು ಹೇಗೆ?

ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬ‌ರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.

ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

Bigg Boss Kannada 12 14th Week Voting Poll, 14th Week Voting Line Result, Bigg Boss Kannada, BBK12, BBK12 14th Week Voting Result Update

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

1 thought on “Bigg Boss Kannada 12 14th Week Voting Poll,  14th Week Voting Line, Bigg Boss Kannada, BBK12”

Leave a Comment