ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಈ ವಾರ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಈ ಕೆಳಗೆ ನಿನಗೆ ಒಂದು ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಹಾಗೂ ನೀವು ಸಪೋರ್ಟ್ ಮಾಡಿ. ಇನ್ನು ಈ ಕೆಳಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.
Bigg Boss 12 14th Week Voting Line, 14th Week Voting Result, Bigg Boss Kannada, BBK12, BBK12 14th Week Voting Result Update
Bigg Boss Kannada Season 12 ರ 13 ವಾರ ಮುಗಿದಿದ್ದು, 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 13ನೇ ವಾರದಲ್ಲಿ ಸೂರಜ್ ಮತ್ತು ಮಾಳು ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 5 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ಗಿಲ್ಲಿ ಕ್ಯಾಪ್ಟನ್:
ಬಿಗ್ ಬಾಸ್ ನಲ್ಲಿ ಇದೀಗ 14ನೇ ವಾರ ನಡೆಯುತ್ತಿದ್ದು, ಈ ವಾರ ಟಾಸ್ಕ್ ಗೆದ್ದು ಗಿಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಇನ್ನು ಹಿಂದಿನ ವಾರದ ಕ್ಯಾಪ್ಟೆನ್ಸಿ ಆಟಕ್ಕೆ 2 ಜನ ಕಂಟೆಸ್ಟಂಟ್ ಆಯ್ಕೆ ಆಗುತ್ತಾರೆ. ಅವರೇ ಗಿಲ್ಲಿ ಮತ್ತು ಅಶ್ವಿನಿ. ಇನ್ನು ಇವರಲ್ಲಿ ಗಿಲ್ಲಿ ರವರು ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಇನ್ನು ಗಿಲ್ಲಿ ಕ್ಯಾಪ್ಟೆನ್ಸಿ ಬಗ್ಗೆ ನಿಮ್ಮ ಅಭಿಪ್ರಾಯ ಎನೆಂದು ಕಾಮೆಂಟ್ ಮಾಡಿ.
ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 13 ವಾರಗಳು ಮುಗಿದಿದೆ. ಇನ್ನು 13ನೇ ವಾರದಲ್ಲಿ ಸೂರಜ್ ಮತ್ತು ಮಾಳು ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ರಜತ್, ಚೈತ್ರಾ ಕುಂದಾಪುರ, ಸೂರಜ್ ಮತ್ತು ಮಾಳು ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 14ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಧನುಷ್
- ಸ್ಪಂದನಾ ಸೋಮಣ್ಣ
- ರಾಶಿಕಾ ಶೆಟ್ಟಿ
- ಧ್ರುವಂತ್
ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
14ನೇ ವಾರ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 12 14th Week Voting Online, 14th Week Voting Result, Bigg Boss Kannada, BBK12
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಬಿಗ್ ಬಾಸ್ ಸೀಸನ್ 12ರಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 5ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, 4 ಜನ ಕಂಟೆಸ್ಟಂಟ್ ಗಳು ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 14th Week Voting Line, 14th Week Voting Result, Bigg Boss Kannada, BBK12, BBK12 14th Week Voting Result Update

