ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರಗಳು ಮುಗಿದಿದೆ. ಇನ್ನು 13ನೇ ವಾರದ ಎಲಿಮಿನೇಷನ್ ನಲ್ಲಿ ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. ಇನ್ನು ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
Bigg Boss Kannada 14th Week Voting Line, 14th Week Voting Line Results, Bigg Boss Kannada, BBK12, BBK12 14th Week Voting Result
Bigg Boss Kannada 12 ರ 14ನೇ ವಾರ ಶುರುವಾಗಿದ್ದು, ಈ ವಾರ ಗಿಲ್ಲಿ ಕ್ಯಾಪ್ಟನ್ ಆಗಿದ್ದು, ಇನ್ನು ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ನಲ್ಲಿ ಯಾರು ಗೆಲ್ಲುತ್ತಾರೋ ಅವರು ನೇರವಾಗಿ ಫೀನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇನ್ನು ಈ ಒಂದು ಕ್ಯಾಪ್ಟೆನ್ಸಿ ಟಾಸ್ಕ್ ಗೆ 4 ಜನ ಕಂಟೆಸ್ಟಂಟ್ ಗಳು ಆಯ್ಕೆ ಆಗಿದ್ದಾರೆ. ಅವರೇ ಗಿಲ್ಲಿ, ಅಶ್ವಿನಿ ಗೌಡ, ರಾಶಿಕಾ ಮತ್ತು ಧನುಷ್. ಇನ್ನು ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ ನೀವು ಸಹ ಜಾಯಿನ್ ಆಗಿ.

Bigg Boss Kannada Season 12 ರಲ್ಲಿ 13 ವಾರಗಳು ಮುಗಿದಿದೆ. ಇನ್ನು 13ನೇ ವಾರದ ಕೊನೆಯಲ್ಲಿ ಸೂರಜ್ ಮತ್ತು ಮಾಳು ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಧನುಷ್
- ಸ್ಪಂದನಾ ಸೋಮಣ್ಣ
- ರಾಶಿಕಾ ಶೆಟ್ಟಿ
- ಧ್ರುವಂತ್
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
14ನೇ ವಾರದ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ:
ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 13 ವಾರಗಳು ಮುಗಿದಿದೆ. ಇನ್ನು 13ನೇ ವಾರದಲ್ಲಿ ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನ ಈ ವಾರದ ನಾಮಿನೇಷನ್ ಪ್ರಕ್ರಿಯೆ ಬಿನ್ನವಾಗಿತ್ತು. ಬಿಗ್ ಬಾಸ್ ಒಂದು ಚಟುವಟಿಕೆ ಯನ್ನು ನೀಡುತ್ತಾರೆ. ಇನ್ನು a ಚಟುವಟಿಕೆಯಲ್ಲಿ ಗೆದ್ದವರು ಇಬ್ಬರು ಸ್ಪರ್ಧಿಗಳನ್ನು ನಾಮಿನೇಟ್ ಮಾಡಬೇಕು. ನಂತರ ನಾಮಿನೇಷನ್ ಗೆ ಸೂಕ್ತ ಕಾರಣವನ್ನು ನೀಡಬೇಕು. ಇನ್ನು ಈ ಕಾರಣದಲ್ಲಿ ಯಾರಿಗೆ ನಾಮಿನೇಷನ್ ಮಾಡಿದ ಕಾರಣ ಸರಿ ಇತ್ತೋ, ಅದನ್ನ ಈ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ಅದನ್ನು ನಿರ್ಧರಿಸಿ ನಾಮಿನೇಟ್ ಮಾಡುವುದಿರುತ್ತದೆ. ಈ ರೀತಿಯ ನಾಮಿನೇಷನ್ ಪ್ರಕ್ರಿಯೆ ಇರುತ್ತದೆ.
ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 5 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, ಹಾಗೂ 4 ಜನ ಕಂಟೆಸ್ಟಂಟ್ ಗಳು ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada 14th Week Voting Line, 14th Week Voting Line Results, Bigg Boss Kannada, BBK12, BBK12 14th Week Voting Result

Gilli nata