ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ ಫೀನಾಲೆ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 17 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ ಹಾಗೂ ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ 6 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಈ ವಾರ ಧನುಷ್ ರವರು ಟಿಕೆಟ್ ಟು ಫೀನಾಲೆ ಟಾಸ್ಕ್ ಗೆದ್ದು ನೇರವಾಗಿ ಫೀನಾಲೆ ವಾರಕ್ಕೆ ಆಯ್ಕೆ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ವೋಟಿಂಗ್ ಪೋಲ್ ಬಗ್ಗೆ ಈ ಕೆಳಗೆ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ನೀವು ವೋಟ್ ಮಾಡಿ.
Bigg Boss 12 Mid Week Voting, Mid Week Voting Line Update, Bigg Boss Kannada, BBK12, BBK12 Mid Week Voting Results
Bigg Boss Kannada Season 12 ರಲ್ಲಿ 15 ವಾರಗಳು ಮುಗಿದಿದ್ದು, ಫೀನಾಲೆ ವಾರಕ್ಕೆ ಕಾಲಿಟ್ಟಿದೆ. ಇನ್ನು 15ನೇ ವಾರದಲ್ಲಿ ರಾಶಿಕಾ ಶೆಟ್ಟಿ ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದೆ. ಇನ್ನು ಈ ವಾರ 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಎಲ್ಲಾ ಕಂಟೆಸ್ಟಂಟ್ ಗಳ ಪೋಲ್ ಈ ಕೆಳಗೆ ನೀಡಿದ್ದೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
Mid Week Voting Line:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ.
ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು 15ನೇ ವಾರದಲ್ಲಿ ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿದ್ದರು. ಇನ್ನು ರಾಶಿಕಾ ಶೆಟ್ಟಿ ರವರಿಗೆ ಕಡಿಮೆ ವೋಟುಗಳು ಬಂದಿದೆ. ಇನ್ನು ಅವರೇ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಅದೇ ರೀತಿ ಮೇಲೆ ನೀಡಿರುವ ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಯಾರು ಬೇಕಾದರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಎಲಿಮಿನೇಟ್ ಆಗಿ ಹೊರ ಬಂದ ರಾಶಿಕಾ:
ಬಿಗ್ ಬಾಸ್ ನಲ್ಲಿ ಇದೀಗ 15ನೇ ಮುಕ್ತಾಯ ಗೊಂಡಿದ್ದು, ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಲು 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದರು ಎಂಬುದನ್ನು ಇದೀಗ ನೋಡುವುದರೆ ಅಶ್ವಿನಿ ಗೌಡ, ರಘು, ರಾಶಿಕಾ ಶೆಟ್ಟಿ, ಗಿಲ್ಲಿ ನಟ, ಕಾವ್ಯ ಶೈವ, ಧ್ರುವಂತ್ ಮತ್ತು ರಕ್ಷಿತಾ ರವರು ನಾಮಿನೇಟ್ ಆಗಿರುತ್ತಾರೆ. ಇವರಲ್ಲಿ ಈ ವಾರ ಒಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗುತ್ತಾರೆ. ಅವರೇ ರಾಶಿಕಾ.
ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 17 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ, ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು, ಸ್ಪಂದನಾ ಸೋಮಣ್ಣ ಮತ್ತು ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಹಿಂದಿನ ವಾರದಲ್ಲಿ ರಾಶಿಕಾ ಶೆಟ್ಟಿ ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ 15ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 15th Week Voting Result, 15th Week Voting Result Line Update, Bigg Boss Kannada, BBK12
ಮಿಡ್ ವೀಕ್ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ಸೀಸನ್ 12ರ ಫೀನಾಲೆ ವಾರಕ್ಕೆ ಬಂದಿದೆ. ಇನ್ನು ಈ ವಾರ ಒಂದು ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ. ಮಿಡ್ ವೀಕ್ ನಲ್ಲಿ ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬರುತ್ತಾರೆ. ಇನ್ನು ಮಿಡ್ ವೀಕ್ ನಲ್ಲಿ 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಅವರೇ ಅಶ್ವಿನಿ, ರಘು, ಕಾವ್ಯ, ಗಿಲ್ಲಿ, ರಕ್ಷಿತಾ ಮತ್ತು ಧ್ರುವಂತ್ ರವರು ನಾಮಿನೇಟ್ ಆಗಿದ್ದಾರೆ. ಇವರಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ಸೇವ್ ಮಾಡುವ ವೋಟ್ ಮಾಡಬಹುದು. ಈ ವೋಟಿಂಗ್ ಲೈನ್ ಗುರುವಾರ ಸಂಜೆ 6 ಗಂಟೆ ತನಕ ಇರುತ್ತದೆ. ಅಲ್ಲಿಯವರೆಗೆ ವೋಟ್ ಮಾಡಬಹುದು.
ಈ ವಾರ ಎಲಿಮಿನೇಟ್ ಆಗೋದು ಯಾರು?
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 7 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ ಧನುಷ್ ರವರು ಫೀನಾಲೆ ಗೆ ಆಯ್ಕೆ ಆಗಿದ್ದಾರೆ. ಇದರಿಂದ ಮಿಡ್ ವೀಕ್ ನಾಮಿನೇಷನ್ ನಲ್ಲಿ ಸೇಫ್ ಆಗಿದ್ದಾರೆ. ಇನ್ನು ಬಾಕಿ ಉಳಿದ 6 ಜನ ಕಂಟೆಸ್ಟಂಟ್ ಗಳು ನಾಮಿನೇಷನ್ ನಲ್ಲಿ ಇದ್ದಾರೆ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 Mid Week Voting, Mid Week Voting Line Update, Bigg Boss Kannada, BBK12, BBK12 Mid Week Voting Results
