ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರ ಮುಗಿದಿದ್ದು, 15ನೇ ವಾರದ ಎಲಿಮಿನೇಷನ್ ನಲ್ಲಿ ರಾಶಿಕಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ವಾರ ಮಿಡ್ ವೀಕ್ ಎಲಿಮಿನೇಷನ್ ಇದ್ದು ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಮಿಡ್ ವೀಕ್ ನಲ್ಲಿ 6 ಜನ ಕಂಟೆಸ್ಟಂಟ್ ಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ ಕಂಟೆಸ್ಟಂಟ್ ಗೆ ಜಾಸ್ತಿ ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ಇನ್ನು ಯಾರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
Bigg Boss Kannada 12 Mid Week Voting Result, Mid Week Voting Result in Online, Bigg Boss Kannada, BBK12, BBK12 Mid Week Voting Result Update
Bigg Boss Kannada 12 ರ ಫೀನಾಲೆ ವಾರ ಶುರುವಾಗಿದ್ದು, ಒಂದು ಮಿಡ್ ವೀಕ್ ಎಲಿಮಿನೇಷನ್ ಇದೆ. ಇನ್ನು ಟಿಕೆಟ್ ಟು ಫೀನಾಲೆ ಟಾಸ್ಕ್ ನಲ್ಲಿ ಧನುಷ್ ಗೆದ್ದು ಫೀನಾಲೆ ಗೆ ಆಯ್ಕೆ ಆಗಿದ್ದಾರೆ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ ನೀವು ಸಹ ಜಾಯಿನ್ ಆಗಿ.

Bigg Boss Kannada Season 12 ರಲ್ಲಿ 15 ವಾರಗಳು ಮುಗಿದಿದೆ. ಇನ್ನು ಮಿಡ್ ವೀಕ್ ನಲ್ಲಿ 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುತ್ತಾರೆ. ಇನ್ನು 14ನೇ ವಾರದ ಕೊನೆಯಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 17 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು, ಸ್ಪಂದನಾ ಮತ್ತು ರಾಶಿಕಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರ ಫೀನಾಲೆ ವಾರ ಆಗಿದ್ದು ಒಂದು ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ ಇನ್ನು ಈ ಮಿಡ್ ವೀಕ್ ನ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ ಯಾರಿಗೆ ಎಷ್ಟೆಷ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ.
ಮಿಡ್ ವೀಕ್ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ರಘು
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Free Laptop Scheme Apply Now, ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆ, How to Apply New Laptop in Online, Government Free Laptop Scheme
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇದು Unofficial ವೋಟಿಂಗ್ ಪೋಲ್ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ, ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಮಿಡ್ ವೀಕ್ ವೋಟಿಂಗ್ ರಿಸಲ್ಟ್:
ನಾವು ಮೇಲೆ ನೀಡಿರುವ ವೋಟಿಂಗ್ ಲೈನ್ ಯಾವುದೇ ರೀತಿಯಲ್ಲಿ official ಅಲ್ಲ. ಇದು ಕೇವಲ ಜನರ ಅಭಿಪ್ರಾಯ ತಿಳಿಯಲು ವೋಟಿಂಗ್ ಲೈನ್ ಮಾಡಿರುವುದಾಗಿರುತ್ತದೆ. ಅಂದರೆ ಇದು unofficial ವೋಟಿಂಗ್ ಪೋಲ್ ಆಗಿರುತ್ತದೆ. ಇನ್ನು ಈ ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಪಡೆದ 3 ಜನ ಕಂಟೆಸ್ಟಂಟ್ ಗಳಲ್ಲಿ ಯಾರು ಬೇಕಾದರು ಎಲಿಮಿನೇಟ್ ಆಗಬಹುದು. ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಅಂತೆ ಅತಿ ಕಡಿಮೆ ವೋಟ್ ಬಂದಿರುವುದು ರಘು, ಧ್ರುವಂತ್ ಹಾಗೂ ಅಶ್ವಿನಿ ಗೌಡ. ಇವರಲ್ಲಿ ಧ್ರುವಂತ್ ಗೆ ಅತಿ ಕಡಿಮೆ ವೋಟ್ ಬಂದಿದೆ. ಇವರು ಈ ವಾರ ಎಲಿಮಿನೇಟ್ ಆಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 15th Week Elimination, 15th Week Voting Result, Bigg Boss Kannada, BBK12
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 7 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 6 ಜನ ಸ್ಪರ್ಧಿಗಳು ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ನಾಮಿನೇಟ್ ಆಗಿದ್ದಾರೆ. ಇನ್ನು ಧನುಷ್ ಫೀನಾಲೆ ಗೆ ಆಯ್ಕೆ ಆಗಿದ್ದಾರೆ. ಇದರಿಂದ ಈ ನಾಮಿನೇಷನ್ ನಿಂದ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada 12 Mid Week Voting Result, Mid Week Voting Result in Online, Bigg Boss Kannada, BBK12, BBK12 Mid Week Voting Result Update
