ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ 4 ವಾರಗಳು ಮುಗಿದು, ಇದೀಗ ಐದನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ನಾಲ್ಕನೇ ವಾರದಲ್ಲಿ ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಐದನೇ ವಾರದಲ್ಲಿ ಮನೆಯಿಂದ ಹೊರ ಬರುವ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದ್ದು, ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.
Bigg Boss 13: 5th Week Voting Poll, 5th Week Voting Result, Bigg Boss Kannada, BBK13, Kiccha Sudeep
ಬಿಗ್ ಬಾಸ್ 4 ವಾರಗಳು ಮುಗಿದಿದ್ದು, 5ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ಮನೆಯಲ್ಲಿ 14 ಜನ ಸ್ಪರ್ಧಿಗಳು ಇದ್ದಾರೆ. ಇವರಲ್ಲಿ ಈ ವಾರ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ಈ ಕೆಳಗೆ ನಿಮಗೆ ವೋಟಿಂಗ್ ಪೋಲ್ ನೀಡಲಾಗಿದ್ದು, ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.
Bigg Boss 13: 5th Week Voting Poll
ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hostar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ.
ಬಿಗ್ ಬಾಸ್ ಸೀಸನ್ 13ರಲ್ಲಿ 4 ವಾರಗಳು ಮುಕ್ತಾಯ ಹೊಂದಿದ್ದು, ಇಲ್ಲಿಯವರೆಗೆ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ಬಿಗ್ ಬಾಸ್ ಮನೆಯಲ್ಲಿ ಇರುವುದು 14 ಜನ ಸ್ಪರ್ಧಿಗಳು. ಅವರೇ ಗಗನ್, ಕಾವ್ಯ, ತಾಂಡವ್, ಆಸಿಯಾ, ಧನುಷ್, ಗಾನವಿ, ಮಂಜುನಾಥ್, ಸೌಂದರ್ಯ, ಯಶಸ್, ಕಿರಣ್ ಶಾಸ್ತ್ರಿ, ಸಂಗೀತಾ, ಪ್ರಶಾಂತ್ ಹಾಗೂ ಸೋನಿಕಾ.

ಎಲಿಮಿನೇಟ್ ಆದ ಸ್ಪರ್ಧಿಗಳು:
ಬಿಗ್ ಬಾಸ್ ಸೀಸನ್ 13ರಲ್ಲಿ 16 ಜನ ಸ್ಪರ್ಧಿಗಳು ಇದ್ದರು, ನಂತರ 3 ಜನ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ ಕೊಡುತ್ತಾರೆ. ಇದರಲ್ಲಿ 5 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದಾರೆ. ಅವರೇ ಪ್ರಥಮಾ ಪ್ರಸಾದ್, ಓಂ ಪ್ರಕಾಶ್, ಅವಿನಾಶ್, ವೈಷ್ಣವಿ ಹಾಗೂ ಲಿಖಿತ್ ರವರು ಇಲ್ಲಿಯವರೆಗೆ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರ 7 ಜನ ಸ್ಪರ್ಧಿಗಳು ನಾಮಿನೇಟ್ ಆಗಿದ್ದು, ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
ಇದನ್ನ ಓದಿ: Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep
ಗಂಧರ್ವರು ಹಾಗೂ ರಾಕ್ಷಸರು:
ಈ ವಾರ ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು ಹಾಗೂ ರಾಕ್ಷಸರು ಟಾಸ್ಕ್ ನೀಡುತ್ತಿದ್ದಾರೆ. ಇನ್ನು ಈ ಗಂಧರ್ವರು ಹಾಗೂ ರಾಕ್ಷಸರು ಟಾಸ್ಕ್ ಅನೇಕ ಸೀಸನ್ ಗಳಲ್ಲಿ ಬಂದಿತ್ತು. ಇನ್ನು ಈ ಸೀಸನ್ ನಲ್ಲಿ ಹೇಗೆ ಇರುತ್ತದೆ ಎಂದು ಕಾದು ನೋಡಬೇಕಾಗಿದೆ.
ಇನ್ನು ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದಾದರೆ,
- ಧನುಷ್
- ಮಂಜುನಾಥ್
- ಗಾನವಿ
- ಯಶಸ್
- ಗಗನ್
- ತಾಂಡವ್
- ಸೋನಿಕಾ
ಈ ಎಲ್ಲಾ ಸ್ಪರ್ಧಿಗಳು ಎಲಿಮಿನೇಟ್ ಆಗಲು ನಾಮಿನೇಟ್ ಆಗಿರುತ್ತಾರೆ. ಇವರಲ್ಲಿ ನಿಮ್ಮ ನೆಚ್ಚಿನ ಸ್ಪರ್ಧಿ ಯಾರು ಅಂತಾ ಕಾಮೆಂಟ್ ಮಾಡಿ. ಹಾಗೂ ನಿಮ್ಮ ವೋಟ್ ಯಾರಿಗೆ ಅಂತಾ ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಮಹಿಳೆಯರ ಸ್ವಂತ ಉದ್ಯಮಕ್ಕೆ ಸ್ತ್ರೀ ಶಕ್ತಿ ಪ್ಯಾಕೇಜ್, SBI Women Loan, SBI Street Shakti Package Scheme
ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ. ಆದರೆ ನೀವು Official ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ ಸಪೋರ್ಟ್ ಮಾಡಿ.
Vote ಮಾಡೋದು ಹೇಗೆ?
ಬಿಗ್ ಬಾಸ್ 13,ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು. Jio Hostar ನಲ್ಲಿ ಹೇಗೆ ವೋಟ್ ಮಾಡುವುದೆಂದು ನೋಡುವುದಾದರೆ,
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 13 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಿ.
ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
