Bigg Boss 12 14th Week Voting, 14th Week Voting Line Update, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ ಹಾಗೂ ಬಿಗ್ ಬಾಸ್ ಮನೆಯಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಈ ವಾರ ಗಿಲ್ಲಿ ಕ್ಯಾಪ್ಟನ್ ಆಗಿರುವ ಕಾರಣ ಅವರು ಈ ವಾರದ ನಾಮಿನೇಷನಲ್ಲಿ ಇರುತ್ತಾರೆ. ಅದನ್ನು ಬಿಟ್ಟು ಬಾಕಿ ಎಲ್ಲಾ ಸ್ಪರ್ಧಿಗಳ ವೋಟಿಂಗ್ ಪೋಲ್ ಕೆಳಗೆ ನೀಡುತ್ತೇನೆ. … Read more