ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇತ್ತು. ಇನ್ನು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಆದರೆ ಈ ವಾರ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಆದ್ದರಿಂದಾಗಿ ಈ ವಾರ ನೋ ಎಲಿಮಿನೇಷನ್ ಇರುತ್ತದೆ. ಜೊತೆಗೆ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಬಿಗ್ ಬಾಸ್ ನಿಂದ ಹೊರ ಬರುತ್ತಿದ್ದಾರೆ. ಇನ್ನು ಈ ವಾರದ ಹೊಸ ಕ್ಯಾಪ್ಟನ್ ಯಾರು? ಈ ವಾರದ ಉತ್ತಮ ಮತ್ತು ಕಳಪೆ ಯಾರಿಗೆ ಸಿಕ್ಕಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯೋಣ.
Bigg Boss 12 ಉತ್ತಮ ಮತ್ತು ಕಳಪೆ, 11ನೇ ವಾರದ ಕ್ಯಾಪ್ಟನ್ ಆದ ರಾಶಿಕಾ, 11th Week Rajat and Chaitra Eliminated, Bigg Boss Kannada, BBK12
Bigg Boss Kannada Season 12 ರಲ್ಲಿ 10 ವಾರಗಳು ಮುಕ್ತಾಯಗೊಂಡಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ. ಇನ್ನು 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮಾಡಲಾಗಿತ್ತು. ಇನ್ನು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದರು. ಆದರೆ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಇದನ್ನ ನೋಡಿ ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಹೇಳುತ್ತಿದ್ದಾರೆ. ಇನ್ನು ಈ ವಾರ ನೋ ಎಲಿಮಿನೇಷನ್ ಎಂದು ಹೇಳುತ್ತಿದ್ದಾರೆ. ಹಾಗೂ ಈ ವಾರ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿರುವ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಯೋಣ.

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 10 ವಾರಗಳು ಮುಗಿದಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 11ನೇ ವಾರದಲ್ಲಿ 7 ಜನ ಕಂಟೆಸ್ಟಂಟ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ.
11ನೇ ವಾರದ ಹೊಸ ಕ್ಯಾಪ್ಟನ್:
ಬಿಗ್ ಬಾಸ್ 12ರ 11ನೇ ವಾರದ ಟಾಸ್ಕ್ ನಲ್ಲಿ ಬಿಗ್ ಬಾಸ್ ಮನೆಗೆ ವಿಲನ್ ಬಂದಿದ್ದರು. ಅವರು ನೀಡುವ ಟಾಸ್ಕ್ ನಲ್ಲಿ ಕೆಲ ಕಂಟೆಸ್ಟಂಟ್ ಗಳು ಆಯ್ಕೆ ಆಗಿ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗುತ್ತಾರೆ. ಇನ್ನು ಯಾರೆಲ್ಲ ಈ ವಾರದ ಕ್ಯಾಪ್ಟೆನ್ಸಿ ಆಟಕ್ಕೆ ಆಯ್ಕೆ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡುವುದರೆ
ಗಿಲ್ಲಿ ನಟ
ಅಶ್ವಿನಿ ಗೌಡ
ರಾಶಿಕಾ
ಧ್ರುವಂತ್
ಕಾವ್ಯ
ಇವರುಗಳು ಈ ವಾರದ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ. ಇನ್ನು ಈ ಕ್ಯಾಪ್ಟೆನ್ಸಿ ಓಟದಲ್ಲಿ ರಶಿಕಾ ರವರು ಗೆದ್ದು ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಹೌದು 11ನೇ ವಾರದ ಕ್ಯಾಪ್ಟನ್ ಆಗಿ ರಾಶಿಕಾ ಆಗಿದ್ದಾರೆ.
ಈ ವಾರದ ಉತ್ತಮ ಮತ್ತು ಕಳಪೆ:
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11ನೇ ವಾರವೂ ಇದೀಗ ಮುಗಿಯುತ್ತಿದ್ದು. ಈ ವಾರದ ಹೊಸ ಕ್ಯಾಪ್ಟನ್ ಆಗಿ ರಾಶಿಕಾರವರು ಆಯ್ಕೆ ಆಗಿದ್ದಾರೆ. ಈ ಬಳಿಕ ಈ ವಾರದ ಉತ್ತಮ ಮತ್ತು ಕಳಪೆ ಯಾರು ಎಂದು ನಿರ್ಧರಿಸುವುದಿರುತ್ತದೆ. ಆದರೆ ಈ ವಾರ ಉತ್ತಮ ಹಾಗೂ ಕಳಪೆ ನೀಡಲಾಗಿಲ್ಲ. ಇನ್ನು ಹಿಂದಿನ ವಾರದ ಉತ್ತಮ ಮತ್ತು ಕಳಪೆ ನೀಡಿರಲಿಲ್ಲ. ಇನ್ನು ಈ ವಾರ ಉತ್ತಮ ಹಾಗೂ ಕಳಪೆ ಯಾರಿಗು ನೀಡಲಿಲ್ಲ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಉತ್ತಮ ಮತ್ತು ಕಳಪೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ಇದೆ. ನೀವು ಸಹ ಕಾಮೆಂಟ್ ಮಾಡಿ.
ಈ ವಾರ ನೋ ಎಲಿಮಿನೇಷನ್:
ಬಿಗ್ ಬಾಸ್ 12ರ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿತ್ತು. ಇನ್ನು 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಆದರೆ Jio Hostar ನಲ್ಲಿ ಈ ವಾರದ ಯಾವುದೇ ರೀತಿಯ ವೋಟಿಂಗ್ ಲೈನ್ ತೆರೆದಿಲ್ಲ. ಇದರಿಂದಾಗಿ ತುಂಬಾ ಜನ ಹೇಳುತ್ತಿರುವುದು ಈ ವಾರದ ಎಲಿಮಿನೇಷನ್ ಯಾವ ಮೂಲಕ ಆಗುತ್ತದೆ ಎಂದು. ಆದರೆ ಈ ವಾರ ನೋ ಎಲಿಮಿನೇಷನ್ ಇರುತ್ತೆ ಎಂದು ಕೇಳಿಬರುತ್ತಿದೆ. ಇನ್ನು ನಿಮ್ಮ ಅಭಿಪ್ರಾಯ ಎನು ಅಂತಾ ಕಾಮೆಂಟ್ ಮಾಡಿ ತಿಳಿಸಿ.
ಬಿಗ್ ಬಾಸ್ ಮನೆಯಿಂದ ಹೊರ ಬಂದ ರಜತ್ ಮತ್ತು ಚೈತ್ರಾ:
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಆಗಿ ಹಳೆ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರೇ ರಜತ್ ಮತ್ತು ಚೈತ್ರಾ ಕುಂದಾಪುರ. ಇನ್ನು ಇವರುಗಳು ಈ ವಾರ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿದೆ. ಇನ್ನು ಈ ಎರಡು ಕಂಟೆಸ್ಟಂಟ್ ಗಳು ಹಿಂದಿನ ಸೀಸನ್ ನ ಶಕ್ತಿಶಾಲಿ ಕಂಟೆಸ್ಟಂಟ್ ಆಗಿದ್ದರು. ಆದರೆ ಇವರು ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟು ಈ ಸೀಸನ್ ಆಡುವುದು ಸರಿ ಇರಲಿಲ್ಲ. ಇನ್ನು ತುಂಬ ಜನ ಎಂದುಕೊಂಡಿರುವುದು ಇವರುಗಳು ಕಂಟೆಸ್ಟಂಟ್ ಗಳು ಎಂದು. ಆದರೆ ಇವರು ಕಂಟೆಸ್ಟಂಟ್ ಗಳು ಅಲ್ಲ. ಕೆಲ ವಾರಗಳು ಬಿಗ್ ಬಾಸ್ ನಲ್ಲಿ ಇದ್ದೂ ನಂತರ ಅವರು ಬಿಗ್ ಬಾಸ್ ನಿಂದ ಹೊರ ಬರುತ್ತಾರೆ. ಇನ್ನು ಈ ವಾರದ ವೋಟಿಂಗ್ ಪೋಲ್ ತೆರೆದಿಲ್ಲದ ಕಾರಣ ಇವರು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಇದನ್ನ ಓದಿ: Bigg Boss 12 11th Week Voting Results, 11th Week Voting Result Update, Bigg Boss Kannada, BBK12
ಸೀಕ್ರೇಟ್ ರೂಮ್ ಟಾಸ್ಕ್:
ಬಿಗ್ ಬಾಸ್ ಕನ್ನಡ 12ರಲ್ಲಿ ಇದೀಗ 11ನೇ ವಾರ ನಡೆಯುತ್ತದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದರು. ಆದರೆ ಈ ವಾರದಲ್ಲಿ Jio Hostar ನಲ್ಲಿ ವೋಟಿಂಗ್ ಲೈನ್ ತೆರೆದಿರುವುದಿಲ್ಲ. ಇದರಿಂದಾಗಿ ಈ ವಾರ ನೋ ಎಲಿಮಿನೇಷನ್ ರೌಂಡ್ ಇರುವ ಸಾಧ್ಯತೆ ಹೆಚ್ಚಿದೆ. ಇನ್ನು ಅದನ್ನ ಸೀಕ್ರೇಟ್ ರೂಮ್ ಅನ್ನು ತರುವ ಸಾಧ್ಯತೆಗಳು ಇದೆ. ಅಂದರೆ ಒಬ್ಬ ಅಥವಾ ಇಬ್ಬರು ಕಂಟೆಸ್ಟಂಟ್ ಗಳನ್ನು ಎಲಿಮಿನೇಟ್ ಎಂದು ಹೇಳಿ ಅವರನ್ನ ಸೀಕ್ರೆಟ್ ರೂಮ್ ಗೆ ಕಳುಹಿಸುತ್ತಾರೆ. ಎರಡದಿಂದ ಮೂರು ದಿನಗಳ ಕಾಲ ಸೀಕ್ರೇಟ್ ರೂಮ್ ನಲ್ಲಿ ಇರುತ್ತಾರೆ.
ನಂತರ ಅವರು ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರೆ. ಇನ್ನು ನಿಮ್ಮ ಪ್ರಕಾರ ನಿಮ್ಮ ಒಂದು ಅಭಿಪ್ರಾಯ ಎನು ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ. ಇನ್ನು ನಿಮ್ಮ ಪ್ರಕಾರ ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾವ ಕಂಟೆಸ್ಟಂಟ್ ಇಷ್ಟ ಎಂದು ಕಾಮೆಂಟ್ ಮಾಡಿ.
Bigg Boss 12 ಉತ್ತಮ ಮತ್ತು ಕಳಪೆ, 11ನೇ ವಾರದ ಕ್ಯಾಪ್ಟನ್ ಆದ ರಾಶಿಕಾ, 11th Week Rajat and Chaitra Eliminated, Bigg Boss Kannada, BBK12
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು…
