ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 9 ವಾರಗಳು ಮುಕ್ತಾಯ ಗೊಂಡಿದ್ದು, 10ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 9ನೇ ವಾರ ಜಾನ್ವಿ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 10 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ನಾಮಿನೇಟ್ ಆಗಿರುವರಲ್ಲಿ ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ. ಇದೀಗ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
Bigg Boss 12 10th Week Nomination List, 10ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, Bigg Boss Kannada, BBK12, BBK12 10th Week Nominated Contestant
Bigg Boss Kannada Season 12 ನಲ್ಲಿ 9 ವಾರ ಮುಗಿದಿದ್ದು, 10ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 9ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 10 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ ಮತ್ತು ಜಾನ್ವಿ ರವರು ಎಲಿಮಿನೇಟ್ ಆಗಿದ್ದಾರೆ.

ಈ ವಾರದ ಧನುಷ್ ಕ್ಯಾಪ್ಟನ್:
ಬಿಗ್ ಬಾಸ್ ನ 9ನೇ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ನಲ್ಲಿ ಧನುಷ್, ಅಭಿಷೇಕ್, ರಘು, ಸೂರಜ್ ಮತ್ತು ಸ್ಪಂದನಾ ರವರು ಆಯ್ಕೆ ಆಗಿರುತ್ತಾರೆ. ಆದರೆ ಬಿಗ್ ಬಾಸ್ ನೀಡಿರುವ ಟಾಸ್ಕ್ ನಲ್ಲಿ ಧನುಷ್ ಗೆದ್ದು ಎರಡನೇ ಬಾರಿ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ.
10ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 9 ವಾರಗಳು ಮುಗಿದಿದೆ. ಇನ್ನು 9ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಬಿಗ್ ಬಾಸ್ ಮೊದಲು ಒಂದು ಆಕ್ಟಿವಿಟಿ ಯನ್ನು ಮಾಡಿಸುತ್ತಾರೆ. 1 ರಿಂದ 11 ರ ವರೆಗೆ ಶ್ರೇಣಿಯ ಮೂಲಕ ನೀಡಿರಲಾಗುತ್ತದೆ. ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಯಾವ ಸ್ಪರ್ಧಿ ಯಾವ ಶ್ರೇಣಿಯಲ್ಲಿ ನಿಲ್ಲಬೇಕು ಎಂದು ತೀರ್ಮಾನವನ್ನು ನೀಡುತ್ತಾರೆ. ಆ ಬಳಿಕ ಯಾವ ಕಂಟೆಸ್ಟಂಟ್ ಯಾವ ಶ್ರೇಣಿಯಲ್ಲಿ ನಿಲ್ಲುತ್ತಾರೊ ಅಸ್ತು ಚೂರಿಗಳು ಅವರಿಗೆ ಚುಚ್ಚಿರುತ್ತಾರೆ. ಪ್ರತಿ ಸ್ಪರ್ಧಿ ಗೋಲಾಕಾರದ ಬೆಂಡ್ ಅನ್ನು ಬೆನ್ನಿಗೆ ಹಾಕಿ, ಅದಕ್ಕೆ ಚಾಕುವನ್ನು ಚುಚ್ಚಿರುತ್ತಾರೆ. ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ಸೂಕ್ತ ಕಾರಣಗಳನ್ನು ಕೊಟ್ಟು ನಾಮಿನೇಟ್ ಮಾಡಬೇಕು. ಇನ್ನು ಕೊನೆಯಲ್ಲಿ ಯಾರಿಗೆ ಹೆಚ್ಚು ಚಾಕುಗಳು ಚುಚ್ಚಿರುತ್ತಾರೋ ಅವರು ನಾಮಿನೇಟ್ ಆಗುತ್ತಾರೆ. ಈ ವಾರ ಒಟ್ಟಾರೆಯಾಗಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದಲ್ಲಿ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದು ಈ ಕೆಳಗೆ ನೀಡಲಾಗಿದೆ. ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಸೂರಜ್
- ಮಾಳು
- ಸ್ಪಂದನಾ ಸೋಮಣ್ಣ
- ರಾಶಿಕಾ
- ರಕ್ಷಿತಾ
- ಧ್ರುವಂತ್
- ಗಿಲ್ಲಿ ನಟ
- ಕಾವ್ಯ ಶೈವ
- ಅಭಿಷೇಕ್
ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
9ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:
ಇಂದು Jio Hostar ನಲ್ಲಿ ವೋಟಿಂಗ್ ಲೈನ್ ತೆರೆಯುತ್ತದೆ. ಇಂದು ರಾತ್ರಿ 11 ಗಂಟೆಗೆ ವೋಟಿಂಗ್ ಲೈನ್ ತೆರೆಯುತ್ತದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ. ಇನ್ನು Jio Hostar ನಲ್ಲಿ ಹೇಗೆ ವೋಟ್ ಮಾಡುವುದು ಎಂದು ಈ ಕೆಳಗೆ ನೀಡಲಾಗಿದೆ.
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇದನ್ನ ಓದಿ: Free Laptop Scheme Apply Now, ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆ, How to Apply New Laptop in Online, Government Free Laptop Scheme
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 14 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 9 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, 5 ಜನ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಸೇಫ್ ಆಗಿದ್ದಾರೆ ಹಾಗೂ ಹೊಸ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ರಜತ್ ಹಾಗೂ ಚೈತ್ರಾ ಕುಂದಾಪುರ ಸೇಫ್ ಆಗಿರುತ್ತಾರೆ. ಇನ್ನು ಇದರ ಜೊತೆಗೆ ರಘು ಹಾಗೂ ಅಶ್ವಿನಿ ಗೌಡ ರವರು ಕೂಡ ಸೇಫ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಈ ವಾರದ 5 ಜನ ಸೇಫ್ ಆಗಿರುತ್ತಾರೆ.
ಇನ್ನು ಈ ವಾರ ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 10th Week Nomination List, 10ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, Bigg Boss Kannada, BBK12, BBK12 10th Week Nominated Contestant
