ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇತ್ತು. ಇನ್ನು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಆದರೆ ಈ ವಾರ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಆದ್ದರಿಂದಾಗಿ ಈ ವಾರ ನೋ ಎಲಿಮಿನೇಷನ್ ಇರುತ್ತದೆ ಎಂದು ಕೇಳಿ ಬರುತ್ತಿತ್ತು. ಆದರೆ ಇಬ್ಬರು ಸ್ಪರ್ಧಿಗಳು ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಹೌದು ಯಾರು ಇದೀಗ ಬಿಗ್ ಬಾಸ್ ಮನೆಯಿಂದ ಹೊರಬರಲಿದ್ದಾರೆ ಎನ್ನುವುದನ್ನ ನೋಡೋಣ. ಇನ್ನು ಈ ವಾರದ ಹೊಸ ಕ್ಯಾಪ್ಟನ್ ಯಾರು? ಇನ್ನು ಈ ವಾರದ ಕಿಚ್ಚನ ಚಪ್ಪಾಳೆ ಯಾರಿಗೆ ಸಿಗುತ್ತಿದೆ ಎನ್ನುವುದನ್ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯೋಣ.
Bigg Boss 12 11th Week No Elimination, ನೋ ಎಲಿಮಿನೇಷನ್ ಇದ್ದರು ಇಬ್ಬರು ಸ್ಪರ್ಧಿಗಳು ಎಲಿಮಿನೇಟ್, Bigg Boss Kannada, BBK12, 11th Week Rajat and Chaitra Eliminated
Bigg Boss Kannada Season 12 ರಲ್ಲಿ 10 ವಾರಗಳು ಮುಕ್ತಾಯಗೊಂಡಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ. ಇನ್ನು 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮಾಡಲಾಗಿತ್ತು. ಇನ್ನು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದರು. ಆದರೆ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಇದನ್ನ ನೋಡಿ ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಹೇಳುತ್ತಿದ್ದಾರೆ. ಇನ್ನು ಈ ವಾರ ನೋ ಎಲಿಮಿನೇಷನ್ ಎಂದು ಹೇಳಲಾಗುತ್ತಿದೆ. ಆದರೆ ಇಬ್ಬರು ಕಂಟೆಸ್ಟಂಟ್ ಗಳು ಈ ವಾರ ಮನೆಯಿಂದ ಹೊರಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಅದು ಯಾರು ಎನ್ನುವುದನ್ನ ಇದೀಗ ನೋಡೋಣ.

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 10 ವಾರಗಳು ಮುಗಿದಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 11ನೇ ವಾರದಲ್ಲಿ 7 ಜನ ಕಂಟೆಸ್ಟಂಟ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ.
11ನೇ ವಾರದ ಹೊಸ ಕ್ಯಾಪ್ಟನ್:
ಬಿಗ್ ಬಾಸ್ 12ರ 11ನೇ ವಾರದ ಟಾಸ್ಕ್ ನಲ್ಲಿ ಬಿಗ್ ಬಾಸ್ ಮನೆಗೆ ವಿಲನ್ ಬಂದಿದ್ದರು. ಅವರು ನೀಡುವ ಟಾಸ್ಕ್ ನಲ್ಲಿ ಕೆಲ ಕಂಟೆಸ್ಟಂಟ್ ಗಳು ಆಯ್ಕೆ ಆಗಿ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗುತ್ತಾರೆ. ಇನ್ನು ಯಾರೆಲ್ಲ ಈ ವಾರದ ಕ್ಯಾಪ್ಟೆನ್ಸಿ ಆಟಕ್ಕೆ ಆಯ್ಕೆ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡುವುದರೆ
ಗಿಲ್ಲಿ ನಟ
ಅಶ್ವಿನಿ ಗೌಡ
ರಾಶಿಕಾ
ಸೂರಜ್
ಕಾವ್ಯ
ಇವರುಗಳು ಈ ವಾರದ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ. ಇನ್ನು ಈ ಕ್ಯಾಪ್ಟೆನ್ಸಿ ಓಟದಲ್ಲಿ ರಶಿಕಾ ರವರು ಗೆದ್ದು ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಹೌದು 11ನೇ ವಾರದ ಕ್ಯಾಪ್ಟನ್ ಆಗಿ ರಾಶಿಕಾ ಆಗಿದ್ದಾರೆ.
ಈ ವಾರ ನೋ ಎಲಿಮಿನೇಷನ್:
ಬಿಗ್ ಬಾಸ್ 12ರ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿತ್ತು. ಇನ್ನು 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಆದರೆ Jio Hostar ನಲ್ಲಿ ಈ ವಾರದ ಯಾವುದೇ ರೀತಿಯ ವೋಟಿಂಗ್ ಲೈನ್ ತೆರೆದಿಲ್ಲ. ಇದರಿಂದಾಗಿ ತುಂಬಾ ಜನ ಹೇಳುತ್ತಿರುವುದು ಈ ವಾರದ ಎಲಿಮಿನೇಷನ್ ಯಾವ ಮೂಲಕ ಆಗುತ್ತದೆ ಆದರೆ ಈ ವಾರ ನೋ ಎಲಿಮಿನೇಷನ್ ಇರುತ್ತೆ ಎಂದು ಕೇಳಿಬರುತ್ತಿದೆ. ಇನ್ನು ನಿಮ್ಮ ಅಭಿಪ್ರಾಯ ಎನು ಅಂತಾ ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸಿಗುತ್ತೆ ಉಚಿತ ಹೊಲಿಗೆ ಯಂತ್ರ, Free Sewing Machine Scheme
ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಇಬ್ಬರು ಸ್ಪರ್ಧಿಗಳು:
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಆಗಿ ಹಳೆ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರೇ ರಜತ್ ಮತ್ತು ಚೈತ್ರಾ ಕುಂದಾಪುರ. ಇನ್ನು ಇವರುಗಳು ಈ ವಾರ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿದೆ. ಇನ್ನು ಈ ಎರಡು ಕಂಟೆಸ್ಟಂಟ್ ಗಳು ಹಿಂದಿನ ಸೀಸನ್ ನ ಶಕ್ತಿಶಾಲಿ ಕಂಟೆಸ್ಟಂಟ್ ಆಗಿದ್ದರು. ಆದರೆ ಇವರು ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟು ಈ ಸೀಸನ್ ಆಡುವುದು ಸರಿ ಇರಲಿಲ್ಲ. ಇನ್ನು ತುಂಬ ಜನ ಎಂದುಕೊಂಡಿರುವುದು ಇವರುಗಳು ಕಂಟೆಸ್ಟಂಟ್ ಗಳು ಎಂದು. ಆದರೆ ಇವರು ಕಂಟೆಸ್ಟಂಟ್ ಗಳು ಅಲ್ಲ. ಕೆಲ ವಾರಗಳು ಬಿಗ್ ಬಾಸ್ ನಲ್ಲಿ ಇದ್ದೂ ನಂತರ ಅವರು ಬಿಗ್ ಬಾಸ್ ನಿಂದ ಹೊರ ಬರುತ್ತಾರೆ. ಇನ್ನು ಈ ವಾರದ ವೋಟಿಂಗ್ ಪೋಲ್ ತೆರೆದಿಲ್ಲದ ಕಾರಣ ಇವರು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಇನ್ನು ಇದರ ಬಗ್ಗೆ ನಿಮ್ಮ ಅಭಿಪ್ರಾಯ ಎನೆಂದು ಕಾಮೆಂಟ್ ಮಾಡಿ ತಿಳಿಸಿ.
ಇನ್ನು ನಿಮ್ಮ ಪ್ರಕಾರ ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾವ ಕಂಟೆಸ್ಟಂಟ್ ಇಷ್ಟ ಎಂದು ಕಾಮೆಂಟ್ ಮಾಡಿ.
Bigg Boss 12 11th Week No Elimination, ನೋ ಎಲಿಮಿನೇಷನ್ ಇದ್ದರು ಇಬ್ಬರು ಸ್ಪರ್ಧಿಗಳು ಎಲಿಮಿನೇಟ್, Bigg Boss Kannada, BBK12, 11th Week Rajat and Chaitra Eliminated
