Bigg Boss 12 11th Week Voting Result,  11th Week No Elimination, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಆದರೆ ಈ  ವಾರ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಆದರೂ ಸಹ ಇಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗುತ್ತಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯೋಣ.

Bigg Boss 12 11th Week Voting Result,  11th Week No Elimination, Bigg Boss Kannada, BBK12, BBK12 11th Week Voting Result

Bigg Boss Kannada Season 12 ರಲ್ಲಿ 10 ವಾರಗಳು ಮುಕ್ತಾಯ ಗೊಂಡಿದೆ. ಇನ್ನು 11ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ  ಬಿಗ್ ಬಾಸ್ ಮನೆಯಿಂದ ಹೊರ ಬರಲು ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು Jio Hostar ನಲ್ಲಿ ವೋಟಿಂಗ್ ಲೈನ್ ತೆರೆದಿಲ್ಲ. ಇದರಿಂದ ಯಾರು ಕೂಡ ಎಲಿಮಿನೇಟ್ ಆಗೋದಿಲ್ಲ ಎಂದು ಕೇಳಿಬರುತ್ತಿದೆ. ಆದರೆ ಈ ವಾರ ಬಿಗ್ ಬಾಸ್ ಮನೆಯಿಂದ ಇಬ್ಬರು ಕಂಟೆಸ್ಟಂಟ್ ಗಳು ಹೊರಬಳಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಇನ್ನು ಇದರ ಬಗ್ಗೆ ಈ ಕೆಳಗೆ ತಿಳಿಯೋಣ.

Bigg Boss 12 11th Week Voting Result, 11th Week No Elimination, Bigg Boss Kannada, BBK12, BBK12 11th Week Voting Result, Bigg Boss 12 11th Week Voting Poll Result, 11th Week Eliminated Contestant, 11th Week Voting Result Update, my edu update kannada, Saksha Media, news Update kannada, trending News Update, Bigg Boss 12 11th Week Voting Poll, 11th Week Voting Poll Update, Bigg Boss Kannada 11th Week Voting Line, 11th Week Voting Line Results Update, BBK12 11th Week Voting Results Update, 11ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 10 ವಾರಗಳು ಮುಗಿದಿದೆ. ಇನ್ನು 10ನೇ ವಾರದಲ್ಲಿ ಅಭಿಷೇಕ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 11ನೇ ವಾರದಲ್ಲಿ 7 ಜನ ಕಂಟೆಸ್ಟಂಟ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ.

ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship

ಈ ವಾರ ಬಿಗ್ ಬಾಸ್ ನಲ್ಲಿ ವೋಟಿಂಗ್ ಪೋಲ್ ತೆರೆದಿರುವುದಿಲ್ಲ. ಆದರೆ ನಾವು ನಿಮಗೆ ಈ ಹಿಂದೆ ಒಂದು ವೋಟಿಂಗ್ ಪೋಲ್ ನೀಡಿದ್ದೆವು. ಅದರ ರಿಸಲ್ಟ್ ಅನ್ನು ಇದೀಗ ನೋಡೋಣ. ಯಾವ ಕಂಟೆಸ್ಟಂಟ್ ಗೆ ಎಸ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ.

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?
×

ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅದೇ ತರಹ ಇದು ಕೂಡ ಆಗಿರುತ್ತದೆ. ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಯಾರು ಬೇಕಾದರೂ ಎಲಿಮಿನೇಟ್ ಆಗಬಹುದು. ಇನ್ನು ಈ ವಾರ ನೋ ಎಲಿಮಿನೇಷನ್ ಆಗಿರುವುದರಿಂದ ನಾಮಿನೇಟ್ ಅದರಲ್ಲಿ ಯಾರು ಕೂಡ ಎಲಿಮಿನೇಟ್ ಆಗುವುದಿಲ್ಲ. ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಈ ವಾರ ನೋ ಎಲಿಮಿನೇಷನ್:

ಬಿಗ್ ಬಾಸ್ 12ರ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿತ್ತು. ಆದರೆ Jio Hostar ನಲ್ಲಿ ಈ ವಾರ ಯಾವುದೇ ರೀತಿಯ ವೋಟಿಂಗ್ ಲೈನ್ ತೆರೆದಿಲ್ಲ. ಇದರಿಂದಾಗಿ ತುಂಬಾ ಜನ ಹೇಳುತ್ತಿರುವುದು ಈ ವಾರ ನೋ ಎಲಿಮಿನೇಷನ್ ಇರುತ್ತೆ ಎಂದು. ಇನ್ನು ಈ ವಾರದ ಕೊನೆಯಲ್ಲಿ ಚೈತ್ರಾ ಕುಂದಾಪುರ ಹಾಗೂ ರಜತ್ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ ಎಂದು ಕೇಳಿಬರುತ್ತಿದೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಅವರಲ್ಲಿ ಯಾರು ಈ ವಾರ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: Bigg Boss 12 ಉತ್ತಮ ಮತ್ತು ಕಳಪೆ, 11ನೇ ವಾರದ ಕ್ಯಾಪ್ಟನ್ ಆದ ರಾಶಿಕಾ, 11th Week Rajat and Chaitra Eliminated, Bigg Boss Kannada, BBK12
ಈ ವಾರ ಯಾರೆಲ್ಲ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ,
  • ಸ್ಪಂದನ ಸೋಮಣ್ಣ
  • ರಜತ್
  • ಗಿಲ್ಲಿ ನಟ
  • ಅಶ್ವಿನಿ ಗೌಡ
  • ಧ್ರುವಂತ್
  • ರಾಶಿಕಾ
  • ರಕ್ಷಿತಾ 

ಇವರುಗಳು ಈ ವಾರ  ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 7ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ನಿಮ್ಮ ಪ್ರಕಾರ ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾವ ಕಂಟೆಸ್ಟಂಟ್ ಇಷ್ಟ ಎಂದು ಕಾಮೆಂಟ್ ಮಾಡಿ.

Bigg Boss 12 11th Week Voting Result,  11th Week No Elimination, Bigg Boss Kannada, BBK12, BBK12 11th Week Voting Result

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು… 

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment