Bigg Boss 12 12th Week Voting Poll, 12th Week Voting Poll Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11 ವಾರಗಳು ಮುಕ್ತಾಯ ಗೊಂಡಿದ್ದು, 12ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಹಾಗೂ ಇಬ್ಬರು ಕಂಟೆಸ್ಟಂಟ್ ಗಳು ಸೀಕ್ರೇಟ್ ರೂಮ್ ನಲ್ಲಿ ಇದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 6 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು ವೋಟ್ ಮಾಡಬೇಕು. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.

Bigg Boss 12 12th Week Voting Poll, 12th Week Voting Poll Update, Bigg Boss Kannada, BBK12, BBK12 12th Week Voting Results

Bigg Boss Kannada Season 12 ನಲ್ಲಿ 11 ವಾರ ಮುಗಿದಿದ್ದು, 12ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 11ನೇ ವಾರದಲ್ಲಿ ಧ್ರುವಂತ್ ಹಾಗೂ ರಕ್ಷಿತಾ ಸೀಕ್ರೇಟ್ ರೂಮ್ ನಲ್ಲಿ ಇದ್ದಾರೆ. ಆದರೆ ಇವರು ಮತ್ತೆ ರಿ ಎಂಟ್ರಿ ಕೊಡುತ್ತಾರೆ. ಇನ್ನು 12ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 6 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 12th Week Voting Poll,12th Week Voting Poll Update,Bigg Boss Kannada,BBK12,BBK12 12th Week Voting Results,Bigg Boss 12 - 12th Week Voting Line,12th Week Voting Poll,BBK12 12th Week Voting in Online,12th Week Voting Result Update,BBK12 12th Week Voting Result,Bigg Boss Kannada 12th Week Voting Line,12th Week Voting Line Results Update,BBK12 12th Week Voting Results Update,Bigg Boss 12 12th Week Nomination List,12ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ,BBK12 12th Week Nominated Contestant,saksha media,My Edu Update Kannada,

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 11 ವಾರಗಳು ಮುಗಿದಿದೆ. ಇನ್ನು 11ನೇ ವಾರದಲ್ಲಿ ಯಾರು ಕೂಡ ಎಲಿಮಿನೇಟ್ ಆಗುವುದಿಲ್ಲ. ಆದರೆ ಧ್ರುವಂತ್ ಮತ್ತು ರಕ್ಷಿತಾ ರವರನ್ನು ಎಲಿಮಿನೇಟ್ ಎಂದು ಅವರನ್ನು ಸೀಕ್ರೇಟ್ ರೂಮ್ ನಲ್ಲಿ ಇಡಲಾಗಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 12 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ ಮತ್ತು ಅಭಿಷೇಕ್ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 12ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕಿತ್ತು ಎಂದು ಕಾಮೆಂಟ್ ಮಾಡಿ ತಿಳಿಸಿ.

10ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?
×

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

12ನೇ ವಾರದ ನಾಮಿನೇಷನ್ ಪ್ರಕ್ರಿಯೆ: 

ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ವಾರಗಳು ಮುಗಿದಿದೆ. ಇನ್ನು 11ನೇ ವಾರದಲ್ಲಿ  ಯಾರು ಕೂಡ ಎಲಿಮಿನೇಟ್ ಆಗುವುದಿಲ್ಲ. ಆದರೆ ಧ್ರುವಂತ್ ಮತ್ತು ರಕ್ಷಿತಾ ಎಲಿಮಿನೇಟ್ ಎಂದು ಸೀಕ್ರೇಟ್ ರೂಮ್ ನಲ್ಲಿ ಇಡಲಾಗಿದೆ. ಇವರು ಮತ್ತೆ ಬಿಗ್ ಬಾಸ್ ಮನೆಗೆ ರಿ ಎಂಟ್ರಿ ಕೊಡುತ್ತಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಸ್ವಲ್ಪ ಬಿನ್ನವಾಗಿರುತ್ತದೆ. ಪ್ರತಿ ಸ್ಪರ್ಧಿ ಇಲ್ಲಿ ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುವುದಲ್ಲ. ಬದಲಿಗೆ ಇಬ್ಬರಿಗೆ ಟಾಸ್ಕ್ ಅನ್ನು ನೀಡುತ್ತಾರೆ. ಅವರಲ್ಲಿ ಯಾರು ಗೆಲ್ಲುತ್ತಾರೋ ಅವರು ಸೇಫ್ ಆಗುತ್ತಾರೆ. ಹಾಗೂ ಯಾರು ಸೋಲುತ್ತಾರೆ, ಅವರು ನಾಮಿನೇಟ್ ಆಗುತ್ತಾರೆ. ಇನ್ನು ತಂಡಗಳನ್ನಾಗಿ ಮಾಡಿದಾಗ, ಯಾವ ತಂಡ ಸೋಲುತ್ತದೆಯೋ, ಏ ತಂಡದ ನಾಯಕ ನಾಮಿನೇಟ್ ಆಗುತ್ತಾರೆ. ಈ ರೀತಿಯಲ್ಲಿ ಈ ವಾರದ ಟಾಸ್ಕ್ ಅನ್ನು ನೀಡಲಾಗುತ್ತದೆ.

ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಚೈತ್ರಾ
  • ಮಾಳು
  • ಸ್ಪಂದನ ಸೋಮಣ್ಣ
  • ಅಶ್ವಿನಿ ಗೌಡ
  •  ಧನುಷ್
  • ರಜತ್ 

ಇವರುಗಳು ಈ ವಾರ  ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 6 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ಕ್ಯಾಪ್ಟೆನ್ಸಿ ಟಾಸ್ಕ್ ಗೆ ಆಯ್ಕೆ ಆದ ಕಾಂಟೆಸ್ಟಂಟ್: 
ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿತ್ತು. ಇಲ್ಲಿ ಬಿಗ್ ಬಾಸ್ ಒಂದು ಟಾಸ್ಕ್ ಅನ್ನು ನೀಡುತ್ತಾರೆ. ಇದರಲ್ಲಿ ಯಾರು ಗೆಲ್ಲುತ್ತಾರೆ ಅವರು ಸೇಫ್ ಆಗುತ್ತಾರೆ ಹಾಗೂ ಮುಂದಿನ ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗುತ್ತಾರೆ. ಇನ್ನು ಈ ಟಾಸ್ಕ್ ಸೋತವರು ಈ ವಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ಹೋರಾಡಲು ನಾಮಿನೇಟ್ ಆಗುತ್ತಾರೆ. ಇನ್ನು ಈ ವಾರ ಯಾರೆಲ್ಲ ಕಾಂಟೆಸ್ಟಂಟ್ ಗಳು ಕ್ಯಾಪ್ಟೆನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ ಎನ್ನುವುದನ್ನ ನೋಡುವುದಾದರೆ
  • ಸೂರಜ್
  • ಕಾವ್ಯ
  • ಗಿಲ್ಲಿ
  • ರಘು 

ಇವರು ಕ್ಯಾಪ್ಟಿನ್ಸಿ ಓಟಕ್ಕೆ ಆಯ್ಕೆ ಆಗಿದ್ದಾರೆ. ಇವರಲ್ಲಿ ನಿಮ್ಮ ಪ್ರಕಾರ ಯಾರು ಕ್ಯಾಪ್ಟನ್ ಆಗಬೇಕು ಎಂದು ಕಾಮೆಂಟ್ ಮಾಡಿ.

ಇದನ್ನ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ಕಿರುತೆರೆ ಕಲಾವಿದರು, Kannada Artists Who got married in 2025, News Update Kannada

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 13 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 6 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ.ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ರಾಶಿಕಾ ಸೇಫ್ ಆಗಿದ್ದಾರೆ ಹಾಗೂ ಸೀಕ್ರೆಟ್ ರೂಮ್ ಗೆ ಹೋಗಿರುವ ಧ್ರುವಂತ್ ಮತ್ತು ರಕ್ಷಿತಾ ಸೇಫ್ ಆಗಿದ್ದಾರೆ. ಇನ್ನು ಟಾಸ್ಕ್ ನಲ್ಲಿ ಗೆದ್ದ 4 ಜನ ಕಂಟೆಸ್ಟಂಟ್ ಗಳು ಸೇಫ್ ಆಗಿದ್ದಾರೆ. ಅಂದರೆ 7 ಜನ ಕಂಟೆಸ್ಟಂಟ್ ಗಳು ಸೇಫ್ ಆಗಿದ್ದಾರೆ.

ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 12th Week Voting Poll, 12th Week Voting Poll Update, Bigg Boss Kannada, BBK12, BBK12 12th Week Voting Results

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

1 thought on “Bigg Boss 12 12th Week Voting Poll, 12th Week Voting Poll Update, Bigg Boss Kannada, BBK12”

Leave a Comment