ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 12 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 13ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಈ ವಾರ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಈ ಕೆಳಗೆ ನಿನಗೆ ಒಂದು ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಹಾಗೂ ನೀವು ಸಪೋರ್ಟ್ ಮಾಡಿ. ಇನ್ನು ಈ ಕೆಳಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.
Bigg Boss 12 13th Week Voting Line, 13th Week Voting Result, Bigg Boss Kannada, BBK12, BBK12 13th Week Voting Result
Bigg Boss Kannada Season 12 ರ 12 ವಾರ ಮುಗಿದಿದ್ದು, 13ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 12ನೇ ವಾರದಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 10 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ಕಾವ್ಯ ಕ್ಯಾಪ್ಟನ್:
ಬಿಗ್ ಬಾಸ್ ನಲ್ಲಿ ಇದೀಗ 13ನೇ ವಾರ ನಡೆಯುತ್ತಿದ್ದು, ಈ ವಾರ ಕ್ಯಾಪ್ಟನ್ ಆಗಿ ಕಾವ್ಯ ರವರು ಆಯ್ಕೆ ಆಗಿದ್ದಾರೆ. ಇನ್ನು ಹಿಂದಿನ ವಾರದ ಕ್ಯಾಪ್ಟೆನ್ಸಿ ಆಟಕ್ಕೆ 4 ಜನ ಕಂಟೆಸ್ಟಂಟ್ ಆಯ್ಕೆ ಆಗುತ್ತಾರೆ. ಅವರೇ ಸೂರಜ್, ಕಾವ್ಯ, ಗಿಲ್ಲಿ ಮತ್ತು ರಘು. ಇನ್ನು ಇವರಲ್ಲಿ ಕಾವ್ಯ ರವರು ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಇನ್ನು ಈ ವಾರ ಕ್ಯಾಪ್ಟನ್ ಆಗಿರುವ ಕಾವ್ಯ ರವರಿಗೆ ಬಿಗ್ ಬಾಸ್ ನಾಮಿನೇಷನ್ ನಲ್ಲಿ ಒಂದು ವಿಶೇಷ ಅಧಿಕಾರ ವನ್ನು ಬಿಗ್ ಬಾಸ್ ನೀಡುತ್ತಾರೆ. ಇಬ್ಬರು ಕಂಟೆಸ್ಟಂಟ್ ಗಳನ್ನು ನೇರವಾಗಿ ನಾಮಿನೇಟ್ ಮಾಡುವುದು. ಆಗ ಕಾವ್ಯ ರವರು ಅಶ್ವಿನಿ ಗೌಡ ಮತ್ತು ರಕ್ಷಿತಾ ರವರ ಹೆಸರನ್ನು ತೆಗೆದುಕೊಂಡು ನೇರವಾಗಿ ನಾಮಿನೇಟ್ ಮಾಡುತ್ತಾರೆ. ಇದರಿಂದ ಅಶ್ವಿನಿ ಗೌಡ ಮತ್ತು ರಕ್ಷಿತಾ ಈ ವಾರ ನೇರವಾಗಿ ನಾಮಿನೇಟ್ ಆಗುತ್ತಾರೆ. ಇನ್ನು ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ನಿಂದ ಹೊರ ಉಳಿಯುತ್ತಾರೆ.
ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 12 ವಾರಗಳು ಮುಗಿದಿದೆ. ಇನ್ನು 12ನೇ ವಾರದಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 13 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ, ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 13ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship
13ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 13 ವಾರಗಳು ಮುಗಿದಿದೆ. ಇನ್ನು 12ನೇ ವಾರದಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಪ್ರತಿ ಸ್ಪರ್ಧಿಗಳು ಯಾವ ಸ್ಪರ್ಧಿಗಳಿಗೆ ವೋಟ್ ಮಾಡಬಹುದಾಗಿತ್ತು. ಇನ್ನು ಒಂದು ವೋಟ್ ಬಂದರು ಸಹ ನಾಮಿನೇಷನ್ ನಿಂದ ಸೇಫ್ ಆಗಬಹುದಿತ್ತು. ಅದು ಹೇಗೆಂದರೆ, ಒಬ್ಬ ಕಂಟೆಸ್ಟಂಟ್ ಆಕ್ಟಿವಿಟಿ ರೂಮ್ ಗೆ ಹೋಗಬೇಕು. ನಂತರ ಯಾರು ಅವನಿಗೆ ನಾಮಿನೇಟ್ ಮಾಡುತ್ತಾರೋ ಅವರು ಕೆಂಪು ಬಣ್ಣದ ಬೋರ್ಡ್ ಹಿಡಿಯಬೇಕು ಹಾಗೂ ಸೇಫ್ ಮಾಡುವವರು ಹಸಿರು ಬಣ್ಣದ ಬೋರ್ಡ್ ಹಿಡಿಯಬೇಕು. ಆ ಬಳಿಕ ತನ್ನನ್ನು ಯಾರೂ ನಾಮಿನೇಟ್ ಮಾಡಿದ್ದಾರೆ ಎಂದು ಹೇಳಬೇಕು.
ಉದಾಹರಣೆಗೆ ಒಬ್ಬ ಕಂಟೆಸ್ಟಂಟ್ ಗೆ 4 ಜನ ನಾಮಿನೇಟ್ ಮಾಡಿದ್ದರೆ, ತನ್ನನು ಯಾರೆಲ್ಲ ನಾಮಿನೇಟ್ ಮಾಡಿದ್ದಾರೆ ಎಂದು ಹೇಳಬೇಕು. ಒಂದು ವೇಳೆ ಆ 4 ಜನರ ಹೆಸರನ್ನು ಸರಿಯಾಗಿ ಹೇಳಿದರೆ ಅವರು ನಾಮಿನೇಷನ್ ನಿಂದ ಸೇಫ್ ಆಗುತ್ತಾರೆ. ಹೀಗೆ ಪ್ರತಿ ಕಂಟೆಸ್ಟಂಟ್ ಆಕ್ಟಿವಿಟಿ ರೂಮ್ ಗೆ ಹೋಗುತ್ತಾರೆ. ಬಾಕಿ ಕಂಟೆಸ್ಟಂಟ್ ಗಳು ನಾಮಿನೇಟ್ ಮಾಡುತ್ತಿರುತ್ತಾರೆ. ಈ ರೀತಿಯಲ್ಲಿ ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿಯುತ್ತದೆ. ಈ ಪ್ರಕ್ರಿಯೆ ಮೂಲಕ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗುತ್ತಾರೆ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಸೂರಜ್
- ಧನುಷ್
- ಗಿಲ್ಲಿ ನಟ
- ಸ್ಪಂದನಾ ಸೋಮಣ್ಣ
- ರಕ್ಷಿತಾ
- ರಾಶಿಕಾ ಶೆಟ್ಟಿ
- ಮಾಳು
- ರಘು
- ಧ್ರುವಂತ್
ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
13ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: BBK12 13th Week Family Round, 13ನೇ ವಾರ ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರು, Bigg Boss Kannada, BBK12
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಬಿಗ್ ಬಾಸ್ ಸೀಸನ್ 12ರಲ್ಲಿ 11 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 10 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, ಒಬ್ಬ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ.
ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 13th Week Voting Line, 13th Week Voting Result, Bigg Boss Kannada, BBK12, BBK12 13th Week Voting Result
