Bigg Boss 12 14th Week Voting, 14th Week Voting Line Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ ಹಾಗೂ ಬಿಗ್ ಬಾಸ್ ಮನೆಯಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಈ ವಾರ ಗಿಲ್ಲಿ ಕ್ಯಾಪ್ಟನ್ ಆಗಿರುವ ಕಾರಣ ಅವರು ಈ ವಾರದ ನಾಮಿನೇಷನಲ್ಲಿ ಇರುತ್ತಾರೆ. ಅದನ್ನು ಬಿಟ್ಟು ಬಾಕಿ ಎಲ್ಲಾ ಸ್ಪರ್ಧಿಗಳ ವೋಟಿಂಗ್ ಪೋಲ್ ಕೆಳಗೆ ನೀಡುತ್ತೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ನೀವು ವೋಟ್ ಮಾಡಿ.

Bigg Boss 12 14th Week Voting, 14th Week Voting Line Update, Bigg Boss Kannada, BBK12, 14th Week Voting Line Online

Bigg Boss Kannada Season 12 ರಲ್ಲಿ 13 ವಾರ ಮುಗಿದಿದ್ದು, 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 13ನೇ ವಾರದಲ್ಲಿ ಸೂರಜ್ ಮತ್ತು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಇನ್ನು official ಆಗಿ ಯಾರೆಲ್ಲ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದಿಲ್ಲ. ಬಾಕಿ ಉಳಿದ ಎಲ್ಲಾ ಕಂಟೆಸ್ಟಂಟ್ ಗಳ ಪೋಲ್ ಈ ಕೆಳಗೆ ನೀಡಿದ್ದೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

Bigg Boss 12 14th Week Voting, 14th Week Voting Line Update, Bigg Boss Kannada,BBK12, 14th Week Voting Line Online, Bigg Boss Kannada 14th Week Voting Line, BBK12 14th Week Voting in Online, Bigg Boss 12 14th Week Voting Line, 14th Week Voting Result, BBK12 14th Week Voting Result, Bigg Boss 12 14th Week Voting Line Online, 14th Week Voting Poll Update, Bigg Boss 12 14th Week Voting Poll, Bigg Boss 12 14th Week Voting Poll Result, 14th Week Eliminated Contestant, Bigg Boss 12 14th Week Voting Result, 14th Week Voting Result Update, my edu update kannada, Saksha Media, News Update kannada, trending News Update, 14th Week Voting Line Results Update, Bigg Boss 12 14th Week Voting line,  14ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, BBK12 14th Week Nominated Contestant

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ.

ಇದನ್ನ ಓದಿ: Free Laptop Scheme Apply Now, ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆ, How to Apply New Laptop in Online, Government Free Laptop Scheme

ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು 13ನೇ ವಾರದಲ್ಲಿ ಸೂರಜ್ ಹಾಗು ಮಾಳು ಎಲಿಮಿನೇಟ್ ಆಗಿದ್ದರು. ಇನ್ನು ಸೂರಜ್ ರವರಿಗೆ ಕಡಿಮೆ ವೋಟುಗಳು ಬಂದಿದೆ.  ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?

ಸೂರಜ್ ಮತ್ತು ಮಾಳು:

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 13 ವಾರಗಳು ಮುಗಿದಿದೆ. ಇನ್ನು 14ನೇ ವಾರದಲ್ಲಿ ಸೂರಜ್ ಮತ್ತು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ,  ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಹಿಂದಿನ ವಾರ ಅಂದ್ರೆ 12ನೇ ವಾರದಲ್ಲಿ ಡಬಲ್ ಎಲಿಮಿನೇಷನ್ ಇತ್ತು. ಇನ್ನು ಆ ವಾರ ಸೂರಜ್ ಹಾಗು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ 14ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

13ನೇ ವಾರದ ನಾಮಿನೇಷನ್ ಪ್ರಕ್ರಿಯೆ:

ಬಿಗ್ ಬಾಸ್ ನ ಮನೆಯಲ್ಲಿ ಈ ವಾರದ ನಾಮಿನೇಷನ್ ಪ್ರಕ್ರಿಯೆ ಬಿನ್ನವಾಗಿತ್ತು. ಬಿಗ್ ಬಾಸ್ ಒಂದು ಚಟುವಟಿಕೆ ಯನ್ನು ನೀಡುತ್ತಾರೆ. ಇನ್ನು a ಚಟುವಟಿಕೆಯಲ್ಲಿ ಗೆದ್ದವರು ಇಬ್ಬರು ಸ್ಪರ್ಧಿಗಳನ್ನು ನಾಮಿನೇಟ್ ಮಾಡಬೇಕು. ನಂತರ ನಾಮಿನೇಷನ್ ಗೆ ಸೂಕ್ತ ಕಾರಣವನ್ನು ನೀಡಬೇಕು. ಇನ್ನು ಈ ಕಾರಣದಲ್ಲಿ ಯಾರಿಗೆ ನಾಮಿನೇಷನ್ ಮಾಡಿದ ಕಾರಣ ಸರಿ ಇತ್ತೋ, ಅದನ್ನ ಈ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ಅದನ್ನು ನಿರ್ಧರಿಸಿ ನಾಮಿನೇಟ್ ಮಾಡುವುದಿರುತ್ತದೆ. ಈ ರೀತಿಯ ನಾಮಿನೇಷನ್ ಪ್ರಕ್ರಿಯೆ ಇರುತ್ತದೆ.

ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ಈ ವಾರ ಎಲಿಮಿನೇಟ್ ಆಗೋದು ಯಾರು?

ಬಿಗ್ ಬಾಸ್ 12ರ 14ನೇ ವಾರದಲ್ಲಿ 3 ಜನ ಕಂಟೆಸ್ಟಂಟ್ ಗಳು ಒಂದು ರೀತಿಯಲ್ಲಿ ಡೇಂಜರ್ ಜೋನ್ ನಲ್ಲಿ ಇದ್ದಾರೆ. ಅವರು ಯಾರು ಎನ್ನುವುದನ್ನ ನೋಡುವುದರೆ ರಾಶಿಕಾ, ಸ್ಪಂದನಾ ಹಾಗೂ ಧ್ರುವಂತ್. ಈ ಮೂರು ಜನ ಕಂಟೆಸ್ಟಂಟ್ ಗಳಲ್ಲಿ ಇಬ್ಬರು ಎಲಿಮಿನೇಟ್ ಆಗೋದು ಖಂಡಿತ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 5 ಈ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ಸೇಫ್ ಆಗಿದ್ದಾರೆ. ಗಿಲ್ಲಿ ನಾಮಿನೇಟ್ ಆಗಲು ಸಾಧ್ಯವಿಲ್ಲ. ನಿಮ್ಮ ಪ್ರಕಾರ ಯಾರು ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ.

Bigg Boss 12 14th Week Voting, 14th Week Voting Line Update, Bigg Boss Kannada, BBK12, 14th Week Voting Line Online

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment