ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು ವೋಟ್ ನೀವು ಮಾಡಬೇಕು. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
Bigg Boss 12 14th Week Voting Poll, 14th Week Voting Line Update, Bigg Boss Kannada, BBK12, 14th Week Voting Line Online
Bigg Boss Kannada Season 12 ರಲ್ಲಿ 13 ವಾರ ಮುಗಿದಿದ್ದು, 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 13ನೇ ವಾರದಲ್ಲಿ ಸೂರಜ್ ಮತ್ತು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 5 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

ಸೂರಜ್ ಮತ್ತು ಮಾಳು:
ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 13 ವಾರಗಳು ಮುಗಿದಿದೆ. ಇನ್ನು 14ನೇ ವಾರದಲ್ಲಿ ಸೂರಜ್ ಮತ್ತು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 15 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ, ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಹಿಂದಿನ ವಾರ ಅಂದ್ರೆ 12ನೇ ವಾರದಲ್ಲಿ ಡಬಲ್ ಎಲಿಮಿನೇಷನ್ ಇತ್ತು. ಇನ್ನು ಆ ವಾರ ಸೂರಜ್ ಹಾಗು ಮಾಳು ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ 14ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 13th Week Voting Result, 13th Week Voting in Online, Bigg Boss Kannada, BBK12
13ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ನ ಮನೆಯಲ್ಲಿ ಈ ವಾರದ ನಾಮಿನೇಷನ್ ಪ್ರಕ್ರಿಯೆ ಬಿನ್ನವಾಗಿತ್ತು. ಬಿಗ್ ಬಾಸ್ ಒಂದು ಚಟುವಟಿಕೆ ಯನ್ನು ನೀಡುತ್ತಾರೆ. ಇನ್ನು ಆ ಚಟುವಟಿಕೆಯಲ್ಲಿ ಗೆದ್ದವರು ಇಬ್ಬರು ಸ್ಪರ್ಧಿಗಳನ್ನು ನಾಮಿನೇಟ್ ಮಾಡಬೇಕು. ನಂತರ ನಾಮಿನೇಷನ್ ಗೆ ಸೂಕ್ತ ಕಾರಣವನ್ನು ನೀಡಬೇಕು. ಇನ್ನು ಈ ಕಾರಣದಲ್ಲಿ ಯಾರಿಗೆ ನಾಮಿನೇಷನ್ ಮಾಡಿದ ಕಾರಣ ಸರಿ ಇತ್ತೋ, ಅದನ್ನ ಈ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ಅದನ್ನು ನಿರ್ಧರಿಸಿ ನಾಮಿನೇಟ್ ಮಾಡುವುದಿರುತ್ತದೆ. ಈ ರೀತಿಯ ನಾಮಿನೇಷನ್ ಪ್ರಕ್ರಿಯೆ ಇರುತ್ತದೆ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಧನುಷ್
- ಸ್ಪಂದನಾ ಸೋಮಣ್ಣ
- ರಾಶಿಕಾ ಶೆಟ್ಟಿ
- ಧ್ರುವಂತ್
ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 5 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಕಾವ್ಯ ರವರು ಸೇಫ್ ಆಗಿದ್ದಾರೆ. ಇನ್ನು ರಘು, ಕಾವ್ಯ ಮತ್ತು ರಕ್ಷಿತಾ ನಾಮಿನೇಷನ್ ನಿಂದ ಸೇಫ್ ಆಗುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
14ನೇ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು 13ನೇ ವಾರದಲ್ಲಿ ಸೂರಜ್ ಹಾಗು ಮಾಳು ಎಲಿಮಿನೇಟ್ ಆಗಿದ್ದರು. ಇನ್ನು ಸೂರಜ್ ರವರಿಗೆ ಕಡಿಮೆ ವೋಟುಗಳು ಬಂದಿದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 5 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ಸೇಫ್ ಆಗಿದ್ದಾರೆ. ಇನ್ ನಾಮಿನೇಷನ್ ನಿಂದ ರಘು, ಕಾವ್ಯ ಮತ್ತು ರಕ್ಷಿತಾ ಸೇಫ್ ಆಗಿದ್ದಾರೆ.
Bigg Boss 12 14th Week Voting Poll, 14th Week Voting Line Update, Bigg Boss Kannada, BBK12, 14th Week Voting Line Online,
