ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14ನೇ ವಾರ ಮುಕ್ತಾಯದ ಹಂತಕ್ಕೆ ತಲುಪಿದೆ. ಇನ್ನು ಈ ವಾರ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಇನ್ನು ಅದರ ಜೊತೆಗೆ ಒಂದು ವೋಟಿಂಗ್ ಪೋಲ್ ಅನ್ನು ಕೂಡ ನೀಡುತ್ತೇವೆ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡುವುದರ ಮೂಲಕ ರಿಸಲ್ಟ್ ಪಡೆಯಬಹುದು. 13ನೇ ವಾರದಲ್ಲಿ ಮಾಳು ಮತ್ತು ಸೂರಜ್ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.
Bigg Boss 12 - 14th Week Voting Result, Dhanush New Captain, 14th Week Voting Result Update, Bigg Boss Kannada, BBK12
Bigg Boss Kannada 12 ರ 14ನೇ ವಾರ ಮುಕ್ತಾಯದ ಹಂತಕ್ಕೆ ತಲುಪಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಇನ್ನು ಈ ವಾರದಲ್ಲಿ ಈ ಸೀಸನ್ ನ ಕೊನೆಯ ಕ್ಯಾಪ್ಟೆನ್ಸಿ ಟಾಸ್ಕ್ ಆಗಿರುತ್ತದೆ. ಇನ್ನು ಈ ವಾರ ಯಾರು ಕ್ಯಾಪ್ಟನ್ ಆಗುತ್ತಾರೋ, ಅವರು ನೇರವಾಗಿ ಫೀನಾಲೆ ವೀಕ್ ಗೆ ಆಯ್ಕೆ ಆಗುತ್ತಾರೆ. ಇನ್ನು ಈ ವಾರದಲ್ಲಿ ಒಬ್ಬ ಕಂಟೆಸ್ಟಂಟ್ ಇದೀಗ ಈ ಟಾಸ್ಕ್ ಗೆದ್ದು ಫೀನಾಲೆ ವಾರಕ್ಕೆ ಆಯ್ಕೆ ಆಗಿದ್ದಾರೆ. ಇನ್ನು ಈ ವಾರದಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಅವರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ.
ಹೊಸ ಕ್ಯಾಪ್ಟನ್ ಆದ ಧನುಷ್:
ಬಿಗ್ ಬಾಸ್ ಸೀಸನ್ 12ರಲ್ಲಿ 14ನೇ ವಾರ ನಡೆಯುತ್ತಿದೆ. ಇನ್ನು ಈ ವಾರದ ಕ್ಯಾಪ್ಟನ್ ಗಿಲ್ಲಿ ರವರು ಆಗಿರುತ್ತಾರೆ. ಇನ್ನು ಈ ವಾರ ಬಿಗ್ ಬಾಸ್ ಕೂಡ ಹೇಳಿದ್ದರು. ಫೀನಾಲೆಗೆ ವಾರ ಇನ್ನೇನು ಕೆಲ ದಿನಗಳು ಬಾಕಿ ಇರುವುದರಿಂದ ಈ ವಾರ ಕೊನೆಯ ಕ್ಯಾಪ್ಟೆನ್ಸಿ ಆಗಿರುತ್ತದೆ. ಹಾಗೂ ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ವಿನ್ ಆಗುತ್ತಾರೋ ಅವರು ಫೀನಾಲೆ ವಾರಕ್ಕೆ ನೇರವಾಗಿ ಆಯ್ಕೆ ಆಗುತ್ತಾರೆ. ಇನ್ನು ಈ ಟಾಸ್ಕ್ ನಲ್ಲಿ ಮೊದಲು ಆಯ್ಕೆ ಆಗುವುದು ಗಿಲ್ಲಿ, ಅಶ್ವಿನಿ ಗೌಡ, ರಾಶಿಕಾ ಹಾಗು ಧನುಷ್. ಇನ್ನು ಮೊದಲ ಟಾಸ್ಕ್ ನಲ್ಲಿ ಅಶ್ವಿನಿ ಗೌಡ ಹಾಗೂ ಧನುಷ್ ಗೆಲ್ಲುತ್ತಾರೆ. ಇನ್ನು ಕೊನೆಯ ಕ್ಯಾಪ್ಟೆನ್ಸಿ ಟಾಸ್ಕ್ ನಲ್ಲಿ ಅಶ್ವಿನಿ ಹಾಗು ಧನುಷ್ ರವರು ಆಡುತ್ತಾರೆ. ಇನ್ನು ಕೊನೆಯಲ್ಲಿ ಗೆಲ್ಲುವುದು ಧನುಷ್ ರವರು. ಇನ್ನು ಕ್ಯಾಪ್ಟನ್ ಆಗಿರುವ ಧನುಷ್ ನೇರವಾಗಿ ಫೀನಾಲೆ ವಾರಕ್ಕೆ ಸೆಲೆಕ್ಟ್ ಆಗುತ್ತಾರೆ. ಇನ್ನು ಇದರ ಬಗ್ಗೆ ನಿಮ್ಮ ಅಭಿಪ್ರಾಯ ಎನೆಂದು ಕಾಮೆಂಟ್ ಮಾಡಿ.
14ನೇ ವಾರ ವೋಟಿಂಗ್ ಲೈನ್
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ಧನುಷ್
- ಸ್ಪಂದನಾ ಸೋಮಣ್ಣ
- ರಾಶಿಕಾ ಶೆಟ್ಟಿ
- ಧ್ರುವಂತ್
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 14th Week Voting Line, 14th Week Voting Line Results, Bigg Boss Kannada, BBK12
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 – 14th Week Voting Result, Dhanush New Captain, 14th Week Voting Result Update, Bigg Boss Kannada, BBK12

