ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 15ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ ಹಾಗೂ ಬಿಗ್ ಬಾಸ್ ಮನೆಯಲ್ಲಿ 8 ಜನ ಕಂಟೆಸ್ಟಂಟ್ ಇದ್ದಾರೆ. ಈ ವಾರ ಧನುಷ್ ರವರು ಕ್ಯಾಪ್ಟನ್ ಆಗಿರುವ ಕಾರಣ ಅವರು ಈ ವಾರದ ನಾಮಿನೇಷನಲ್ಲಿ ಇರುತ್ತಾರೆ. ಅದನ್ನು ಬಿಟ್ಟು ಬಾಕಿ ಎಲ್ಲಾ ಸ್ಪರ್ಧಿಗಳ ವೋಟಿಂಗ್ ಪೋಲ್ ಕೆಳಗೆ ನೀಡುತ್ತೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ನೀವು ವೋಟ್ ಮಾಡಿ.
Bigg Boss 12 15th Week Voting, 15th Week Voting Line Update, Bigg Boss Kannada, BBK12, BBK12 15th Week Voting Results
Bigg Boss Kannada Season 12 ರಲ್ಲಿ 14 ವಾರ ಮುಗಿದಿದ್ದು, 15ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 14ನೇ ವಾರದಲ್ಲಿ ಸ್ಪಂದನಾ ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಎಲ್ಲಾ ಕಂಟೆಸ್ಟಂಟ್ ಗಳ ಪೋಲ್ ಈ ಕೆಳಗೆ ನೀಡಿದ್ದೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
15th Week Voting Line:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ.
ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು 14ನೇ ವಾರದಲ್ಲಿ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿದ್ದರು. ಇನ್ನು ಸ್ಪಂದನಾ ಸೋಮಣ್ಣ ರವರಿಗೆ ಕಡಿಮೆ ವೋಟುಗಳು ಬಂದಿದೆ. ಇನ್ನು ಅವರೇ ಬೆಂಗಳೂರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಅದೇ ರೀತಿ ಮೇಲೆ ನೀಡಿರುವ ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಯಾರು ಬೇಕಾದರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಎಲಿಮಿನೇಟ್ ಆಗಿ ಹೊರ ಬಂದ ಸ್ಪಂದನಾ:
ಬಿಗ್ ಬಾಸ್ ನಲ್ಲಿ ಇದೀಗ 14ನೇ ವಾರ ಮುಕ್ತಾಯ ಗೊಂಡಿದ್ದು, ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಲು 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ಯಾರೆಲ್ಲ ನಾಮಿನೇಟ್ ಆಗಿದ್ದರು ಎಂಬುದನ್ನು ಇದೀಗ ನೋಡುವುದರೆ ಅಶ್ವಿನಿ ಗೌಡ, ಧನುಷ್, ಸ್ಪಂದನಾ ಸೋಮಣ್ಣ, ರಾಶಿಕಾ ಶೆಟ್ಟಿ ಮತ್ತು ಧ್ರುವಂತ್ ರವರು ನಾಮಿನೇಟ್ ಆಗಿರುತ್ತಾರೆ. ಇವರಲ್ಲಿ ಈ ವಾರ ಒಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗುತ್ತಾರೆ. ಅವರೇ ಸ್ಪಂದನಾ ಸೋಮಣ್ಣ.
ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ, ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು ಹಾಗು ಸ್ಪಂದನಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಹಿಂದಿನ ವಾರದಲ್ಲಿ ಸ್ಪಂದನಾ ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ 15ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
15ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ಸೀಸನ್ 12ರ ಈ ವಾರ ಇದು ಕೊನೆಯ ನಾಮಿನೇಷನ್ ಪ್ರಕ್ರಿಯೆ ಇದಾಗಿತ್ತು. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಹೇಗಿತ್ತು ಎಂದರೆ, ಬಿಗ್ ಬಾಸ್ ಸೂಚಿಸುವ ಕಂಟೆಸ್ಟಂಟ್ ಬಂದು ಯಾವ ಕಂಟೆಸ್ಟಂಟ್ ಅನ್ನು ನಾಮಿನೇಟ್ ಮಾಡುತ್ತಾರೋ ಅವರಿಗೆ ಸೂಕ್ತ ಕಾರಣ ನೀಡಿ, ಅವರ ಭಾವಚಿತ್ರವನ್ನು ಒಂದು ಚೆಂಡಿಗೆ ಅಂಟಿಸಿ, ನಂತರ ಆ ಚೆಂಡನ್ನು ಒದ್ದು ಮನೆಯ ಮುಖ್ಯ ದ್ವಾರದಿಂದ ಹೊರಗೆ ಹಾಕಬೇಕು. ಹೀಗೆ ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡಬೇಕು. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಒಬ್ಬ ಕಂಟೆಸ್ಟಂಟ್ ಅನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಈ ರೀತಿಯಲ್ಲಿ ಈ ಸೀಸನ್ ನ ಕೊನೆಯ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತದೆ.
ಇದನ್ನ ಓದಿ: ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ 2025, ಸೌರ ಘಟಕ ಯೋಜನೆ ಮೂಲಕ ₹78000 ಸಹಾಯಧನ
ಈ ವಾರ ಎಲಿಮಿನೇಟ್ ಆಗೋದು ಯಾರು?
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 7 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ರವರು ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ.
Bigg Boss 12 15th Week Voting, 15th Week Voting Line Update, Bigg Boss Kannada, BBK12, BBK12 15th Week Voting Results

ಅಶ್ವಿನಿ ಗೌಡ ಗೆಲ್ಲಬೇಕು ಏಕೆಂದರೆ ಪುರುಷರಿಗಿಂತ ಹೆಚ್ಚು ಶ್ರಮವಹಿಸಿ ಟಾಸ್ಕ್ ಗೆದ್ದಿದ್ದಾರೆ
Yes, she is very toughest Contenstent and very talented, he should be in the finale. We’re waiting for her.
Thu akin janmakistu
ಗಿಲ್ಲಿ ನಟ ಚಾನ್ನಾಗಿ ಆಟ ಹಾಡಿದ್ದಾರೆ
Gilli
Gilli is well , comedian,& entertainment
ಗಿಲ್ಲಿ ಕಪ್ ನಿಂದೆ
Gillli gi gi gi lli
Gili
Gili Gilli vote
Gill is better then others
Gilli helbeku and kavya 1st runner-up agbeku