ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರಗಳು ಮುಕ್ತಾಯ ಗೊಂಡಿದ್ದು, 15ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು ವೋಟ್ ಮಾಡಬೇಕು. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡವ ಮೂಲಕ ಸಪೋರ್ಟ್ ಮಾಡಿ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
Bigg Boss 12 15th Week Voting Line Online, 13th Week Voting Poll Update, Bigg Boss Kannada, BBK12, BBK12 15th Week Voting Results
Bigg Boss Kannada Season 12 ರಲ್ಲಿ 14 ವಾರ ಮುಗಿದಿದ್ದು, 15ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 14ನೇ ವಾರದಲ್ಲಿ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎನ್ನುವುದನ್ನ ನೀವು ಕಾಮೆಂಟ್ ಮಾಡಿ ತಿಳಿಸಿ.

ಎಲಿಮಿನೇಟ್ ಆದ ಸ್ಪಂದನಾ:
ಬಿಗ್ ಬಾಸ್ ನಲ್ಲಿ ಇದೀಗ 14ನೇ ವಾರ ಮುಕ್ತಾಯ ಗೊಂಡಿದ್ದು, ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಲು 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ಯಾರೆಲ್ಲ ನಾಮಿನೇಟ್ ಆಗಿದ್ದರು ಎಂಬುದನ್ನು ಇದೀಗ ನೋಡುವುದರೆ ಅಶ್ವಿನಿ ಗೌಡ, ಧನುಷ್, ಸ್ಪಂದನಾ ಸೋಮಣ್ಣ, ರಾಶಿಕಾ ಶೆಟ್ಟಿ ಮತ್ತು ಧ್ರುವಂತ್ ರವರು ನಾಮಿನೇಟ್ ಆಗಿರುತ್ತಾರೆ. ಇವರಲ್ಲಿ ಈ ವಾರ ಒಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗುತ್ತಾರೆ. ಅವರೇ ಸ್ಪಂದನಾ ಸೋಮಣ್ಣ.
ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್ ಮಾಳು ಹಾಗೂ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿದ್ದಾರೆ. ಅಂದರೆ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ 13ನೇ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
15ನೇ ವಾರದ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದು ಈ ಕೆಳಗೆ ನೀಡಲಾಗಿದೆ. ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ರಘು
- ರಾಶಿಕಾ ಶೆಟ್ಟಿ
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಬಿಗ್ ಬಾಸ್ ಸೀಸನ್ 12ರ ಈ ವಾರ ಇದು ಕೊನೆಯ ನಾಮಿನೇಷನ್ ಪ್ರಕ್ರಿಯೆ ಇದಾಗಿತ್ತು. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಹೇಗಿತ್ತು ಎಂದರೆ, ಬಿಗ್ ಬಾಸ್ ಸೂಚಿಸುವ ಕಂಟೆಸ್ಟಂಟ್ ಬಂದು ಯಾವ ಕಂಟೆಸ್ಟಂಟ್ ಅನ್ನು ನಾಮಿನೇಟ್ ಮಾಡುತ್ತಾರೋ ಅವರಿಗೆ ಸೂಕ್ತ ಕಾರಣ ನೀಡಿ, ಅವರ ಭಾವಚಿತ್ರವನ್ನು ಒಂದು ಚೆಂಡಿಗೆ ಅಂಟಿಸಿ, ನಂತರ ಆ ಚೆಂಡನ್ನು ಒದ್ದು ಮನೆಯ ಮುಖ್ಯ ದ್ವಾರದಿಂದ ಹೊರಗೆ ಹಾಕಬೇಕು. ಹೀಗೆ ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡಬೇಕು. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಒಬ್ಬ ಕಂಟೆಸ್ಟಂಟ್ ಅನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಈ ರೀತಿಯಲ್ಲಿ ಈ ಸೀಸನ್ ನ ಕೊನೆಯ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತದೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುವುದರಿಂದ ಸೇಫ್ ಆಗಲು ಬಿಗ್ ಬಾಸ್ ಒಂದು ಅವಕಾಶ ನೀಡುತ್ತಾರೆ. ಈ ವಾರ ಬಿಗ್ ಬಾಸ್ ನೀಡುವ ಟಾಸ್ಕ್ ನಲ್ಲಿ ಯಾರು ಹೇಳುತ್ತಾರೋ ಅವರು ಈ ವಾರದ ನಾಮಿನೇಷನ್ ನಿಂದ ಸೇಫ್ ಆಗುತ್ತಾರೆ.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 8 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ರವರು ಸೇಫ್ ಆಗಿದ್ದಾರೆ. ನಿನ್ನ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 15th Week Voting Line Online, 13th Week Voting Poll Update, Bigg Boss Kannada, BBK12, BBK12 15th Week Voting Results
