ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರ ಶುರುವಾಗಿದ್ದು, 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. 14ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ಕ್ಯಾಪ್ಟನ್ ಆಗಿ ಧನುಷ್ ರವರು ಆಯ್ಕೆ ಆಗಿದ್ದಾರೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಅವರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಿ ರಿಸಲ್ಟ್ ಅನ್ನು ನೋಡಬಹುದು.
Bigg Boss 12 15th Week Voting Online, 15th Week Voting Result Online, Bigg Boss Kannada, BBK12, BBK12 15th Week Voting Result Updates
Bigg Boss Kannada 12 ರ 14ನೇ ವಾರ ಮುಗಿದಿದ್ದು, 14ನೇ ವಾರ ಸ್ಪಂದನಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 15ನೇ ವಾರದಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ನೀವು ಇವರನ್ನ ಉಳಿಸಲು ವೋಟ್ ಮಾಡಬೇಕು. ಇನ್ನು ಈ ಕೆಳಗೆ ನಿಮಗೆ ವೋಟಿಂಗ್ ಪೋಲ್ ನೀಡಲಾಗಿದೆ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಿಮ್ಮ ಪ್ರಕಾರ ಈ ವಾರದಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇನ್ನು ಈ ವಾರ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿದ ಬಳಿಕ ಯಾರಿಗೆ ಎಷ್ಟೆಷ್ಟು ವೋಟುಗಳು ಬಂದಿದೆ ಎನ್ನುವುದು ಗೊತ್ತಾಗುತ್ತೆ.
15ನೇ ವಾರದ ವೋಟಿಂಗ್ ಲೈನ್ :
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada Season 12 ರಲ್ಲಿ 14ನೇ ವಾರ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ ಸೂರಜ್, ಮಾಳು ಮತ್ತು ಸ್ಪಂದನಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ.
ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಅಂದರೆ
- ಅಶ್ವಿನಿ ಗೌಡ
- ರಘು
- ರಾಶಿಕಾ ಶೆಟ್ಟಿ
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದಾದರೆ Jio Hotstar ನಲ್ಲಿ Vote ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
ಇದನ್ನ ಓದಿ: Bigg Boss 12 15th Week Voting Line, 15th Week Voting Result, Bigg Boss Kannada, BBK12
ಈ ವಾರ ಧನುಷ್ ರವರು ಕ್ಯಾಪ್ಟನ್ ಆಗಿದ್ದು, ಇವರು ನೇರವಾಗಿ ಟಿಕೆಟ್ ಟು ಟಾಪ್ 6 ಟಾಸ್ಕ್ ಗೆ ಸ್ಪರ್ಧಿ ಆಗಿದ್ದಾರೆ. ಇನ್ನು ಯಾರು ಈ ಟಾಸ್ಕ್ ಗೆಲ್ಲುತ್ತಾರೋ ಅವರು ನೇರವಾಗಿ ಫೈನಲಿಸ್ಟ್ ಕಂಟೆಸ್ಟಂಟ್ ಆಗುತ್ತಾರೆ. ಇದೀಗ ಧನುಷ್ ಹಾಗು ಕಾವ್ಯ ರವರು ಆಯ್ಕೆ ಆಗಿದ್ದಾರೆ. ಇನ್ನು ಇಬ್ಬರು ಕಂಟೆಸ್ಟಂಟ್ ಬರಲಿದ್ದಾರೆ. ಒಟ್ಟಾರೆಯಾಗಿ ಈ ಟಾಸ್ಕ್ 4 ಜನ ಕಂಟೆಸ್ಟಂಟ್ ಗಳಿಗೆ ನೀಡಲಾಗುತ್ತದೆ. ಇವರಲ್ಲಿ ಯಾರು ಈ ಟಾಸ್ಕ್ ಗೆಲ್ಲುತ್ತಾರೋ ಅವರು ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗುತ್ತಾರೆ.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 8 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ರವರು ನಾಮಿನೇಷನ್ ನಿಂದ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಈ ಈ ಏಳರಲ್ಲಿ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ಇದೆ. ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 15th Week Voting Online, 15th Week Voting Result Online, Bigg Boss Kannada, BBK12, BBK12 15th Week Voting Result Updates

ಗೆದ್ದು ಬಾ ಗಿಲ್ಲಿನಟ