Bigg Boss 12 15th Week Voting Poll, 15th Week Voting Line Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ 15ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು ವೋಟ್ ನೀವು ಮಾಡಬೇಕು. ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.

Bigg Boss 12 15th Week Voting Poll, 15th Week Voting Line Update, Bigg Boss Kannada, BBK12, BBK12 15th Week Voting Line Online

Bigg Boss Kannada Season 12 ರಲ್ಲಿ 13 ವಾರ ಮುಗಿದಿದ್ದು, 14ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 13ನೇ ವಾರದಲ್ಲಿ ಸ್ಪಂದನಾ ಸೋಮಣ್ಣ ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಇದೀಗ ಮುಗಿದಿದ್ದು, ಈ ವಾರದಲ್ಲಿ ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 15th Week Voting Poll, 15th Week Voting Line Update, Bigg Boss Kannada, BBK12, BBK12 15th Week Voting Line Online, Bigg Boss Kannada 15th Week Voting Line, 15th Week Voting Line Results, BBK12 15th Week Voting in Online, Bigg Boss 12 15th Week Voting Line, 15th Week Voting Result, BBK12 15th Week Voting Result, Bigg Boss 12 15th Week Voting Line Online, 15th Week Voting Poll Update, BBK12 15th Week Voting Results, 15th Week Voting Line Online, Bigg Boss 12 15th Week Voting Poll Result, 15th Week Eliminated Contestant, Bigg Boss 12 15th Week Voting Result, 15th Week Voting Result Update, ಬಿಗ್ ಬಾಸ್ 15ನೇ ವಾರದಲ್ಲಿ ಎಲಿಮಿನೇಷನ್, my edu update kannada, Saksha Media, News Update Kannada, Trending News Update, 15th Week Voting Line Results Update, BBK12 15th Week Voting Results Update, Bigg Boss 12 15th Week Voting line, BBK12 15th Week Nominated Contestant

ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 14 ವಾರಗಳು ಮುಗಿದಿದೆ. ಇನ್ನು 15ನೇ ವಾರದಲ್ಲಿ ಸ್ಪಂದನಾ ರವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ,  ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್ ಹಾಗು ಮಾಳು ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 14ನೇ ವಾರ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಸ್ಪಂದನಾ ರವರನ್ನು ಹೊರತು ಪಡಿಸಿ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

15ನೇ ವೋಟಿಂಗ್ ಲೈನ್:

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?

This poll is no longer accepting votes

×

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

15ನೇ ವಾರದ ನಾಮಿನೇಷನ್ ಪ್ರಕ್ರಿಯೆ:

ಬಿಗ್ ಬಾಸ್ ಸೀಸನ್ 12ರ ಈ ವಾರ ಇದು ಕೊನೆಯ ನಾಮಿನೇಷನ್ ಪ್ರಕ್ರಿಯೆ ಇದಾಗಿತ್ತು. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಹೇಗಿತ್ತು ಎಂದರೆ, ಬಿಗ್ ಬಾಸ್ ಸೂಚಿಸುವ ಕಂಟೆಸ್ಟಂಟ್ ಬಂದು ಯಾವ ಕಂಟೆಸ್ಟಂಟ್ ಅನ್ನು ನಾಮಿನೇಟ್ ಮಾಡುತ್ತಾರೋ ಅವರಿಗೆ ಸೂಕ್ತ ಕಾರಣ ನೀಡಿ, ಅವರ ಭಾವಚಿತ್ರವನ್ನು ಒಂದು ಚೆಂಡಿಗೆ ಅಂಟಿಸಿ, ನಂತರ ಆ ಚೆಂಡನ್ನು ಒದ್ದು ಮನೆಯ ಮುಖ್ಯ ದ್ವಾರದಿಂದ ಹೊರಗೆ ಹಾಕಬೇಕು. ಹೀಗೆ ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡಬೇಕು. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಒಬ್ಬ ಕಂಟೆಸ್ಟಂಟ್ ಅನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಈ ರೀತಿಯಲ್ಲಿ ಈ ಸೀಸನ್ ನ ಕೊನೆಯ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತದೆ.

ಇದನ್ನ ಓದಿ: Bigg Boss 12 – 14th Week Voting Result, Dhanush New Captain, 14th Week Voting Result Update, Bigg Boss Kannada, BBK12
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಅಶ್ವಿನಿ ಗೌಡ
  • ರಘು
  • ರಾಶಿಕಾ ಶೆಟ್ಟಿ
  • ಗಿಲ್ಲಿ ನಟ
  • ಕಾವ್ಯ ಶೈವ
  • ಧ್ರುವಂತ್
  • ರಕ್ಷಿತಾ

ಇವರುಗಳು ಈ ವಾರ  ನಾಮಿನೇಟ್ ಆಗಿದ್ದಾರೆ. ಅಂದರೆ ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ರವರು ಸೇಫ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು 14ನೇ ವಾರದಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಸ್ಪಂದನಾ ರವರಿಗೆ ಕಡಿಮೆ ವೋಟುಗಳು ಬಂದಿದೆ. ಅದೇ ರೀತಿ ಈ ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಪಡೆದ ಮೂರು ಜನ ಕಂಟೆಸ್ಟಂಟ್ ಗಳಲ್ಲಿ ಯಾರು ಬೇಕಾದರೂ ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ಈ ವಾರ ಡಬಲ್ ಎಲಿಮಿನೇಷನ್:

ಬಿಗ್ ಬಾಸ್ ಸೀಸನ್ 12ರ ಫೀನಾಲೆಗೆ ಒಂದು ವಾರ ಉಳಿದಿದ್ದು, ಈ ವಾರ ಡಬಲ್ ಎಲಿಮಿನೇಷನ್ ಇರುತ್ತದೆ. ಹೌದು ಒಂದು ಮಿಡ್ ವೀಕ್ ಎಲಿಮಿನೇಷನ್ ಹಾಗೂ ಇನ್ನೊಂದು ವೀಕೆಂಡ್ ಎಲಿಮಿನೇಷನ್. ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗುತ್ತಾರೆ ಹಾಗೂ ವೀಕೆಂಡ್ ನಲ್ಲಿ ಇನ್ನೊಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗುತ್ತಾರೆ. ನಿಮ್ಮ ಪ್ರಕಾರ ಯಾರು ಆ ಇಬ್ಬರು ಕಂಟೆಸ್ಟಂಟ್ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 8 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ರವರು ಸೇಫ್ ಆಗಿದ್ದಾರೆ.

Bigg Boss 12 15th Week Voting Poll, 15th Week Voting Line Update, Bigg Boss Kannada, BBK12, BBK12 15th Week Voting Line Online

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

6 thoughts on “Bigg Boss 12 15th Week Voting Poll, 15th Week Voting Line Update, Bigg Boss Kannada, BBK12”

Leave a Comment