ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರ ಮುಗಿದಿದ್ದು, ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. 14ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ 7 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ ಕಂಟೆಸ್ಟಂಟ್ ಗೆ ಜಾಸ್ತಿ ವೋಟ್ ಗಳು ಬಂದಿದೆ ಎಲ್ಲವನ್ನು ಕೂಡ ಇದೀಗ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
Bigg Boss 12 15th Week Voting Poll Result, 15th Week Voting Result, Bigg Boss Kannada, BBK12, BBK12 15th Week Voting Results Update
Bigg Boss Kannada 12 ರ 15ನೇ ವಾರ ಶುರುವಾಗಿದ್ದು, ಈ ವಾರ ಟಿಕೆಟ್ ಟು ಟಾಪ್ 6 ಕಂಟೆಂಡರ್ಶಿಪ್ ಟಾಸ್ಕ್ ನಡೆಯುತ್ತಿದೆ. ಇನ್ನು ಬಿಗ್ ಬಾಸ್ ನೀಡುವ ಕೆಲ ಟಾಸ್ಕ್ ಗಳಲ್ಲಿ 4 ಜನ ಕಂಟೆಸ್ಟಂಟ್ ಗಳು ಕಂಟೆಂಡರ್ಶಿಪ್ ಟಾಸ್ಕ್ ಗೆ ಆಯ್ಕೆ ಆಗುತ್ತಾರೆ. ಅವರಲ್ಲಿ ಒಬ್ಬರಿಗೆ ಟಿಕೆಟ್ ಟು ಟಾಪ್ 6 ಯಾರು ಆಗುತ್ತಾರೋ ಅವರು ಮೊದಲ ಫೈನಲಿಸ್ಟ್ ಆಗುತ್ತಾರೆ. ಇನ್ನು ಈ ಟಾಸ್ಕ್ ಗೆ ಆಯ್ಕೆ ಆದ ಕಂಟೆಸ್ಟಂಟ್ ಗಳು ಧನುಷ್, ಕಾವ್ಯ, ಅಶ್ವಿನಿ ಹಾಗೂ ರಘು. ಇವರಲ್ಲಿ ಒಬ್ಬರು ಗೆದ್ದು ಟಿಕೆಟ್ ಟು ಟಾಪ್ 6 ನಲ್ಲಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗುತ್ತಾರೆ.

Bigg Boss Kannada Season 12 ರಲ್ಲಿ 14 ವಾರಗಳು ಮುಗಿದಿದೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದ್ದು, ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಟಿಕೆಟ್ ಟು ಟಾಪ್ 6 ಕಂಟೆಂಡರ್ಶಿಪ್ ಟಾಸ್ಕ್ ನಡೆಯುತ್ತಿದೆ. ಇನ್ನು ಈ ಟಾಸ್ಕ್ ಗೆ ನಾಲ್ಕು ಜನ ಕಂಟೆಸ್ಟಂಟ್ ಸೆಲೆಕ್ಟ್ ಆಗಿದ್ದಾರೆ. ಅವರೇ ಧನುಷ್, ಕಾವ್ಯ, ಅಶ್ವಿನಿ ಹಾಗೂ ರಘು. ಇವರಲ್ಲಿ ಒಬ್ಬರು ಗೆದ್ದು ಟಿಕೆಟ್ ಟು ಟಾಪ್ 6 ನಲ್ಲಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗುತ್ತಾರೆ. ಇನ್ನು ನಿಮ್ಮ ಪ್ರಕಾರ ಯಾರು ಗೆಲ್ಲಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
15ನೇ ವಾರ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ರಘು
- ರಾಶಿಕಾ ಶೆಟ್ಟಿ
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss 12 15th Week Voting Online, 15th Week Voting Result Online, Bigg Boss Kannada, BBK12
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ,
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು,
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship
ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ ತಿಳಿಸಿ.
Bigg Boss 12 15th Week Voting Poll Result, 15th Week Voting Result, Bigg Boss Kannada, BBK12, BBK12 15th Week Voting Results Update
