Bigg Boss 12 – 15th Week Voting Result, Dhanush Finale Contestant, 13th Week Voting Result Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15ವಾರ ಮುಗಿಯುತ್ತಿದ್ದು,  ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ನಡೆದಿತ್ತು. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಇನ್ನು ಅದರ ಜೊತೆಗೆ ಒಂದು ವೋಟಿಂಗ್ ಪೋಲ್ ಅನ್ನು ಕೂಡ ನೀಡುತ್ತೇವೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ನೀವು ಸಹ ವೋಟ್ ಮಾಡಿ. 14ನೇ ವಾರದಲ್ಲಿ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.

Bigg Boss 12 - 15th Week Voting Result, Dhanush Finale Contestant, 15th Week Voting Result Update, Bigg Boss Kannada, BBK12

Bigg Boss Kannada 12ರ 15ನೇ ವಾರ ಶುರುವಾಗಿದ್ದು, ಈ ವಾರ ಟಿಕೆಟ್ ಟು ಟಾಪ್ 6 ಕಂಟೆಂಡರ್ಶಿಪ್ ಟಾಸ್ಕ್ ನಡೆಯುತ್ತಿದೆ. ಇನ್ನು ಬಿಗ್ ಬಾಸ್ ನೀಡುವ ಕೆಲ ಟಾಸ್ಕ್ ಗಳಲ್ಲಿ 4 ಜನ ಕಂಟೆಸ್ಟಂಟ್ ಗಳು ಕಂಟೆಂಡರ್ಶಿಪ್ ಟಾಸ್ಕ್ ಗೆ ಆಯ್ಕೆ ಆಗುತ್ತಾರೆ. ಅವರಲ್ಲಿ ಒಬ್ಬರಿಗೆ ಟಿಕೆಟ್ ಟು ಟಾಪ್ 6 ಆಗಲಿದ್ದಾರೆ. ಇನ್ನು ಅವರು ಮೊದಲ ಫೈನಲಿಸ್ಟ್ ಆಗುತ್ತಾರೆ. ಇನ್ನು ಈ ಟಾಸ್ಕ್ ಗೆ ಆಯ್ಕೆ ಆದ ಕಂಟೆಸ್ಟಂಟ್ ಗಳು ಧನುಷ್, ಕಾವ್ಯ, ಅಶ್ವಿನಿ ಹಾಗೂ ರಘು. ಇವರಲ್ಲಿ ಒಬ್ಬರು ಗೆದ್ದು ಟಿಕೆಟ್ ಟು ಟಾಪ್ 6 ನಲ್ಲಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗುತ್ತಾರೆ. ಯಾರು ಮೊದಲ ಫೈನಲಿಸ್ಟ್ ಆಗುತ್ತಾರೆ ಎನ್ನುವುದನ್ನ ಇದೀಗ ನೋಡೋಣ.

Bigg Boss 12 - 15th Week Voting Result, Dhanush Finale Contestant, 15th Week Voting Result Update, Bigg Boss Kannada, BBK12, Bigg Boss 12 15th Week Voting Poll Result, 15th Week Voting Result, BBK12 15th Week Voting Results Update, 15th Week Voting Result Online, BBK12 15th Week Voting Result Update, Bigg Boss Kannada 15th Week Voting Result, Bigg Boss Kannada 15th Week Voting Line, 15th Week Voting Line Results, Bigg Boss Kannada 12 15th Week Voting Poll, 15th Week Voting Line Result, BBk12 15th Week Voting Line Results, Bigg Boss 12 15th Week Voting Poll, Bigg Boss 12 15th Week Voting Line Online, BBK12 15th Week Voting Results, Bigg Boss 12 15th Week Voting Result, my edu update kannada, Saksha Media, 15th Week Voting Line Results Update, Bigg Boss 12 15th Week Voting line
ಮೊದಲ ಫೈನಲಿಸ್ಟ್ ಆದ ಧನುಷ್: 

ವಾರ ಟಿಕೆಟ್ ಟು ಟಾಪ್ 6 ಕಂಟೆಂಡರ್ಶಿಪ್ ಟಾಸ್ಕ್ ನಡೆಯುತ್ತಿದೆ. ಇನ್ನು ಬಿಗ್ ಬಾಸ್ ನೀಡುವ ಕೆಲ ಟಾಸ್ಕ್ ಗಳಲ್ಲಿ 4 ಜನ ಕಂಟೆಸ್ಟಂಟ್ ಗಳು ಆಯ್ಕೆ ಆಗುತ್ತಾರೆ. ಅವರೇ ಧನುಷ್, ಕಾವ್ಯ, ಅಶ್ವಿನಿ ಹಾಗೂ ರಘು. ಇವರಲ್ಲಿ ಒಬ್ಬರು ಗೆದ್ದು ಟಿಕೆಟ್ ಟು ಟಾಪ್ 6 ನಲ್ಲಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗುತ್ತಾರೆ. ಅವರೇ ಧನುಷ್. ಹೌದು ಇದೀಗ ಧನುಷ್ ಈ ಕ್ಯಾಪ್ಟೆನ್ಸಿ ಟಾಸ್ಕ್ ಗೆದ್ದು ಧನುಷ್ ರವರು ಮೊದಲ ಫೈನಲಿಸ್ಟ್ ಆಗಿ ಸೆಲೆಕ್ಟ್ ಆಗಿದ್ದಾರೆ.

15ನೇ ವಾರ ವೋಟಿಂಗ್ ಲೈನ್ 

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?

This poll is no longer accepting votes

×

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಅಶ್ವಿನಿ ಗೌಡ
  • ರಘು
  • ರಾಶಿಕಾ ಶೆಟ್ಟಿ
  • ಗಿಲ್ಲಿ ನಟ
  • ಕಾವ್ಯ ಶೈವ
  • ಧ್ರುವಂತ್
  • ರಕ್ಷಿತಾ

ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

Vote ಮಾಡೋದು ಹೇಗೆ?  

ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ,
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬ‌ರ್ ಮೂಲಕ ರಿಜಿಸ್ಟರ್ ಆಗಬಹುದು,
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship

ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ ತಿಳಿಸಿ.

Bigg Boss 12 – 15th Week Voting Result, Dhanush Finale Contestant, 15th Week Voting Result Update, Bigg Boss Kannada, BBK12

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

1 thought on “Bigg Boss 12 – 15th Week Voting Result, Dhanush Finale Contestant, 13th Week Voting Result Update, Bigg Boss Kannada, BBK12”

Leave a Comment