Bigg Boss 12 Finale Week Voting, Finale Week Voting Line Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ ಫೀನಾಲೆ ವಾರಕ್ಕೆ ಬಂದಿದೆ. ಇನ್ನು ಮಿಡ್ ವೀಕ್ ನಲ್ಲಿ ಒಂದು ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಇನ್ನು ಫೀನಾಲೆ ಯಲ್ಲಿ 6 ಜನ ಕಂಟೆಸ್ಟಂಟ್ ಗಳು ಫೈನಲಿಸ್ಟ್ ಆಗಿದ್ದಾರೆ. ಇನ್ನು ಈ ಕೆಳಗೆ ಒಂದು ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ.

Bigg Boss 12 Finale Week Voting, Finale Week Voting Line Update, Bigg Boss Kannada, BBK12, BBK12 Finale Week Voting Results

Bigg Boss Kannada Season 12 ರಲ್ಲಿ 15 ವಾರ ಮುಗಿದಿದ್ದು, ಫೀನಾಲೆ ವಾರಕ್ಕೆ ಕಾಲಿಟ್ಟಿದೆ. ಇನ್ನು 15ನೇ ವಾರದಲ್ಲಿ ರಾಶಿಕಾ ಶೆಟ್ಟಿ ರವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಈ ವಾರ ಫೀನಾಲೆ ವಾರ ಆಗಿರುವ ಕಾರಣ ಒಬ್ಬ ಕಂಟೆಸ್ಟಂಟ್ ವಾರದ ಮಧ್ಯದಲ್ಲಿ ಎಲಿಮಿನೇಟ್ ಆಗಿದ್ದಾರೆ. ಅದು ಯಾರು ಎನ್ನುವುದನ್ನ ಇದೀಗ ನೋಡೋಣ. ಇನ್ನು ನಿಮ್ಮ ಪ್ರಕಾರ ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ಯಾರು ವಿನ್ನರ್ ಹಾಗೂ ಯಾರು ರನ್ನರ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

Bigg Boss 12 Finale Week Voting, Finale Week Voting Line Update, Bigg Boss Kannada, BBK12, BBK12 Finale Week Voting Results, Bigg Boss 12 Finale Week Voting Line, Finale Week Voting Result, BBK12 Finale Week Voting Line Update, Finale Week Voting Line, BBK12 Finale Week Voting Poll Results, Bigg Boss 12 Finale Week Voting Poll, BBK12 Finale Week Voting Line Online, Bigg Boss Kannada Finale Week Voting Line, Finale Week Voting Line Results, BBK12 Finale Week Voting in Online, BBK12 Finale Week Voting Result, Bigg Boss 12 Finale Week Voting Line Online, Finale Week Voting Poll Update, Finale Week Voting Line Online, Bigg Boss 12 Finale Week Voting Poll Result, Finale Week Eliminated Contestant, Bigg Boss 12 Finale Week Voting Result,Finale Week Voting Result Update, ಬಿಗ್ ಬಾಸ್ ಫೀನಾಲೆ ಎಲಿಮಿನೇಷನ್, my edu update kannada, Saksha Media, News Update Kannada, Trending News Update, Finale Week Voting Line Results Update, BBK12 Finale Week Voting Results Update, Bigg Boss 12 Finale Week Voting line
ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಎಲ್ಲಾ ಕಂಟೆಸ್ಟಂಟ್ ಗಳ ಪೋಲ್ ಈ ಕೆಳಗೆ ನೀಡಿದ್ದೇನೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಮಿಡ್ ವೀಕ್ ಎಲಿಮಿನೇಷನ್:

ಬಿಗ್ ಬಾಸ್ ಕನ್ನಡ ಸೀಸನ್ 12 ಫೀನಾಲೆ ಆಗಿರುವ ಕಾರಣ ಈ ವಾರ ಮಿಡ್ ವೀಕ್ ನಲ್ಲಿ ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಮಿಡ್ ವೀಕ್ ನಲ್ಲಿ ಎಲಿಮಿನೇಟ್ ಆಗಲು 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿರುತ್ತಾರೆ. ಅವರೇ ಅಶ್ವಿನಿ, ರಘು, ಧ್ರುವಂತ್, ಗಿಲ್ಲಿ, ಕಾವ್ಯ ಹಾಗೂ ರಕ್ಷಿತಾ ರವರು ನಾಮಿನೇಟ್ ಆಗಿದ್ದಾರೆ. ಇನ್ನು ಇವರಲ್ಲಿ ಮಿಡ್ ವೀಕ್ ನಲ್ಲಿ ಯಾರು ಎಲಿಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ, ಧ್ರುವಂತ್ ರವರು ಎಲಿಮಿನೇಟ್ ಆಗಿದ್ದಾರೆ.

Bigg Boss 12 Finale Voting Line:

 
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ

This poll is no longer accepting votes

Vote
×
 

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ. ಇದು ಫೀನಾಲೆ ಆಗಿರುವ ಕಾರಣ Jio Hotstar ನಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಗೆಲ್ಲಿಸಿ.

ಬಿಗ್ ಬಾಸ್ ಸೀಸನ್ 12 ರ ಫೈನಲಿಸ್ಟ್ ಗಳು ಯಾರೆಲ್ಲ ಎಂದರೇ, 
  • ಅಶ್ವಿನಿ ಗೌಡ
  • ರಘು
  • ಗಿಲ್ಲಿ ನಟ
  • ಕಾವ್ಯ ಶೈವ
  • ಧನುಷ್
  • ರಕ್ಷಿತಾ 

ಈ ಆರು ಜನ ಕಂಟೆಸ್ಟಂಟ್ ಗಳು ಫೈನಲಿಸ್ಟ್ ಆಗಿದ್ದಾರೆ  ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆಲ್ಲಲು ನೀವು Jio Hotstar ಆ್ಯಪ್ ನಲ್ಲಿ ವೋಟ್ ಮಾಡಿ. ಇನ್ನು ನಿಮ್ಮ ಪ್ರಕಾರ ಬಿಗ್ ಬಾಸ್ ಸೀಸನ್ 12 ರ ವಿನ್ನರ್ ಯಾರು ಅಂತಾ ಕಾಮೆಂಟ್ ಮಾಡಿ.

ಇದನ್ನ ಓದಿ: Bigg Boss Kannada Mid Week Voting Result, Mid Week Voting in Online, Bigg Boss Kannada, BBK12

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ.

ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು 15ನೇ ವಾರದಲ್ಲಿ ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿದ್ದರು. ಇನ್ನು ರಾಶಿಕಾ ಶೆಟ್ಟಿ ರವರಿಗೆ ಕಡಿಮೆ ವೋಟುಗಳು ಬಂದಿದೆ. ಇನ್ನು ಮಿಡ್ ವೀಕ್ ನಲ್ಲಿ ಧ್ರುವಂತ್ ರವರು ಎಲಿಮಿನೇಟ್ ಆಗಿದ್ದರು. ಇನ್ನು ಧ್ರುವಂತ್ ರವರಿಗೆ ಕಡಿಮೆ ವೋಟುಗಳು ಬಂದಿದೆ. ಇನ್ನು ಅವರೇ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಅದೇ ರೀತಿ ಮೇಲೆ ನೀಡಿರುವ ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಯಾರು ಬೇಕಾದರು ಎಲಿಮಿನೇಟ್ ಆಗಬಹುದು. ಆದರೆ ಈ ವಾರ ಯಾರಿಗೆ ಅತಿ ಹೆಚ್ಚು ವೋಟ್ ಬಂದಿರುತ್ತೆ, ಅವರೇ ಈ ಬಾರಿಯ ಬಿಗ್ ಬಾಸ್ ವಿನ್ನರ್.

ಇನ್ನು ನಿಮ್ಮ ಪ್ರಕಾರ ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರು ಆಗುತ್ತಾರೆ ಅಂತ ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship

ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 18ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ,  ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು, ಸ್ಪಂದನಾ ಹಾಗು ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಮಿಡ್ ವೀಕ್ ನಲ್ಲಿ ಧ್ರುವಂತ್ ರವರು ಎಲಿಮಿನೇಟ್ ಆಗಿದ್ದಾರೆ.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 6 ಜನ ಕಂಟೆಸ್ಟಂಟ್ ಗಳು ಫೈನಲಿಸ್ಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ಫೈನಲಿಸ್ಟ್ ನಲ್ಲಿ ಯಾರು ವಿನ್ನರ್ ಹಾಗೂ ರನ್ನರ್ ಅಪ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ ತಿಳಿಸಿ.

Bigg Boss 12 Finale Week Voting, Finale Week Voting Line Update, Bigg Boss Kannada, BBK12, BBK12 Finale Week Voting Results

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment