ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ ಫೀನಾಲೆ ವಾರಕ್ಕೆ ಕಾಲಿಟ್ಟಿದೆ. ಇನ್ನು ಈ ವಾರ ಒಂದು ಮಿಡ್ ವೀಕ್ ಎಲಿಮಿನೇಷನ್ ಇದ್ದು, ಈ ವಾರ 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಈ ಕೆಳಗೆ ನಿಮಗೆ ಒಂದು ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಹಾಗೂ ನೀವು ಸಪೋರ್ಟ್ ಮಾಡಿ. ಇನ್ನು ಈ ಕೆಳಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.
Bigg Boss 12 Mid Week Voting Line, Mid Week Voting Result, Bigg Boss Kannada, BBK12, BBK12 Mid Week Voting Line Update
Bigg Boss Kannada Season 12 ರ 15 ವಾರ ಮುಗಿದಿದ್ದು, ಇದೀಗ ಫೀನಾಲೆ ವಾರಕ್ಕೆ ಕಾಲಿಟ್ಟಿದೆ. ಇನ್ನು 15ನೇ ವಾರದಲ್ಲಿ ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ಫೀನಾಲೆ ವಾರ ಆಗಿರುವುದರಿಂದ 6 ಜನ ಕಂಟೆಸ್ಟಂಟ್ ಗಳು ನಾಮಿನೇಷನಲ್ಲಿ ಇದ್ದಾರೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಿಮ್ಮ ಪ್ರಕಾರ ಮಿಡ್ ವೀಕ್ ನಲ್ಲಿ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

ಫೀನಾಲೆಗೆ ಆಯ್ಕೆ ಆದ ಧನುಷ್:
ಬಿಗ್ ಬಾಸ್ 12ರ ಫೀನಾಲೆಗೆ ಯಲ್ಲಿ ಟಿಕೆಟ್ ಟು ಫೀನಾಲೆ ಟಾಸ್ಕ್ ಅನ್ನು ನೀಡಲಾಗಿತ್ತು. ಇನ್ನು ಈ ಟಾಸ್ಕ್ ಗೆ 4 ಜನ ಕಂಟೆಸ್ಟಂಟ್ ಗಳು ಆಯ್ಕೆ ಆಗಿದ್ದರು. ಅವರೇ ಧನುಷ್, ಅಶ್ವಿನಿ, ಕಾವ್ಯ ಮತ್ತು ರಘು. ಇವರಲ್ಲಿ ಧನುಷ್ ರವರು ಗೆದ್ದು ಫೀನಾಲೆಗೆ ನೇರವಾಗಿ ಆಯ್ಕೆ ಆಗಿದ್ದಾರೆ.
ಬಿಗ್ ಬಾಸ್ ಸೀಸನ್ 12 ರಲ್ಲಿ ಇಲ್ಲಿಯವರೆಗೆ 15 ವಾರಗಳು ಮುಗಿದಿದೆ. ಇನ್ನು 15ನೇ ವಾರದಲ್ಲಿ ರಾಶಿಕಾ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 17 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಯಾರೆಲ್ಲ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ ಎನ್ನುವುದನ್ನ ನೋಡುವುದರೆ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು, ಸ್ಪಂದನಾ ಸೋಮಣ್ಣ ಮತ್ತು ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಮಿಡ್ ವೀಕ್ ನಲ್ಲಿ ಯಾವ ಕಂಟೆಸ್ಟಂಟ್ ಎಲಿಮಿನೇಟ್ ಆಗಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.
ಮಿಡ್ ವೀಕ್ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ರಘು
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ,
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು,
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 15th Week Voting Result, 15th Week Voting Result Line Update, Bigg Boss Kannada, BBK12
ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss 12 Mid Week Voting Line, Mid Week Voting Result, Bigg Boss Kannada, BBK12, BBK12 Mid Week Voting Line Update
