Bigg Boss 13 1st Week Voting Line, 1st Week Voting Result, Bigg Boss Kannada, BBK13, Kiccha Sudeep 

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭವಾಗಿದ್ದು, ಮೊದಲನೇ ವಾರದಲ್ಲಿ ನಾಮಿನೇಷನ್ ಪ್ರಕ್ರಿಯೆ ಮುಗಿದಿದೆ. . ಹೌದು ಮೊದಲ ವಾರದ ನಾಮಿನೇಷನ್ ನಲ್ಲಿ 8 ಜನ ಕಂಟೆಸ್ಟಂಟ್ ಮನೆಯಿಂದ ಹೊರಬರಲು ನಾಮಿನೇಟ್ ಆಗಿರುತ್ತಾರೆ. ಇವರನ್ನು ಉಳಿಸಲು ನೀವು ವೋಟ್ ಮಾಡಿ ಸಪೋರ್ಟ್ ಮಾಡಬೇಕು. ನೀವು ಆಫೀಸ್ ಆಗಿ ವೋಟ್ ಮಾಡಲು ಜಿಯೋ ಹೋಸ್ಟರ್ ನಲ್ಲಿ ವೋಟ್ ಮಾಡಬೇಕು. ಹಾಗೂ ವೋಟಿಂಗ್ ಪೋಲ್ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.

Bigg Boss 13 1st Week Voting Line, 1st Week Voting Result, Bigg Boss Kannada, BBK13, Kiccha Sudeep

Bigg Boss Kannada Season 13 ಇದೀಗ ಶುರುವಾಗಿದ್ದು, ಈ ಬಾರಿ ಬಿಗ್ ಬಾಸ್ ಮನೆಗೆ 16 ಜನ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಆದರೆ ಅಗ್ನಿಪರೀಕ್ಷೆ ಯಿಂದ 4 ಜನ ಸ್ಪರ್ಧಿಗಳು ಬಂದರೆ. ಇನ್ನು ಸೆಲೆಬ್ರಿಟಿಗಳ ಪೈಕಿ 12 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರೇ  ಜಗದೀಶ್ ಎಂ.ಬಿ, ಸೌಂದರ್ಯ ಶೆಟ್ಟಿ,ಅವಿನಾಶ್ ಶಾತಮರ್ಷನ್, ಪ್ರಥಮಾ ಪ್ರಸಾದ್, ಗಗನ್ ಚಿನ್ನಪ್ಪ, ಸಂಗೀತಾ ಭಟ್, ಕಾವ್ಯಾ ಗೌಡ, ಓಂ ಪ್ರಕಾಶ್ ರಾವ್, ಆಸಿಯಾ ಫಿರ್ದೋಸ್, ತಾಂಡವ್ ರಾಮ್, ವೈಷ್ಣವಿ, ಯಶಸ್ ಕೃಷ್ಣ, ಲಿಖಿತ್ ಗೊಂಡಿ, ಧನುಷ್, ಕಿರಣ್ ಶಾಸ್ತ್ರಿ ಮತ್ತು ಮಂಜ ಕಂಟೆಸ್ಟಂಟ್ ಆಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಮೊದಲ ವಾರದಲ್ಲಿ 8 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ನೀವು ಸಹ ವೋಟ್ ಮಾಡಿ ಸಪೋರ್ಟ್ ಮಾಡಬಹುದು.

Bigg Boss 13 1st Week Voting Line, 1st Week Voting Result, Bigg Boss Kannada, BBK13, Kiccha Sudeep, Bigg Boss Kannada 1st Week Elimination, 1st Week Voting Result, Bigg Boss Kannada, 1st Week Voting Poll Result, Bigg Boss Kannada 1st Week Elimination, 1st Week Voting Result, Rashika Eliminated, Bigg Boss 12 - 15th Week Voting Result, 1st Week Voting Result Update, Bigg Boss 13 1st Week Voting poll Result, 1st Week Voting Result Online, BBK13 1st Week Voting Result Update, 1st Week Voting Line Results, 1st Week Voting Line Result, BBk13 1st Week Voting Line Results, BBK13 1st Week Voting Results, Bigg Boss 13 1st Week Voting Poll Result, Bigg Boss 13 1st Week Voting Result, my edu update kannada, Saksha Media, 1st Week Voting Line Results Update, BBK13 1st Week Voting Results Update,

1st Week Nomination:

ಈ ಬಾರಿಯ ಬಿಗ್ ಬಾಸ್ ಮನೆ ತುಂಬಾನೇ ಚೆನ್ನಾಗಿ ರೆಡಿಯಾಗಿದೆ. ಇನ್ನು ಬಿಗ್ ಬಾಸ್ ನಲ್ಲೇ ಕೆಲ ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಹೋದರೆ, ಇನ್ನು ಅವರು ಫ್ಲೈಟ್ ನಲ್ಲೇ ಇದ್ದಾರೆ. ಇನ್ನು ಫ್ಲೈಟ್ ನಲ್ಲಿ ಇರುವವರು ಈ ವಾರದ ನಾಮಿನೇಷನ್ ನಲ್ಲಿ ಇರುತ್ತಾರೆ. ಹೀಗೆ ಈ ವಾರ ಬಿಗ್ ಬಾಸ್ ನಲ್ಲಿ ಎರಡು ತಂಡಗಳನ್ನಾಗಿ ಮಾಡಲಾಗಿದೆ. ಒಂದು ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳು ಹಾಗೂ ಇನ್ನೊಂದು ಫ್ಲೈಟ್ ನಲ್ಲಿರುವ ಸ್ಪರ್ಧಿಗಳು. ಎರಡು ಟೀಮ್ ಗಳನ್ನಾಗಿ ಮಾಡಿ ಟಾಸ್ಕ್ ನೀಡಲಾಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳು ಟಾಸ್ಕ್ ನಲ್ಲಿ ಸೋತರೆ ಅವರು ಫ್ಲೈಟ್ ಗೆ ಹೋಗುತ್ತಾರೆ. ಹಾಗೂ ಫ್ಲೈಟ್ ನಲ್ಲಿರುವ ಸ್ಪರ್ಧಿಗಳು ಟಾಸ್ಕ್ ಗಳನ್ನು ಗೆದ್ದರೆ, ಅವರು ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಹಾಗೂ ನಾಮಿನೇಷನ್ ನಿಂದ ಸೇಫ್ ಆಗುತ್ತಾರೆ.

Bigg Boss 13: 1st Week Voting Line:

ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hotstar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ.

ಇದನ್ನ ಓದಿ:  ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರ, Free Sewing machine Scheme, Government Scheme 2026

ಮೊದಲ ವಾರದ ನಾಮಿನೇಟ್ ಆದ ಸ್ಪರ್ಧಿಗಳು: 

ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭವಾಗಿದ್ದು, ಮೊದಲ ವಾರದ ನಾಮಿನೇಟ್ ಪ್ರಕ್ರಿಯೆ ಮುಗಿದಿದೆ. ಇನ್ನು ಈ ವಾರ 8 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ಈ ವಾರದ ಬಿಗ್ ಬಾಸ್ ಮನೆಯಿಂದ ಹೊರಡಲು ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ,

  • ಅವಿನಾಶ್
  • ವೈಷ್ಣವಿ
  • ಓಂ ಪ್ರಕಾಶ್ ರಾವ್
  • ಧನುಷ್
  • ಪ್ರಥಮಾ ಪ್ರಸಾದ್
  • ಮಂಜುನಾಥ್
  • ಕಿರಣ್ ಶಾಸ್ತ್ರಿ
  • ಆಸಿಯಾ ಫಿರ್ದೋಸ್ 

ಈ 9 ಜನ ಕಂಟೆಸ್ಟಂಟ್ ಗಳು ಈ ವಾರ ನಾಮಿನೇಟ್ ಆಗಿರುತ್ತಾರೆ. ಇನ್ನು ಇವರಲ್ಲಿ ನಿಮ್ಮ ಸಪೋರ್ಟ್ ಯಾರಿಗೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ. ಆದರೆ ನೀವು Official ಆಗಿ ವೋಟ್ ಮಾಡುವುದರೆ Jio Hotstar ನಲ್ಲಿ ವೋಟ್ ಮಾಡಿ ಸಪೋರ್ಟ್ ಮಾಡಿ.

ಇದನ್ನ ಓದಿ: ಮಹಿಳೆಯರ ಸ್ವಂತ ಉದ್ಯಮಕ್ಕೆ ಸ್ತ್ರೀ ಶಕ್ತಿ ಪ್ಯಾಕೇಜ್, SBI Women Loan, SBI Street Shakti Package Scheme

Vote ಮಾಡೋದು ಹೇಗೆ?

ಬಿಗ್ ಬಾಸ್ 13ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ದಿನಕ್ಕೆ ಒಂದೇ ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hotstar ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hotstar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 13 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ನೀವು ಒಂದು ದಿನಕ್ಕೆ ಒಂದೇ ವೋಟ್ ಮಾಡಬಹುದು. ನೀವು ಇನ್ನೊಂದು ವೋಟ್ ಮಾಡುವುದರೆ ನಾಳೆ ನಿಮಗೆ ಇನ್ನೊಂದು ವೋಟ್ ಮಾಡುವ ಅಧಿಕಾರ ಇರುತ್ತದೆ. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಈ ವೋಟಿಂಗ್ ಲೈನ್ ಶನಿವಾರ ಬೆಳಗ್ಗೆ 11 ಗಂಟೆಯ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.

ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ಕೂಡ ಕಮೆಂಟ್ ನಲ್ಲಿ ತಿಳಿಸ ಬಹುದು.

Bigg Boss 13 1st Week Voting Line, 1st Week Voting Result, Bigg Boss Kannada, BBK13, Kiccha Sudeep
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment