Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep 

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ 3 ವಾರಗಳು ಮುಗಿದು, ಇದೀಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಮೂರನೇ ವಾರದಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು ಮಿಡ್ ವೀಕ್ ನಲ್ಲಿ ತಾಂಡವ್ ರವರು ಎಲಿಮಿನೇಟ್ ಎಂದು ಹೇಳಲಾಗಿತ್ತು. ಆದರೆ ಇದೀಗ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ. ಇನ್ನು ಮೂರು ಜನ ಸ್ಪರ್ಧಿಗಳು ವೈಲ್ಡ್ ಕಾರ್ಡ್ ನಲ್ಲಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ  6 ಜನ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಇದರ ವೋಟಿಂಗ್ ಪೋಲ್ ಅನ್ನು ಈ ಕೆಳಗೆ ನೀಡಲಾಗಿದೆ. ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.

Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep

ಇನ್ನು ಈ ವಾರದಲ್ಲಿ ಮೂರು ಜನ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಇವರು ಈ ವಾರದ ನಾಮಿನೇಟ್ ಆಗುವುದಿಲ್ಲ. ಇನ್ನು ಬಿಗ್ ಬಾಸ್ ನಲ್ಲಿ 15 ಜನ ಸ್ಪರ್ಧಿಗಳು ಇದ್ದು, ಇಲ್ಲಿಯವರೆಗೆ 4 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರ 6 ಜನ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಇನ್ನು ಈ ಕೆಳಗೆ ನಿಮಗೆ ವೋಟಿಂಗ್ ಪೋಲ್ ನೀಡಲಾಗಿದ್ದು, ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.

Bigg Boss 13: 4th Week Voting Line:

ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hostar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ.

ಬಿಗ್ ಬಾಸ್ ಸೀಸನ್ 13ರಲ್ಲಿ 3 ವಾರಗಳು ಮುಕ್ತಾಯ ಹೊಂದಿದ್ದು, ಇಲ್ಲಿಯವರೆಗೆ ನಾಲ್ಕು ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು emergency Exit ನಿಂದಾಗಿ ತಾಂಡವ್ ಬಿಗ್ ಬಾಸ್ ಮನೆಯಲ್ಲಿ ಇಲ್ಲ. ಇವರು ಎಲಿಮಿನೇಟ್ ಎಂದು ಹೇಳಲಾಗಿತ್ತು, ಆದರೆ ಅವರು ಮತ್ತೆ ರಿ ಎಂಟ್ರಿ ಕೊಡಲಿದ್ದಾರೆ.

Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep, Boss 13 4th Week Nomination, 4th Week Voting Line, Bigg Boss Kannada 4th Week Elimination, 4th Week Voting Result, 4th Week Voting Poll Result, Bigg Boss Kannada 4th Week Elimination, 4th Week Voting Result, Bigg Boss 13 - 4th Week Voting Result, 4th Week Voting Result Update, Bigg Boss 13 4th Week Voting poll Result, 4th Week Voting Result Online, BBK13 4th Week Voting Result Update, 4th Week Voting Line Results, 4th Week Voting Line Result, BBk13 4th Week Voting Line Results, BBK13 4th Week Voting Results, Bigg Boss 13 4th Week Voting Poll Result, Bigg Boss 13 4th Week Voting Result, my edu update kannada, Saksha Media, 4th Week Voting Line Results Update, BBK13 4th Week Voting Results Update

ಎಲಿಮಿನೇಟ್ ಆದ ಸ್ಪರ್ಧಿಗಳು:

ಬಿಗ್ ಬಾಸ್ ಸೀಸನ್ 13ರಲ್ಲಿ 16 ಜನ ಸ್ಪರ್ಧಿಗಳು ಇದ್ದರು, ಇದರಲ್ಲಿ 4 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದಾರೆ. ಪ್ರಥಮಾ ಪ್ರಸಾದ್ ರವರು ಮೊದಲ ವಾರ ಎಲಿಮಿನೇಟ್ ಆಗುತ್ತಾರೆ. ಇನ್ನು ಓಂ ಪ್ರಕಾಶ್ ರಾವ್ ರವರು ಅನಾರೋಗ್ಯದ ಕಾರಣ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಾರೆ. ಇನ್ನು ಮೂರನೇ ವಾರ ಅವಿನಾಶ್ ಹಾಗೂ ವೈಷ್ಣವಿ ರವರು ಎಲಿಮಿನೇಟ್ ಆಗುತ್ತಾರೆ. ಇನ್ನು 3 ಜನ ಸ್ಪರ್ಧಿಗಳು ರಿ ಎಂಟ್ರಿ ಕೂಡ ಕೊಟ್ಟಿದ್ದಾರೆ. ಅವರೇ ಜಾನವಿ ಗೌಡ, ಪ್ರಶಾಂತ್ ಗೌಡ ಹಾಗೂ ಸೋನಿಕಾ ಗೌಡ. ಒಟ್ಟಾರೆಯಾಗಿ ಬಿಗ್ ಬಾಸ್ನಲ್ಲಿ 15 ಜನ ಸ್ಪರ್ಧಿಗಳು ಇದ್ದಾರೆ. ಇನ್ನು ಈ ವಾರ 6 ಜನ ಸ್ಪರ್ಧಿಗಳು ನಾಮಿನೇಟ್ ಆಗಿದ್ದು, ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಇದನ್ನ ಓದಿ: ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಅಹ್ವಾನ! How to apply New Ration Card 2026, New Ration Card Apply, ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ

ಇನ್ನು ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದಾದರೆ, 

  • ಯಶಸ್
  • ಸಂಗೀತಾ
  • ಧನುಷ್
  • ಕಿರಣ್ ಶಾಸ್ತ್ರಿ
  • ಮಂಜುನಾಥ
  • ಲಿಖಿತ್

ಈ ಎಲ್ಲಾ ಸ್ಪರ್ಧಿಗಳು ಎಲಿಮಿನೇಟ್ ಆಗಲು ನಾಮಿನೇಟ್ ಆಗಿರುತ್ತಾರೆ. ಇನ್ನು ಈ ನಾಮಿನೇಷನ್ ಪ್ರಕ್ರಿಯೆ ಇನ್ನೂ ಕೂಡ ಮುಗಿದಿಲ್ಲ. ಬಿಗ್ ಬಾಸ್ ನೀಡುವ ಕೆಲ ಟಾಸ್ಕ್ ನಲ್ಲಿ ಸೋತ ಸ್ಪರ್ಧಿಗಳು ನಾಮಿನೇಷನ್ ಲಿಸ್ಟ್ ಸೇರುವ ಸಾಧ್ಯತೆ ಇದೆ. ಇವರಲ್ಲಿ ನಿಮ್ಮ ಸಪೋರ್ಟ್ ಯಾರಿಗೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ. ಆದರೆ ನೀವು Official ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ ಸಪೋರ್ಟ್ ಮಾಡಿ.

ಇದನ್ನ ಓದಿ: Bigg Boss 13: 3rd Voting Line, 3rd Week Voting Result, Bigg Boss Kannada, BBK13, Kiccha Sudeep 

Vote ಮಾಡೋದು ಹೇಗೆ? 

ಬಿಗ್ ಬಾಸ್ 13,ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು. Jio Hostar ನಲ್ಲಿ ಹೇಗೆ ವೋಟ್ ಮಾಡುವುದೆಂದು ನೋಡುವುದಾದರೆ,

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 13 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಿ.

ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ಕೂಡ ಕಮೆಂಟ್ ನಲ್ಲಿ ತಿಳಿಸ ಬಹುದು.

Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

1 thought on “Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep ”

  1. ಕನ್ನಡ ಬಿಗ್ ಬಾಸ್ ಸೂಪರ್ ನಮ್ಮ ಕನ್ನಡದ ಭಾಷಾ ಕಿಚ್ಚ ಸುದೀಪ್ ಅವರ ಬಿಗ್ ಬಾಸ್ ಚೆನ್ನಾಗಿ ನಡೆಸುವಂತಿದ್ದಾರೆ ಇಂದಿಗೂ ಎಂದೆಂದಿಗೂ ನಂಬರ್ ಒನ್ ಕನ್ನಡ ಎಲ್ಲರಿಗೂ ಶುಭವಾಗಲಿ

    Reply

Leave a Comment