Bigg Boss 13 5th Week Voting Line, 5th Week Voting Result, Bigg Boss Kannada, BBK13, Kiccha Sudeep 

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 13ರ, ಐದನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದೆ. ಹೌದು, ಐದನೇ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ಮನೆಯಿಂದ ಹೊರಬರಲು ನಾಮಿನೇಟ್ ಆಗಿರುತ್ತಾರೆ. ಇವರನ್ನು ಉಳಿಸಲು ನೀವು ವೋಟ್ ಮಾಡಿ ಸಪೋರ್ಟ್ ಮಾಡಬೇಕು. ನೀವು ಆಫೀಸ್ ಆಗಿ ವೋಟ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಹಾಗೂ ವೋಟಿಂಗ್ ಪೋಲ್ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.

Bigg Boss 13 5th Week Voting Line, 5th Week Voting Result, Bigg Boss Kannada, BBK13, Kiccha Sudeep

Bigg Boss Kannada Season 13ರ ಐದನೇ ವಾರ ಶುರುವಾಗಿದ್ದು, ಈ ಬಾರಿ ಬಿಗ್ ಬಾಸ್ ಮನೆಗೆ 16 ಜನ ಸ್ಪರ್ಧಿಗಳು ಎಂಟ್ರಿ ಕೊಟ್ಟಿರುತ್ತಾರೆ. ಹಾಗೂ 3 ಜನ ಸ್ಪರ್ಧಿಗಳು ಎಂಟ್ರಿ ಕೊಟ್ಟಿರುತ್ತಾರೆ. ಇನ್ನು ಐದನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, 7 ಜನ ಸ್ಪರ್ಧಿಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದ್ದು, ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.

Bigg Boss 13: 5th Week Voting Line 

ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hostar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ. ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ನಲ್ಲಿ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ಕೂಡ ಕಮೆಂಟ್ ನಲ್ಲಿ ತಿಳಿಸಬಹುದು.

Bigg Boss 13 5th Week Voting Line, 5th Week Voting Result, Bigg Boss Kannada, BBK13, Kiccha Sudeep, Boss 13 5th Week Nomination, 5th Week Voting Line, Bigg Boss Kannada 5th Week Elimination, 5th Week Voting Result, 5th Week Voting Poll Result, Bigg Boss Kannada 5th Week Elimination, 5th Week Voting Result, Bigg Boss 13 - 5th Week Voting Result, 5th Week Voting Result Update, Bigg Boss 13 5th Week Voting poll Result, 5th Week Voting Result Online, BBK13 5th Week Voting Result Update, 5th Week Voting Line Results, 5th Week Voting Line Result, BBk13 5th Week Voting Line Results, BBK13 5th Week Voting Results, Bigg Boss 13 5th Week Voting Poll Result, Bigg Boss 13 5th Week Voting Result, my edu update kannada, Saksha Media, 5th Week Voting Line Results Update, BBK13 5th Week Voting Results Update

5th Week Nomination:

ಬಿಗ್ ಬಾಸ್ ಸೀಸನ್ 13ರ 5ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, 7 ಜನ ಸ್ಪರ್ಧಿಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ಈ ವಾರದ ನಾಮಿನೇಷನ್ ಹಂತ ಬಿನ್ನವಾಗಿತ್ತು. ಪ್ರತಿ ಸದಸ್ಯರು ತಮಗೆ ಇಷ್ಟವಿಲ್ಲದ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಮನೇಲಿ ಇರಬಾರದು ಎಂದು ಆಯ್ಕೆ ಮಾಡಿ ಸರಿಯಾಗಿ ಕಾರಣ ನೀಡಿ, ಯಾರ ಪಾಪದ ಕೊಡ ತುಂಬಿದೆ ಎಂದು ಹೇಳಿ, ನಂತರ ಒಂದು ಬೌಲ್ ಬೂದಿಯನ್ನು ಕೊಡದಿಂದ ತುಂಬಿ ಸದಸ್ಯರ ತಲೆಗೆ ಸುರಿಯುವ ಮೂಲಕ ನಾಮಿನೇಟ್ ಮಾಡಬೇಕು. ಹಾಗೂ ಬಾಕಿ ಉಳಿದ ಸದಸ್ಯರು ನಾಮಿನೇಷನ್ ನಿಂದ ಸೇಫ್ ಆಗುತ್ತಾರೆ.

ಐದನೇ ವಾರ ನಾಮಿನೇಟ್ ಆದ ಸ್ಪರ್ಧಿಗಳು: 

ಬಿಗ್ ಬಾಸ್ ಕನ್ನಡ ಸೀಸನ್ 13ರ ಐದನೇ ವಾರದ ನಾಮಿನೇಟ್ ಪ್ರಕ್ರಿಯೆ ಮುಗಿದಿದೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿರುತ್ತಾರೆ. ಇನ್ನು ಈ ವಾರದ ಬಿಗ್ ಬಾಸ್ ಮನೆಯಿಂದ ಹೊರಡಲು ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ,

  • ಧನುಷ್
  • ಮಂಜುನಾಥ್
  • ಗಾನವಿ
  • ಯಶಸ್
  • ಗಗನ್
  • ತಾಂಡವ್
  • ಸೋನಿಕಾ 

ಈ 7 ಜನ ಕಂಟೆಸ್ಟಂಟ್ ಗಳು ಈ ವಾರ ನಾಮಿನೇಟ್ ಆಗಿರುತ್ತಾರೆ. ಇನ್ನು ಇವರಲ್ಲಿ ನಿಮ್ಮ ಸಪೋರ್ಟ್ ಯಾರಿಗೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: Bigg Boss 13: 4th Week Voting Line, 4th Week Voting Result, Bigg Boss Kannada, BBK13, Kiccha Sudeep 

ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ. ಆದರೆ ನೀವು Official ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ ಸಪೋರ್ಟ್ ಮಾಡಿ.

Vote ಮಾಡೋದು ಹೇಗೆ? 

ಬಿಗ್ ಬಾಸ್ 13,ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು. Jio Hostar ನಲ್ಲಿ ಹೇಗೆ ವೋಟ್ ಮಾಡುವುದೆಂದು ನೋಡುವುದಾದರೆ,

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 13 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ಇದನ್ನ ಓದಿ: ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಅಹ್ವಾನ! How to apply New Ration Card 2026, New Ration Card Apply, ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ

ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 11.59AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಿ.

ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ನಲ್ಲಿ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ಕೂಡ ಕಮೆಂಟ್ ನಲ್ಲಿ ತಿಳಿಸ ಬಹುದು.

Bigg Boss 13 5th Week Voting Line, 5th Week Voting Result, Bigg Boss Kannada, BBK13, Kiccha Sudeep
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment