ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ 2 ವಾರಗಳು ಮುಗಿದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಮೂರನೇ ವಾರದಲ್ಲಿ ಒಂದು ಟ್ವಿಸ್ಟ್ ಎನ್ನುವಂತೆ ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ. ಹೌದು ಈ ವಾರದ ಮಧ್ಯದಲ್ಲೇ ಯಾವ ಸದಸ್ಯ ಬೇಕಾದರೂ ಎಲಿಮಿನೇಟ್ ಆಗುವ ಸಾಧ್ಯತೆ ಇದೆ. ಇನ್ನು ಮಿಡ್ ವೀಕ್ ಎಲಿಮಿನೇಷನ್ ನ ವೋಟಿಂಗ್ ಲೈನ್ ತೆರೆದಿದ್ದು, ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.
Bigg Boss 13 Mid Week Voting Line, Mid Week Voting Result, Bigg Boss Kannada, BBK13, Kiccha Sudeep
ಇನ್ನು ಈ ವಾರದ ಎಲ್ಲಾ ಸದಸ್ಯರನ್ನು ಬಿಗ್ ಬಾಸ್ ನಾಮಿನೇಟ್ ಮಾಡಿರುತ್ತಾರೆ. ಆದ್ದರಿಂದ ಈ ವಾರ ಯಾರು ಬೇಕಾದರೂ ಎಲಿಮಿನೇಟ್ ಆಗಬಹುದು. ನೀವು ಆಫೀಸ್ ಆಗಿ ವೋಟ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಹಾಗೂ ವೋಟಿಂಗ್ ಪೋಲ್ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.
Bigg Boss 13: Mid Week Voting Line
ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hostar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ.

ಬಿಗ್ ಬಾಸ್ ಸೀಸನ್ 13ರಲ್ಲಿ 2 ವಾರಗಳು ಮುಕ್ತಾಯ ಹೊಂದಿದ್ದು, ಇಲ್ಲಿಯವರೆಗೆ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಹೌದು, ಈ ಬಾರಿಯ ಬಿಗ್ ಬಾಸ್ ನಲ್ಲಿ 16 ಜನ ಸ್ಪರ್ಧಿಗಳು ಇದ್ದರು. ಅದರಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗಿ, ಇದೀಗ 14 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಇನ್ನು ಮೊದಲ ವಾರ ಪ್ರಥಮಾ ಪ್ರಸಾದ್ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಎರಡನೇ ವಾರದಲ್ಲಿ ಓಂ ಪ್ರಕಾಶ್ ರಾವ್ ರವರು ಅನಾರೋಗ್ಯದ ಕಾರಣ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಾರೆ. ಇದರಿಂದ 2 ವಾರದಲ್ಲಿ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಹೊರ ಬಂದಿದ್ದಾರೆ.
ಮಿಡ್ ವೀಕ್ ಎಲಿಮಿನೇಷನ್:
ಬಿಗ್ ಬಾಸ್ ಸೀಸನ್ 13ರ ಮೂರನೇ ವಾರ ಮಿಡ್ ವೀಕ್ ಎಲಿಮಿನೇಷನ್ ಇದ್ದು, ಈ ವಾರ ಬಿಗ್ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರಬರಲು ನಾಮಿನೇಟ್ ಆಗಿರುತ್ತಾರೆ. ಇನ್ನು ಈ ವಾರ ಬಿಗ್ ಬಾಸ್ ಮನೆಯಲ್ಲಿ ಕೆಲ ಟಾಸ್ಕ್ ಅನ್ನು ನೀಡಲಾಗುತ್ತದೆ. ಇನ್ನು ಅದರಲ್ಲಿ ಗೆದ್ದ ಸ್ಪರ್ಧಿಗಳು, ನಾಮಿನೇಷನ್ ನಿಂದ ಪಾರಾಗುತ್ತಾರೆ. ಹಾಗೂ ಸೋತ ಸ್ಪರ್ಧಿಗಳು ಮಿಡ್ ವೀಕ್ ನಲ್ಲಿ ಎಲಿಮಿನೇಟ್ ಆಗಲು ಹತ್ತಿರವಾಗುತ್ತಾರೆ.
ನಾಮಿನೇಷನ್ ನಿಂದ ಸೇಫ್ ಆದ ಸ್ಪರ್ಧಿಗಳು:
ಬಿಗ್ ಬಾಸ್ ಮನೆಯಲ್ಲಿ ಕೆಲ ಟಾಸ್ಕ್ ಗಳನ್ನು ಆಡಿಸಲಾಗುತ್ತಿದೆ. ಮೊದಲನೆಯದಾಗಿ, ಬಿಗ್ ಬಾಸ್ ಒಂದು ಚಟುವಟಿಕೆಯನ್ನು ನೀಡುತ್ತಾರೆ. ಅದರಲ್ಲಿ, ಮನೆಯ ಸದಸ್ಯರ ಪೈಕಿ ಒಬ್ಬ ಸದಸ್ಯನನ್ನು ಈ ವಾರದ ಟಾಸ್ಕ್ ನಿಂದ ಹೊರ ಇಡುವುದು. ಆಗ ಮನೆ ಸದಸ್ಯರ ಪೈಕಿ ಅತಿ ಹೆಚ್ಚು ವೋಟ್ ಪಡೆದ ಮಂಜು ಈ ವಾರ ಟಾಸ್ಕ್ ನಿಂದ ಹೊರ ಇಡಲಾಗುತ್ತದೆ. ಇನ್ನು ಬಿಗ್ ಬಾಸ್ ಒಂದ್ ಟಾಸ್ಕ್ ನೀಡುತ್ತಾರೆ. ಅದರಲ್ಲಿ ಕಾವ್ಯ ಗೌಡ ಹಾಗೂ ಕಿರಣ್ ಶಾಸ್ತ್ರಿ ಗೆದ್ದು, ಮಿಡ್ ವೀಕ್ ಎಲಿಮಿನೇಷನ್ ನಿಂದ ಸೇಫ್ ಆಗಿದ್ದಾರೆ.
ಇನ್ನು ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದಾದರೆ,
- ವೈಷ್ಣವಿ
- ಯಶಸ್
- ತಾಂಡವ್
- ಗಗನ್
- ಆಶಿಯಾ
- ಧನುಷ್
- ಮಂಜುನಾಥ
- ಲಿಖಿತ್
- ಸೌಂದರ್ಯ
- ಜಗದೀಶ್
- ಅವಿನಾಶ್
- ಸಂಗೀತ
ಈ ಎಲ್ಲಾ ಸ್ಪರ್ಧಿಗಳು ಮಿಡ್ ವೀಕ್ ನಲ್ಲಿ ಎಲಿಮಿನೇಟ್ ಆಗಲು ನಾಮಿನೇಟ್ ಆಗಿರುತ್ತಾರೆ. ಇವರಲ್ಲಿ ನಿಮ್ಮ ಸಪೋರ್ಟ್ ಯಾರಿಗೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss 13 1st Week Voting Line, 1st Week Voting Result, Bigg Boss Kannada, BBK13, Kiccha Sudeep
ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ. ಆದರೆ ನೀವು Official ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ ಸಪೋರ್ಟ್ ಮಾಡಿ.
Vote ಮಾಡೋದು ಹೇಗೆ?
ಬಿಗ್ ಬಾಸ್ 13,ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು. Jio Hostar ನಲ್ಲಿ ಹೇಗೆ ವೋಟ್ ಮಾಡುವುದೆಂದು ನೋಡುವುದಾದರೆ,
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ - ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 13 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವುನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ದಿನಕ್ಕೆ ಒಂದೇ ವೋಟ್ ಮಾಡಬಹುದು. ಇನ್ನೊಂದು ವೋಟ್ ಮಾಡಲು ನೀವು 12AM ನಂತರ ನೀವು ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಿ.
ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ಕೂಡ ಕಮೆಂಟ್ ನಲ್ಲಿ ತಿಳಿಸ ಬಹುದು.
