ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ 13ರ ಆರಂಭಕ್ಕೂ ಮುನ್ನವೇ ಬಿಗ್ ಬಾಸ್ ಅಗ್ನಿಪರೀಕ್ಷೆ ನಿಯೋಜಿಸಲಾಗಿತ್ತು. ಅದರಲ್ಲಿ 19 ಜನ ಸ್ಪರ್ಧಿಗಳು ಆಯ್ಕೆ ಆಗಿದ್ದರು. ಅದರಲ್ಲಿ 4 ಜನ ಎಲಿಮಿನೇಟ್ ಆಗಿದ್ದು, 15 ಜನ ಸ್ಪರ್ಧಿಗಳು ಇದ್ದಾರೆ. ಇನ್ನು ಈ 15 ಜನ ಸ್ಪರ್ಧೆಗಳಲ್ಲಿ 3 ಜನ ಸ್ಪರ್ಧಿಗಳು ಆಯ್ಕೆ ಆಗಿ ಬಿಗ್ ಬಾಸ್ 13ರ ಮನಗೆ ಹೋಗುತ್ತಾರೆ. ಇದೀಗ ಬಿಗ್ ಬಾಸ್ ಅಗ್ನಿಪರೀಕ್ಷೆ ಯ ವೋಟಿಂಗ್ ಲೈನ್ ತೆರೆದಿದ್ದು, ನಿಮ್ಮ ನೆಚ್ಚಿನ ಸ್ಪರ್ಧಿಗಳಿಗೆ ವೋಟ್ ಮಾಡಬಹುದು. ಈ ಕೆಳಗೆ ನೀಡಲಾಗಿದೆ. ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.
Bigg Boss Agniparikshe Finale Voting, Finale Voting Result Update, BBK13, Kiccha Sudeep, Bigg Boss Kannada
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ಸೀಸನ್ 13 ರ ಆರಂಭಕ್ಕೂ ಮುನ್ನ, ಸಾಮಾನ್ಯ ಜನರ (Common Man) ಆಯ್ಕೆ ಪ್ರಕ್ರಿಯೆಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಆಡಿಷನ್ ನೀಡಿ ಅದರಲ್ಲಿ ಆಯ್ಕೆ ಆದ ಸ್ಪರ್ಧಿಗಳು ಅಗ್ನಿಪರೀಕ್ಷೆಗೆ ಸೆಲೆಕ್ಟ್ ಆಗಿದ್ದಾರೆ. ಇನ್ನು 19 ಜನ ಸ್ಪರ್ಧಿಗಳು ಇರುತ್ತಾರೆ ಅದರಲ್ಲಿ 4 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಇನ್ನು ಬಾಕಿ ಉಳಿದಿರುವುದು 15 ಜನ ಸ್ಪರ್ಧಿಗಳು. ಇದರಲ್ಲಿ 3 ಜನ ಸ್ಪರ್ಧಿಗಳು ಬಿಗ್ ಬಾಸ್ 13ರ ಮನಗೆ ಹೋಗುತ್ತಾರೆ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಲು ನೀವು ಸಹ ವೋಟ್ ಮಾಡಿ. ಅತಿ ಹೆಚ್ಚು ವೋಟ್ ಪಡೆದ 5 ಜನ ಸ್ಪರ್ಧೆಗಳಲ್ಲಿ ಕೇವಲ 3 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗುತ್ತಾರೆ.
Bigg Boss Agniparikshe Finale Voting Line:
ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hotstar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ.
ಎಲಿಮಿನೇಟ್ ಆದ ಸ್ಪರ್ಧಿಗಳು:
ಬಿಗ್ ಬಾಸ್ ಅಗ್ನಿಪರೀಕ್ಷೆ ಯಲ್ಲಿ 19 ಜನ ಸ್ಪರ್ಧಿಗಳು ಇದ್ದರು. ಅದರಲ್ಲಿ 4 jana ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಾರೆ. ಅದರಲ್ಲಿ ಮೊದಲನೆಯದಾಗಿ ಈಶಾ ರವರು ಎಲಿಮಿನೇಟ್ ಆಗುತ್ತಾರೆ. ನಂತರ ಪೂರ್ಣಿಮಾರವರು ಆಟವನ್ನು ಅದಕ್ಕೆ ನಿಲ್ಲಿಸಿ, ಗೇಮ್ ನಿಂದ ಹೊರ ಬರುತ್ತಾರೆ. ನಂತರ ಕುಮಾರಿ ರವರು ಆರೋಗ್ಯ ಸಮಸ್ಯೆಯ ಕಾರಣದಿಂದ ಬಿಗ್ ಬಾಸ್ ಆಟದಿಂದ ಹೊರಬರುತ್ತಾರೆ. ಇನ್ನು ಕೊನೆಯಲ್ಲಿ ರತ್ನಮ್ಮರವರು ಸಹ ಎಲಿಮಿನೇಟ್ ಆಗಿ ಹೊರಬರುತ್ತಾರೆ. ಒಟ್ಟಾರೆಯಾಗಿ 4 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿರುತ್ತಾರೆ.

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆಗೆ ಆಯ್ಕೆ ಆದ ಸ್ಪರ್ಧಿಗಳು:
- ಅನನ್ಯ
- ಚರಣ್
- ದೀಕ್ಷಿತ್
- ದೀಕ್ಷಾ
- ದೀಪಕ್
- ಧನುಷ್
- ಸಹನಾ
- ಕಿರಣ್
- ಲಕ್ಷ್ಮೀ
- ಲಿಖಿತ್
- ಮಂಜುನಾಥ್
- ಪ್ರಿಯಾಂಕಾ
- ರಾಜೀವ್
- ರೋಶಿನಿ
- ಸ್ನೇಹ
ಇನ್ನು ಈ ವೋಟಿಂಗ್ ಪೋಲ್ ನಲ್ಲಿ 15 ಜನ ಸ್ಪರ್ಧಿಗಳು ಇದ್ದಾರೆ. ಅದರಲ್ಲಿ ಯಾರಿಗೆ ಅತಿ ಹೆಚ್ಚು ವೋಟ್ ಪಡೆದ 5 ಜನ ಸ್ಪರ್ಧೆಗಳಲ್ಲಿ 3 ಜನ ಸ್ಪರ್ಧಿಗಳು ಸೆಲೆಕ್ಟ್ ಆಗುತ್ತಾರೆ. ಇನ್ನು ಅದರ ವೋಟಿಂಗ್ ಪೋಲ್ ತೆರೆದಿದ್ದು, ನಿಮ್ಮ ನೆಚ್ಚಿನ ಯಾವುದಾದರೂ ಒಂದು ಸ್ಪರ್ಧೆಗೆ ನೀವು ವೋಟ್ ಮಾಡಬಹುದು. ನೀವು ವೋಟ್ ಮಾಡಲು Jio Hotstar ನಲ್ಲಿ ವೋಟ್ ಮಾಡಬಹುದು. ಈಗಲೇ ನೀವು Jio Hotstar ಅಪ್ಲಿಕೇಶನ್ ನಲ್ಲಿ ನಲ್ಲಿ ವೋಟ್ ಮಾಡಿ.
ನಿಮ್ಮ ನೆಚ್ಚಿನ ಸ್ಪರ್ಧಿಗಳಿಗೆ ನೀವು ವೋಟ್ ಮಾಡಿ ಬಿಗ್ ಬಾಸ್ ಮನೆಯೊಳಗೆ ಹೋಗಲು ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಅಲ್ಲ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಮೇಲೆ ನೀಡಿರುವ ವೋಟಿಂಗ್ ಪೋಲ್ ಪ್ರಕಾರ ಯಾವ ಕಂಟೆಸ್ಟಂಟ್ ಗೆ ಯಾವ ರೀತಿಯ ಸಪೋರ್ಟ್ ಸಿಗುತ್ತಿದೆ ಎನ್ನುವುದು ಗೊತ್ತಾಗುತ್ತೆ.
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಕೇವಲ ಒಂದೇ ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ,
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು.
- ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada Agniparikshe ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಅಗ್ನಿಪರೀಕ್ಷೆ ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಆಯ್ತು. ನಿಮ್ಮ ನೆಚ್ಚಿನ ಸ್ಪರ್ಧಿಗಳಿಗೆ ವೋಟ್ ಮಾಡಬಹುದು. ಒಟ್ಟಾರೆಯಾಗಿ 15 ಜನ ಸ್ಪರ್ಧಿಗಳು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 1 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ನೆಚ್ಚಿನ ಸ್ಪರ್ಧಿ ಬಿಗ್ ಬಾಸ್ ಮನೆಗೆ ಹೋಗಲು ವೋಟ್ ಮಾಡಿ ಸಪೋರ್ಟ್ ಮಾಡಿ. ನಿಮ್ಮ ಪ್ರಕಾರ ಯಾರು ಬಿಗ್ ಬಾಸ್ 13ರ ಮನೆಗೆ ಹೋಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
