Bigg Boss Agniparikshe Voting Line, ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ ವೋಟಿಂಗ್, BBK13, Kiccha Sudeep, Bigg Boss Kannada

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಅಗ್ನಿಪರೀಕ್ಷೆ ಯಲ್ಲಿ 19 ಜನ ಸ್ಪರ್ಧಿಗಳು ಆಯ್ಕೆ ಆಗಿದ್ದರು. ಇದೀಗ 4 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ವೋಟಿಂಗ್ ಲೈನ್ ನಲ್ಲಿ 15 ಜನ ಸ್ಪರ್ಧಿಗಳು ಇದ್ದಾರೆ. ಅವರಲ್ಲಿ ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಬಹುದು.

Bigg Boss Agniparikshe Voting Line, ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ ವೋಟಿಂಗ್, BBK13, Kiccha Sudeep, Bigg Boss Kannada

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ಸೀಸನ್ 13 ರ ಆರಂಭಕ್ಕೂ ಮುನ್ನ, ಸಾಮಾನ್ಯ ಜನರ (Common Man) ಆಯ್ಕೆ ಪ್ರಕ್ರಿಯೆಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಆಡಿಷನ್ ನೀಡಿ ಅದರಲ್ಲಿ ಆಯ್ಕೆ ಆದ ಸ್ಪರ್ಧಿಗಳು ಅಗ್ನಿಪರೀಕ್ಷೆಯಲ್ಲಿ ಆಡಲಿದ್ದಾರೆ. ಇನ್ನು ಮೊದಲ ವಾರದ ಅಗ್ನಿಪರೀಕ್ಷೆಯಲ್ಲಿ 4 ಜನ ಸ್ಪರ್ಧಿಗಳು ಎಲಿಮಿನೇಟ್ ಆಗಲಿದ್ದಾರೆ. ಇನ್ನು ಬಾಕಿ ಉಳಿದಿರುವುದು 15 ಜನ ಸ್ಪರ್ಧಿಗಳು. ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ ಸಪೋರ್ಟ್ ಮಾಡಿ.

ಬಿಗ್ ಬಾಸ್ ಅಗ್ನಿಪರೀಕ್ಷೆ ವೋಟಿಂಗ್ ಪೋಲ್:

ಮೇಲೆ ನಾವು ನೀಡಿರುವ ವೋಟಿಂಗ್ ಪೋಲ್ ಯಾವುದೇ Official ವೋಟಿಂಗ್ ಪೋಲ್ ಆಗಿರುವುದಿಲ್ಲ. ಇದು ಕೇವಲ ಜನರ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಯಲು ಮಾಡಿರುವ ಒಂದು ವೋಟಿಂಗ್ ಪೋಲ್. ನೀವು official ಆಗಿ ವೋಟ್ ಮಾಡಲು Jio Hotstar ನಲ್ಲಿ ವೋಟ್ ಮಾಡಿ. ನಿಮ್ಮ ನೆಚ್ಚಿನ ಸ್ಪರ್ಧಿಗೆ ಸಪೋರ್ಟ್ ಮಾಡಿ.

ಇದನ್ನ ಓದಿ: ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಅಹ್ವಾನ! How to apply New Ration Card 2026, New Ration Card Apply, ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ
ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆಯ ವೋಟಿಂಗ್ ಲೈನ್ ನಲ್ಲಿ ಇರುವ ಸ್ಪರ್ಧಿಗಳು:
  • ಅನನ್ಯ
  • ಚರಣ್
  • ದೀಕ್ಷಿತ್
  • ದೀಕ್ಷಾ
  • ದೀಪಕ್
  • ಧನುಷ್
  • ಸಹನಾ
  • ಕಿರಣ್
  • ಲಕ್ಷ್ಮೀ
  • ಲಿಖಿತ್
  • ಮಂಜುನಾಥ್
  • ಪ್ರಿಯಾಂಕಾ
  • ರಾಜೀವ್
  • ರೋಶಿನಿ
  • ಸ್ನೇಹ

ಇನ್ನು ನೀವು ವೋಟ್ ಮಾಡಲು Jio Hotstar ನಲ್ಲಿ ವೋಟ್ ಮಾಡಬಹುದು. ಈಗಲೇ ನೀವು Jio Hotstar ಅಪ್ಲಿಕೇಶನ್ ನಲ್ಲಿ ನಲ್ಲಿ ವೋಟ್ ಮಾಡಿ.

ಇದನ್ನ ಓದಿ: ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರ, Free Sewing machine Scheme, Government Scheme 2026  

Vote ಮಾಡೋದು ಹೇಗೆ?

ಬಿಗ್ ಬಾಸ್ 13ರ ಅಗ್ನಿಪರೀಕ್ಷೆ ಯಲ್ಲಿ 19 ಜನ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಕೇವಲ ಒಂದೇ ವೋಟ್ ಮಾಡಬಹುದು. ನಿಮ್ಮ ನೆಚ್ಚಿನ Contestant ಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ,
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬ‌ರ್ ಮೂಲಕ ರಿಜಿಸ್ಟರ್ ಆಗಬಹುದು,
  • ನಂತರ ಮೇಲೆ Search Box ನಲ್ಲಿ Bigg Boss Kannada Agniparikshe ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಅಗ್ನಿಪರೀಕ್ಷೆ ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ Click ಮಾಡಿದ್ರೆ 19 ಜನರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ಗೆ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು IDಗೆ 1 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ನೆಚ್ಚಿನ ಸ್ಪರ್ಧಿ ಬಿಗ್ ಬಾಸ್ ಮನೆಗೆ ಹೋಗಲು ವೋಟ್ ಮಾಡಿ ಸಪೋರ್ಟ್ ಮಾಡಿ. ನಿಮ್ಮ ಪ್ರಕಾರ ಯಾರು ಬಿಗ್ ಬಾಸ್ 13ರ ಮನೆಗೆ ಹೋಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

Bigg Boss Agniparikshe Voting Line, ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ ವೋಟಿಂಗ್, BBK13, Kiccha Sudeep, Bigg Boss Kannada
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲುTelegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು… 

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment