Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 9 ವಾರಗಳು ಮುಗಿದಿದೆ. ಇನ್ನು 9ನೇ ವಾರದ ಎಲಿಮಿನೇಷನ್ ನಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ.  ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. ಇನ್ನು ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12, BBK12 10th Week Voting Results Update

Bigg Boss Kannada Season 12 ರಲ್ಲಿ 9 ವಾರಗಳು ಮುಗಿದಿದೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು 9ನೇ ವಾರದ ಕೊನೆಯಲ್ಲಿ ರಿಷಾ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 10 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ ಮತ್ತು ಜಾನ್ವಿ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 9 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.

Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12, BBK12 10th Week Voting Results Update, Bigg Boss 12 10th Week Nomination List, 10ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, Bigg Boss Kannada, BBK12, BBK12 10th Week Nominated Contestant, My edu update kannada, saksha media

10ನೇ ವಾರದ ನಾಮಿನೇಷನ್ ಪ್ರಕ್ರಿಯೆ:

ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 9 ವಾರಗಳು ಮುಗಿದಿದೆ. ಇನ್ನು 9ನೇ ವಾರದಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಪ್ರತಿ ಸ್ಪರ್ಧಿಗೆ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುವುದಿರುತ್ತದೆ. ಪ್ರತಿ ಸ್ಪರ್ಧಿ ಗೋಲಾಕಾರದ ಬೆಂಡ್ ಅನ್ನು ಬೆನ್ನಿಗೆ ಹಾಕಬೇಕು. ನಂತರ ಅವರ ಕೈಗೆ ಎರಡೆರಡು ಚೂರಿಗಳನ್ನು ಕೊಟ್ಟಿರುತ್ತಾರೆ. ನಾಮಿನೇಟ್ ಮಾಡುವಾಗ  ಚೂರಿಯನ್ನು ಚುಚ್ಚಿ ನಾಮಿನೇಷನ್ ಗೆ ಕಾರಣ ಕೊಟ್ಟು ನಾಮಿನೇಟ್ ಮಾಡುವುದಿರುತ್ತದೆ.
ಎಲ್ಲಾ ಸ್ಪರ್ಧಿಗಳು ಇಲ್ಲಿ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡುತ್ತಾರೆ. ಈ ವಾರ ಒಟ್ಟಾರೆಯಾಗಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದಲ್ಲಿ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದು ಈ ಕೆಳಗೆ ನೀಡಲಾಗಿದೆ. ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.

ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಸೂರಜ್
  • ಮಾಳು
  • ಸ್ಪಂದನಾ ಸೋಮಣ್ಣ
  • ರಾಶಿಕಾ
  • ರಕ್ಷಿತಾ
  • ಧ್ರುವಂತ್
  • ಗಿಲ್ಲಿ ನಟ
  • ಕಾವ್ಯ ಶೈವ
  • ಅಭಿಷೇಕ್

ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

10ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ
×

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

Vote ಮಾಡೋದು ಹೇಗೆ?

ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬ‌ರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ಇದನ್ನ ಓದಿ: Bigg Boss Kannada 12 finalist Contestants, ವೀಕ್ಷಕರ ಪ್ರಕಾರ ಫಿನಾಲೆಗೆ ಬರೋದು ಇವರೇ, BBK12

ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 14 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 9 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, 5 ಜನ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12, BBK12 10th Week Voting Results Update

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

3 thoughts on “Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12”

Leave a Comment